ವರಕವಿ ಬೇಂದ್ರೆಯವರ ನಾಕುತಂತಿ ಕವನ - ಉಪನ್ಯಾಸ
ಗೆಳೆಯರೆ,
ಆಕೃತಿ ಪುಸ್ತಕ ಮಳಿಗೆ ರಾಜಾಜಿನಗರದಲ್ಲಿ, ಡಾ| ಜಿ. ಕೃಷ್ಣಪ್ಪ ಅವರಿಂದ
ವರಕವಿ ಬೇಂದ್ರೆಯವರ ನಾಕುತಂತಿ ಕವನದ ಮೇಲೆ ಒಂದು ಉಪನ್ಯಾಸ
ಹಾಗೂ ಬೇಂದ್ರೆಯವರ ಇತರ ಕವನಗಳ ಮೇಲೆ ಚರ್ಚೆ
ದಿನ: 27/ 02/ 2011 ಭಾನುವಾರ
ಸಮಯ: 10:30 ರಿಂದ 12:30
ವಿಳಾಸ : ಆಕೃತಿ ಪುಸ್ತಕ ಮಳಿಗೆ
ನಂ: 31/1, 12 ನೇ ಮುಖ್ಯರಸ್ತೆ,
3 ನೇ ಬ್ಲಾಕ್, ರಾಜಾಜಿನಗರ,
ಬೆಂಗಳೂರು - 560010
ಹತ್ತಿರದ ಗುರುತು: ಇ ಎಸ್ ಐ ಆಸ್ಪತ್ರೆ ಹತ್ತಿರ
ದಾರಿ ತಪ್ಪಿದರೆ ಕರೆ ಮಾಡಿ: 9886694580
ಬನ್ನಿ ಭಾಗವಹಿಸಿ..ಚರ್ಚಿಸಿ... ನಿಮ್ಮ ಗೆಳೆಯರನ್ನೂ ಕರೆತನ್ನಿ...
ಪ್ರಜಾವಾಣಿಯ ಸಂಪಾದಕೀಯದಲ್ಲಿ ಪದ್ಮರಾಜ ದಂಡಾವತಿ ಅವರು ಡಾ| ಜೆ. ಕೃಷ್ಣಪ್ಪನವರ ಬಗ್ಗೆ ಬರೆದ ಈ ಲೇಖನ ಓದಿ...
http://www.prajavani.net/C ontent/Jan302011/nalkne20110129225015.asp
Comments
ಉ: ವರಕವಿ ಬೇಂದ್ರೆಯವರ ನಾಕುತಂತಿ ಕವನ - ಉಪನ್ಯಾಸ