ಸಂಪದ - ಹೊಸ ಚಿಗುರು ಹಳೆ ಬೇರು

ಪುಸ್ತಕ ಸಂಪದ

ರುಚಿ ಸಂಪದ

  • ಹಲಸಿನ ಸೊಳೆ ರೊಟ್ಟಿ

    ಬರಹಗಾರರ ಬಳಗ
    ಹಲಸಿನಕಾಯಿ ಸೊಳೆ, ತೆಂಗಿನತುರಿ, ನೀರು, ಹಸಿಮೆಣಸು ಹಾಕಿ ನುಣ್ಣಗೆ ರುಬ್ಬಿ. ಆಮೇಲೆ ಅಕ್ಕಿ ಹಿಟ್ಟು, ಉಪ್ಪು, ಸಣ್ಣಗೆ ಹೆಚ್ಚಿದ ನೀರುಳ್ಳಿ-ಕರಿಬೇವು-ಶುಂಠಿ ಸೇರಿಸಿ ರೊಟ್ಟಿ ಹಿಟ್ಟಿನ ಹದಕ್ಕೆ ಕಲಸಿ. ಬಾಳೆಎಲೆಯಲ್ಲಿ ರೊಟ್ಟಿ ತಟ್ಟಿ ಕಾದ ಕಾವಲಿಯಲ್ಲಿ ಹಾಕಿ, ಎರಡೂ ಬದಿ ಎಣ್ಣೆ ಅಥವಾ ತುಪ್ಪ ಹಾಕಿ ಬೇಯಿಸಿ
  • ನೆಲಬಸಳೆ ಸೊಪ್ಪಿನ ಮೊಸರು ಬಜ್ಜಿ

    ಬರಹಗಾರರ ಬಳಗ
    ನೆಲಬಸಳೆ ಸೊಪ್ಪನ್ನು ಸಣ್ಣಗೆ ಹೆಚ್ಚಿ ಸ್ವಲ್ಪ ನೀರು ಚಿಮುಕಿಸಿ ಬೇಯಿಸಿ. ತಣಿದ ಮೇಲೆ ಇದಕ್ಕೆ ನೀರುಳ್ಳಿ, ಹಸಿಮೆಣಸನ್ನು ಹೆಚ್ಚಿ ಹಾಕಿ ಉಪ್ಪು, ಮೊಸರು ಬೆರೆಸಿ. ಉದ್ದಿನಬೇಳೆ, ಸಾಸಿವೆಯ ಒಗ್ಗರಣೆ ಕೊಡಿ. ಅನ್ನ ಅಥವಾ ಪಲಾವ್ ಜೊತೆ ಸವಿಯಿರಿ. ನೆಲಬಸಳೆ ಸೊಪ್ಪಿನಲ್ಲಿ ಖನಿಜಾಂಶ ಹೇರಳವಾಗಿದೆ.
    - ಸಹನಾ
  • ಬಾಳೆದಿಂಡಿನ ದೋಸೆ

    ಬರಹಗಾರರ ಬಳಗ
    ಅಕ್ಕಿಯನ್ನು ೧-೨ ಗಂಟೆಗಳ ಕಾಲ ನೀರಿನಲ್ಲಿ ನೆನೆ ಹಾಕಿ. ಅಕ್ಕಿ ಜತೆ ಸಣ್ಣಗೆ ಹೆಚ್ಚಿದ ಬಾಳೆದಿಂಡಿನ ಹೋಳು, ಕಾಯಿತುರಿ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ. ಹಿಟ್ಟು ನೀರುದೋಸೆಗಿಂತ ಸ್ವಲ್ಪ ದಪ್ಪಕ್ಕಿರಲಿ. ಕಾದ ಕಾವಲಿಗೆ ಮೇಲೆ ಎಣ್ಣೆ ಸವರಿ ತೆಳುವಾಗಿ ದೋಸೆ ಹುಯ್ಯಿರಿ. ಮುಚ್ಚಳ ಮುಚ್ಚಿ ೨ ನಿಮಿಷ ಬೇಯಿಸಿ
  • ಬ್ರೆಡ್ ಇಡ್ಲಿ

    Kavitha Mahesh
    ಬ್ರೆಡ್ ಸ್ಲೈಸ್ ಗಳನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ, ಅದನ್ನು ಮೊಸರಿನೊಂದಿಗೆ ಚೆನ್ನಾಗಿ ಬೆರೆಸಿ. ನಂತರ ಹಸಿರು ಮೆಣಸಿನಕಾಯಿ, ಉಪ್ಪು, ಕರಿ ಮೆಣಸಿನ ಹುಡಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಬೆರೆಸಿ. ಒಂದು ಸಣ್ಣ ಕಾವಲಿಯಲ್ಲಿ ಎಣ್ಣೆ ಬಿಸಿ ಮಾಡಿ ಸಾಸಿವೆ, ಉದ್ದಿನ ಬೇಳೆ, ಕರಿಬೇವು ಹಾಕಿ
  • ಬದನೆ-ಆಲೂ ಚಟ್ನಿ

    ಬರಹಗಾರರ ಬಳಗ
    ಟೊಮೆಟೋ, ಬದನೆಕಾಯಿ, ಹಸಿಮೆಣಸಿನಕಾಯಿ, ಆಲೂಗಡ್ಡೆ ಸಣ್ಣಗೆ ಹೆಚ್ಚಿ ಬೇಯಿಸಿಕೋಳ್ಳಬೇಕು. ಸಣ್ಣಗೆ ಹೆಚ್ಚಿದ ಅರ್ಧ ಈರುಳ್ಳಿ, ಬೆಳ್ಳುಳ್ಳಿ, ಕಡಲೆಬೀಜ, ಉಪ್ಪು, ಹುಣಸೆಹಣ್ಣು, ಬೇಯಿಸಿದ ತರಕಾರಿಗಳನ್ನು ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಬೇಕು.
    ದಪ್ಪ ತಳದ ಬಾಣಲೆಗೆ ಎಣ್ಣೆ, ಸಾಸಿವೆ, ಸಣ್ಣ ಹೆಚ್ಚಿದ ಉಳಿದ
  • ಬೆಣ್ಣೆ ಹಣ್ಣಿನ ತಂಬುಳಿ

    ಬರಹಗಾರರ ಬಳಗ
    ಬೆಣ್ಣೆಹಣ್ಣಿನ ತಿರುಳು ತೆಗೆದು ಚೆನ್ನಾಗಿ ಕಿವುಚಿ. ಮೊಸರು, ಉಪ್ಪು ಸೇರಿಸಿ. ಜೀರಿಗೆ, ಬಾಳಕದ ಮೆಣಸಿನಕಾಯಿ ಒಗ್ಗರಣೆ ಹಾಕಿ. ಬೆಣ್ಣೆಹಣ್ಣು ಪೌಷ್ಟಿಕಾಂಶಗಳಿಂದ ಕೂಡಿದ್ದು ಗರ್ಭಿಣಿಯರಿಗೆ ತುಂಬ ಒಳ್ಳೆಯದು.
    - ಸಹನಾ ಕಾಂತಬೈಲು, ಮಡಿಕೇರಿ