ಕಣಿವೆ ಪುರದ ಕಥೆಗಳು - ೨

ಅಮಾವಾಸ್ಯೆಯ ರಾತ್ರಿಯಲ್ಲಿ ,,,,೨

ಮರುದಿನ ಮಧ್ಯಾಹ್ನದ ಹೊತ್ತಿಗೆ ಭೀಮಯ್ಯನನ್ನು ದೆವ್ವ ಹಿಡಿದದ್ದು, ನಾನು ಅಲ್ಲಿಗೆ ಪ್ರವೇಶಿಸಿದ್ದನ್ನು ನೋಡಿ ಅವು ಮಾಯವಾಗಿದ್ದು ಆ  ಕಾರ್ಖಾನೆಯಲ್ಲಿ, ಪಕ್ಕದ ಕಣಿವೆ ಪುರದಲ್ಲಿ ದೊಡ್ಡ ಸುದ್ಧಿಯೇ ಆಗಿ ಹೋಯ್ತು.  ಆದರೆ ಭೀಮಯ್ಯನಿಗೆ ಸಕತ್ತಾಗಿ ಚಳಿ ಜ್ವರ ಅಮರಿಕೊಂಡು ಅವನನ್ನು ಚಿಕ್ಕಬಳ್ಳಾಪುರದ  ಸರ್ಕಾರೀ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದರು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.5 (4 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to ಕಣಿವೆ ಪುರದ ಕಥೆಗಳು - ೨