ಉರಗ

ಕೃಷ್ಣಸುಂದರಿಯ ಬಳಿಯಲ್ಲಿ

ಅವರ ಮನೆಯ ಕಡೆ ಹೆಜ್ಜೆ ಇಡುತ್ತಿದಂತೆಯೇ ನನ್ನ ಕಾಲೆಲ್ಲಾ ಕಣ್ಣಾಗಿತ್ತು. ಒಂದು ರೀತಿಯ ಅಳುಕು, ಭಯ ನನ್ನೆದಯನಾವರಿಸಿತ್ತು. ದಾರಿಯ ಅಕ್ಕ ಪಕ್ಕದ ಪೊದೆಯಲ್ಲಿ ಏನಾದರೂ ಮಿಸುಕಾಡಿದರೂ ಸಾಕು ಅಪ್ರಯತ್ನ ಪೂರ್ವಕವಾಗಿ ಮೈ ರೋಮ ನಿಮಿರಿ, ಭಯದ ರೋಮಾಂಚನವನ್ನುಂಟುಮಾಡಿತ್ತು. ಮನೆಯ ಕದ ತಟ್ಟುತ್ತಿದಂತೆಯೇ ನನ್ನ ಹೃದಯದ ಬಡಿತದ ಸದ್ದೂ ಅದರೊಡನೆ ಮಿಳಿತಗೊಂಡು ತಾಳ ಹಾಕಿದಂತೆ ಭಾಸವಾಯಿತು. ಒಳಗಡೆಯಿಂದ "ಯಾರು" ಎಂಬ ಹೆಂಗಸೊಬ್ಬರ ದನಿಗೆ ಮಾರುತ್ತರ ಕೊಡಲೂ ಬಾಯಿ ಒಣಗಿದಂತಾಗಿತ್ತು. ಆಕೆಯ ಹೆಜ್ಜೆ ಬಾಗಿಲ ಹತ್ತಿರ ಹತ್ತಿರ ಬರುತ್ತಿದ್ದಂತೆ ನನ್ನೊಳಗಿನ ಭಯ ನೂರ್ಮಡಿಸಿತು. ಬಾಗಿಲು ತೆರೆದ ಕೂಡಲೇ ಅದು ನನ್ನ ಮೇಲೆ ನುಗ್ಗಿ ಬಂದರೆ...

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (7 votes)
To prevent automated spam submissions leave this field empty.

ನಗುವ ನಯನ, ಮಧುರ ಮೌನ

Garden Lizard ಕಾಯಿ ಕದ್ದಿದ್ದನ್ನ ನಾನು ನೋಡಿಲ್ಲ, ಆದ್ರೂ ನಮ್ಮ ಕಡೆ ಇದಕ್ಕೆ ಕಾಯ್ಕ(ಳ್ಳಿ)ಳ್ಳ ಅಂತ ಕರೀತಾರೆ. ಹತ್ತಿರ ಹೋಗಿ ಯಾಕೆ ಹಂಗೆ ಕರೀತಾರೆ ಅಂತಾ ಕೇಳಿದ್ದಕ್ಕೆ ಅದು ನಕ್ಕಿದ್ದು ಹೀಗೆ:ದೂರದಿಂದ ಕಾಣಿಸೋದು ಹೀಗೆ:

ಅಂದ ಹಾಗೇ ನಿಮ್ಮ ಕಡೆ ಏನಂತಾರೆ ಇವ್ರಿಗೆ?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to ಉರಗ