ಹನಿಗವನ
ಬರಹ
ಕನ್ನಡದಲ್ಲಿ ಹನಿಗವನ ಎ೦ದರೆ ದು೦ಡಿರಾಜರು, ದು೦ಡಿರಾಜರೆ೦ದರೆ ಹನಿಗವನವೆ೦ಬುವಷ್ಟು ಮನೆಮಾತಗಿದೆ. ಇ೦ದಿನ ವಿ.ಕ ದಲ್ಲಿ ಪ್ರಕಟವಾದ ಅವರ ಒ೦ದು ಹಾಸ್ಯ ಬರಿತ ಹನಿಗವನವಿಲ್ಲಿದೆ ಆನ೦ದಿಸಿ :).
ಕಣ್ಣಾ ಮುಚ್ಚೆ ಲವರ್ಸ್ ಡೇ
ಕಾಡೇಗೂಡೇ ಡೇಟಿ೦ಗ್ ಡೇ
ಉದ್ದಿನ ಮೂಟೇ ಪ್ರೆಗ್ನೆ೦ಟ್ಸ್ ಡೇ
ಉರುಳೇ ಹೋಯ್ತು ಡೆಲಿವರಿ ಡೇ
:)