ಮುಂಬೈನ ಮಂಕಿ ಬ್ರಿಡ್ಜ್ ಮೇಲೆ, ಒಬ್ಬ ಪತಿತಪಾವನ ಸೀತಾರಾಂ ಭಕ್ತ !

4

 

ಈ ಲೇಖನ ಈಗಾಗಲೇ ಬೇರೆ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಈಗ ರಾಮನವಮಿ ಬಂದು ಹೊಯಿತಲ್ಲ. ರಾಮ ಧ್ಯಾನ ಇನ್ನೂ ನನ್ನ ತಲೆಯಲ್ಲಿ ಸುತ್ತಿದ್ದೆ !
ರಘುಪತಿ ರಾಘವ ರಾಜಾರಾಮ್, ಪತೀತ ಪಾವನ ಸೀತಾರಾಮ್'..... ಈ ಹಾಡನ್ನು ರಾಗವಾಗಿ ಹೇಳುತ್ತ, ಭಾವುಕತೆಯ ಉತ್ತುಂಗದಲ್ಲಿ ತೇಲುತ್ತಾ ಅವನ ಲೋಕದಲ್ಲೇ ಕಳೆದುಹೋಗುತ್ತಾನೋ ಎನ್ನಿಸುವಷ್ಟು ಮಗ್ನನಾದ ಒಬ್ಬ ವ್ಯಕ್ತಿ (ತಿರುಕ) ನನ್ನಮೇಲೆ ಗಾಢವಾದ ಪರಿಣಾಮ ಬೀರಿದ್ದಾನೆ. ಎಲ್ಲರೂ ಗಮನಿಸುವಂತೆ, ಇತರ ನೇತ್ರಹೀನ ಭಿಕ್ಷುಕರು ತಮ್ಮ ದುಷ್ಕರ್ಮವನ್ನು ಹಳಿದುಕೊಳ್ಳುತ್ತಾ  'ಪಾಪಿ ಪೇಟ್ ಕೆ ಲಿಯ ಕುಚ್ ದೇದೋ ಮಾ; ಜನಮ್ ಸೆ ಅಂಧ ಹೈ, ದಯಾ ಕರೋ' ಎಂದೋ `ಮೇರಾ ಕೋಯಿ ನಹಿ ಹೈ; ಇಸ್ ದುನಿಯ ಮೆ' ಇತ್ಯಾದಿಗಳು ಅವನ ಹತ್ತಿರವೂ ಸುಳಿಯುವುದಿಲ್ಲ. ಅವನೊಬ್ಬ 'ಸ್ಥಿತಪ್ರಜ್ಞ'ನಂತೆ ತೋರುತ್ತಾನೆ.''
 
 
-ಹೊರಂಲವೆಂ,
ಘಾಟ್ಕೊಪರ್,
ಮುಂಬೈ 
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.
ಲೇಖನ ವರ್ಗ (Category):