ಮನದ ನೋವೇ ಗರಿಗೆದರಬೇಡ
ಮನದ ನೆಮ್ಮದಿಯ ಹಾಳುಗೆಡವಬೇಡ
ಮನಕ್ಕೆ ನೋವಾಗಿದೆ ನಿಜ, ಬೇಡ, ಬೇಡ
ಮತ್ತೆ ಮತ್ತೆ ನೆನಪಿಸಿ ಎದೆಗುಂದಿಸಬೇಡ||
ಮನದಲ್ಲಿ ನೋವಿದೆ
ನೋವಿಗೆ ಪರಿಹಾರವಿದೆ
ತುಸು ಕಾಯಬೇಕಿದೆ
ತಾಳ್ಮೆಯ ಅಗತ್ಯವಿದೆ||
ಮನವೇ ಬಲವಾಗು
ನೋವುಗಳ ಪ್ರೀತಿಸಿ ತಲೆಬಾಗು
ನವೋದಯದ ಸ್ಪರ್ಧೆಗೆ ಛಲವಾಗು
ಬದಲಾವಣೆಗೆ ಪಕ್ಕಾಗು||
Comments
ಉ: ಬದಲಾವಣೆಗೆ ಪಕ್ಕಾಗು
In reply to ಉ: ಬದಲಾವಣೆಗೆ ಪಕ್ಕಾಗು by mmshaik
ಉ: ಬದಲಾವಣೆಗೆ ಪಕ್ಕಾಗು