ಕಾಲದ ನದಿ

ಕಾಲದ ನದಿಯ ಹರಿವು

ನಿಲ್ಲದು ಕಾಲದ ನದಿಯು ಯಾರಿಗೂ
ನಿಗೂಢ ಬೆಟ್ಟದಿ ಭೋರ್ಗರೆದು
ಝುಳುಝುಳುನೆ ರಭಸದಿ ಹರಿದು
ಮುನ್ನುಗ್ಗುವುದು ಅಗೋಚರ ಸಾಗರದೆಡಗೆ..

field_vote: 
Average: 3.8 (20 votes)
To prevent automated spam submissions leave this field empty.
ಲೇಖನ ವರ್ಗ (Category): 
Subscribe to ಕಾಲದ ನದಿ