ಅನಂತಮೂರ್ತಿ

ಗಾಂಧೀಸ್ಮರಣೆ

ಪ್ರತಿವರುಷದ ಹಾಗೆ ಈ ವರುಷವೂ ಅಕ್ಟೋಬರ್ 2, ಅಂದರೆ ಗಾಂಧೀ ಜಯಂತಿ ಬಂತು ಹೋಯ್ತು. ಅದರಲ್ಲೇನು ವಿಶೇಷ ಎಂದು ನಾವು ಕೇಳಿಕೊಳ್ಳಬಹುದು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ಬಹುರೂಪಿ, ಅನಂತಮೂರ್ತಿ ಹಾಗೂ ಗೆಲಿಲಿಯೊ

ಭಾಗ-1 ರಲ್ಲಿ ಬಹುರೂಪಿಯೊಂದಿಗಿನ ನನ್ನ ಸಂಬಂಧ ಹಾಗೂ ಈ ವರ್ಷದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ನನ್ನ ನೆಚ್ಚಿನ ಸಾಹಿತಿ, ಚಿಂತಕ ಡಾ.ಯು.ಆರ್.ಅನಂತಮೂರ್ತಿಯವರ ಭಾಷಣವನ್ನು ತಪ್ಪಿಸಿಕೊಂಡುದಕ್ಕೆ ನನಗಾದ ಬೇಸರವನ್ನು ವಿವರಿಸಿದ್ದೆ.

ಭಾಗ-2

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಮೂರ್ತಿ ಅನಾವರಣ, ಅಸೂಯೆ ಅನಂತ !

ಮೂರ್ತಿ ಅನಾವರಣ, ಅಸೂಯೆ ಅನಂತ

                                                                                                          - ವಾಙ್ಮಯಿ, ಬಿಜಾಪುರ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

"ಆವರಣ ಎಂಬ ಕೆಟ್ಟ ಕೃತಿ ಮತ್ತು ತಲೆಕೆಟ್ಟ ಭೈರಪ್ಪ" - ’ಅಗ್ನಿ’ ಉವಾಚ

ನನಗನಿಸ್ತದ ಬಹುಶ: ಅನಂತಮೂರ್ತಿಗಳು ಸೈತ ಈ ಥರದ ವಿಕೃತಿಯನ್ನು ವಿರೋಧಿಸುತ್ತಾರ ಅಂತ!

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 1 (2 votes)
To prevent automated spam submissions leave this field empty.

ಅನಂತಮೂರ್ತಿಯವರು ಅವಶ್ಯ ಮಾತಾಡಬಹುದು !

ಮಾತನಾಡಬಾರದು ಅಂತ ಯಾರು ಹೇಳೂದಿಲ್ಲ ಮತ್ತು ಹೇಳ್ಲಿಕ್ಕೆ ಶಕ್ಯನೂ ಇಲ್ಲಾ..ಯಾಕಂದ್ರ ನಮ್ಮದು ಪ್ರಜಾರಾಜ್ಯ ನೋಡ್ರಿ..ಅದೇ ಫ್ಯಾಸಿಸ್ಟ್ ಆಡಳಿತ ಇದ್ರ ಹಂಗನಬಹುದಿತ್ತೇನೋ?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ವಿಕದಿಂದ ಭೈರಪ್ಪ ಮತ್ತು ಅನಂತಮೂರ್ತಿ ಪಟಾಲಂಗೆ ಅಧ್ಬುತ ಅವಕಾಶ..ಡೆಡ್ ಲೈನ್: ಇವತ್ತು ಸಂಜಿ ೬ ರವಳಗ..

ಎಲ್ಲರಿಗೂ ಈಗ ನಡಿಲಿಕತ್ತಿರೂ ಅನಂತಮೂರ್ತಿ ಮತ್ತು ಭೈರಪ್ಪ ವಾದ-ವಿವಾದ ಗೊತ್ತಿದೆ ಅನಕೊತಿನಿ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಅನಂತಮೂರ್ತಿಯವರ ಉಪದ್ವ್ಯಾಪ ಅತಿಯಾಯಿತು !

ಇವತ್ತಿನ ಪತ್ರಿಕೆಗಳಲ್ಲಿಯ ವರದಿಯನ್ನು ನೋಡಿದರೆ ಯಾಕೋ ಅನಂತಮೂರ್ತಿ ಮತ್ತವರ ಪಟಾಲಂನ ಉಪದ್ವ್ಯಾಪತನ ಅತಿಯಾಯಿತು ಅನಸತದ. ಅಲ್ಲಿಯ ಭಾಷೆಯನ್ನು ನೋಡಿದರ (ಉದಾ : "ಬಾಡಿಗೆ ಹಂತಕ", "ಹಾಸಿಗೆ ವಿಷಯ", "’ಆವರಣ’ದ ಮಾರಾಟ ಮತ್ತು ಜನಪ್ರಿಯತೆ ಕಂಡು ದಿಗಿಲು!" ಇತ್ಯಾದಿ) ಯಾಕೋ ಎಂದಿನದೋ ಸಿಟ್ಟನ್ನ ಇಂದ ಕಾರಕೊಂಡಾರ ಅನಸಲಿಕ್ಕತ್ತೇದ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to ಅನಂತಮೂರ್ತಿ