ಸಂಪದ - ಹೊಸ ಚಿಗುರು ಹಳೆ ಬೇರು

ಪುಸ್ತಕ ಸಂಪದ

ರುಚಿ ಸಂಪದ

  • ಬೇವಿನ ಸೊಪ್ಪಿನ ಸಾದಾ ಗೊಜ್ಜು

    ಬರಹಗಾರರ ಬಳಗ
    ಬೇವಿನ ಸೊಪ್ಪು, ತೆಂಗಿನ ತುರಿ, ಉಪ್ಪು, ಹುಳಿ, ಹುರಿಕಡಲೆಯನ್ನು ಒಟ್ಟಾಗಿ ಬೀಸಿ ಒಗ್ಗರಣೆ ಹಾಕಿದರೆ ಬೇವಿನ ಸೊಪ್ಪಿನ ಸಾದಾ ಗೊಜ್ಜು ತಯಾರು.
    -ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
     
  • ದೊಣ್ಣೆಮೆಣಸಿನ ರಾಯಿತ

    ಬರಹಗಾರರ ಬಳಗ
    ದೊಣ್ಣೆ ಮೆಣಸನ್ನು ಸಣ್ಣಗೆ ಚೌಕಾಕಾರಕ್ಕೆ ಹೆಚ್ಚಿ. ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ, ಜೀರಿಗೆ, ಉದ್ದಿನಬೇಳೆ, ಕೆಂಪುಮೆಣಸಿನ ಚೂರುಗಳನ್ನು ಹಾಕಿ ಸಾಸಿವೆ ಸಿಡಿದಾಗ ಕರಿಬೇವು ಮತ್ತು ದೊಣ್ಣೆ ಮೆಣಸಿನ ಚೂರುಗಳನ್ನು ಹಾಕಿ ಬಾಡಿಸಿ. ನಂತರ ಅರಸಿನ ಪುಡಿ, ಉಪ್ಪಿನ ಪುಡಿ ಹಾಕಿ ಬೆರೆಸಿ. ಒಲೆಯಲ್ಲಿ
  • ಚಟ್ಟಂಬಡೆ

    Kavitha Mahesh
    ಕಡಲೆಬೇಳೆಯನ್ನು ಒಂದು ಗಂಟೆ ಕಾಲ ನೆನೆಸಿ ಬಸಿದು ತರಿತರಿಯಾಗಿ ರುಬ್ಬಿ. ರುಬ್ಬಿದ ಮಿಶ್ರಣಕ್ಕೆ ಅಕ್ಕಿ ಹಿಟ್ಟು, ತೆಂಗಿನ ತುರಿ, ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು, ಇಂಗು, ಮೆಣಸಿನ ಹುಡಿ, ಶುಂಠಿ ತುರಿ, ಉಪ್ಪು ಸೇರಿಸಿ ಸ್ವಲ್ಪ ನೀರು ಹಾಕಿ ಚಟ್ಟಂಬಡೆಯ ಹದಕ್ಕೆ ಗಟ್ಟಿಯಾಗಿ ಕಲಸಿ. ಕಲಸಿದ
  • ಬೀಟ್ರೂಟ್ ಗೊಜ್ಜು

    Kavitha Mahesh
    ಬೀಟ್ರೂಟ್ ಹೋಳುಗಳು, ತೆಂಗಿನ ತುರಿ, ಒಣ ಮೆಣಸಿನಕಾಯಿ, ಬಿಳಿ ಎಳ್ಳಿನ ಹುಡಿಗಳನ್ನು ಸೇರಿಸಿ ತರಿತರಿಯಾಗಿ ರುಬ್ಬಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ. ಸಾಸಿವೆ-ಇಂಗು-ಕರಿಬೇವಿನ ಒಗ್ಗರಣೆ ತಯಾರಿಸಿ. ಒಗ್ಗರಣೆಗೆ, ಹುಣಸೆ ರಸ, ಬೆಲ್ಲದ ಹುಡಿ, ಉಪ್ಪು, ಅರೆದ ಮಿಶ್ರಣ ಹಾಕಿ ಚೆನ್ನಾಗಿ ಕುದಿಸಿ, ಒಲೆಯಿಂದ
  • ಕುಂಡಿಗೆ ತಂಬುಳಿ

    ಬರಹಗಾರರ ಬಳಗ
    ಕುಂಡಿಗೆಯ ಹೊರಗಿನ ನಾಲ್ಕು ಸಿಪ್ಪೆಗಳನ್ನು ತೆಗೆಯಿರಿ. ಒಳಗಿರುವ ಬಿಳಿ ಸಿಪ್ಪೆಯನ್ನು ಸಣ್ಣಗೆ ಹೆಚ್ಚಿ ಕೆಂಪು ಮೆಣಸು ಮತ್ತು ಉಪ್ಪು ಹಾಕಿ ಬೇಯಿಸಿ. ಬೆಂದ ಹೋಳುಗಳನ್ನು ಕಾಯಿತುರಿ ಹಾಕಿ ನುಣ್ಣಗೆ ರುಬ್ಬಿ ಮಜ್ಜಿಗೆ ಬೆರೆಸಿ ಅನ್ನದ ಜೊತೆ ಬಡಿಸಿ.
    - ಸಹನಾ ಕಾಂತಬೈಲು, ಮಡಿಕೇರಿ
  • ಜೀರಿಗೆ ಗೊಜ್ಜು

    Kavitha Mahesh
    ಮಸಾಲೆ ಸಾಮಾನುಗಳನ್ನು ಹುರಿದು ಹುಡಿ ಮಾಡಿ, ಬಾಣಲೆಯಲ್ಲಿ, ಎಣ್ಣೆ ಕಾಯಲು ಇರಿಸಿ, ಸಾಸಿವೆ, ಇಂಗು, ಒಣ ಮೆಣಸಿನಕಾಯಿಗಳನ್ನು ಹಾಕಿ ಒಗ್ಗರಣೆ ಮಾಡಿ. ಒಗ್ಗರಣೆಗೆ ಹುಣಸೆ ರಸ, ಬೆಲ್ಲದ ಹುಡಿ, ಮಸಾಲೆಹುಡಿ, ಒಣಶುಂಠಿ ಹುಡಿ, ಉಪ್ಪು ಹಾಕಿ ಕುದಿಸಿದರೆ ರುಚಿಯಾದ ಜೀರಿಗೆ ಗೊಜ್ಜು ತಯಾರು.