ಸಂಪದ - ಹೊಸ ಚಿಗುರು ಹಳೆ ಬೇರು

ಪುಸ್ತಕ ಸಂಪದ

ರುಚಿ ಸಂಪದ

  • ಮಸಾಲಾ ಮಂಡಕ್ಕಿ ಒಗ್ಗರಣೆ

    Kavitha Mahesh
    ಬಾಣಲೆಯಲ್ಲಿ ಎಣ್ಣೆಯನ್ನು ಕಾಯಿಸಿ, ಸಾಸಿವೆ, ಇಂಗಿನ ಒಗ್ಗರಣೆ ಮಾಡಿ. ಒಗ್ಗರಣೆಗೆ: ಕತ್ತರಿಸಿದ ಈರುಳ್ಳಿ, ಕರಿಬೇವಿನ ಸೊಪ್ಪು, ಹಸಿ ಮೆಣಸಿನಕಾಯಿ, ಟೊಮೆಟೋ, ಕ್ಯಾರೆಟ್, ಶುಂಠಿ ತುರಿ, ಉಪ್ಪು ಹಾಕಿ ಚೆನ್ನಾಗಿ ಬಾಡಿಸಿ. ನಂತರ ಮಂಡಕ್ಕಿ ಹಾಕಿ ಚೆನ್ನಾಗಿ ಕೈಯಾಡಿಸಿ ಒಲೆಯಿಂದ ಕೆಳಗಿಳಿಸಿ ತೆಂಗಿನತುರಿ,
  • ಜೋಳದ ಹಿಟ್ಟಿನ ಕಟ್ಲೇಟ್

    Kavitha Mahesh
    ಬ್ರೆಡ್ ಸ್ಲೈಸ್ ಗಳನ್ನು ನೀರಿನಲ್ಲಿ ಅದ್ದಿ ತೆಗೆದು ಒತ್ತಿ ನೀರು ತೆಗೆದು ಹುಡಿ ಮಾಡಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಸಾಸಿವೆ, ಇಂಗು, ಅರಸಿನ ಹಾಕಿ ಒಗ್ಗರಣೆ ಮಾಡಿ. ಒಗ್ಗರಣೆಗೆ: ಈರುಳ್ಳಿ, ಹಸಿಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು, ಗರಮ್ ಮಸಾಲಾ ಹಾಕಿ ಚೆನ್ನಾಗಿ ಬಾಡಿಸಿ. ಹುಡಿ ಮಾಡಿದ ಬ್ರೆಡ್ ಸ್ಲೈಸ್
  • ಟೊಮೆಟೋ ಗೊಜ್ಜು

    Kavitha Mahesh
    ತೆಂಗಿನ ಕಾಯಿ, ಮೆಣಸಿನ ಹುಡಿ, ಇಂಗು, ಹುರಿಗಡಲೆ, ಅರಶಿನ ಹಾಗೂ ಜೀರಿಗೆ ಸೇರಿಸಿ ತರಿತರಿಯಾಗಿ ರುಬ್ಬಿ ಬಾಣಲೆಯಲ್ಲಿ ಕಾದ ಎಣ್ಣೆಗೆ ಸಾಸಿವೆ ಒಗ್ಗರಣೆ ಮಾಡಿ. ಒಗ್ಗರಣೆಗೆ ಕತ್ತರಿಸಿದ ಈರುಳ್ಳಿ, ಟೊಮೆಟೋಗಳನ್ನು ಹಾಕಿ ಬಾಡಿಸಿ, ಸ್ವಲ್ಪ ನೀರು , ರುಬ್ಬಿದ ಮಸಾಲೆ, ಬೆಲ್ಲ, ಉಪ್ಪು ಹಾಕಿ ಕುದಿಸಿ. ಒಲೆಯಿಂದ
  • ಭಾಕರ್ ವಾಡಿ

    Kavitha Mahesh
    ಮಸಾಲೆ ಸಾಮಾಗ್ರಿಗಳನ್ನು ಬೇರೆಬೇರೆಯಾಗಿ ಹುರಿದು ಸೇರಿಸಿ ಹುಡಿ ಮಾಡಿಟ್ಟುಕೊಳ್ಳಿ. ಮೈದಾ, ಕಡಲೆ ಹಾಗೂ ಅಕ್ಕಿ ಹಿಟ್ಟುಗಳಿಗೆ ಅರಶಿನ, ಖಾರದ ಹುಡಿ, ಉಪ್ಪು, ಎರಡು ಚಮಚ ಬಿಸಿ ಎಣ್ಣೆ ಹಾಕಿ ಪೂರಿ ಹದಕ್ಕೆ ಗಟ್ಟಿಯಾಗಿ ಕಲಸಿ. ನಂತರ ಚಪಾತಿಯಂತೆ ಲಟ್ಟಿಸಿ, ಎಣ್ಣೆ ಸವರಿ, ಮಸಾಲೆ ಪುಡಿಯನ್ನು ಸಮನಾಗಿ ಹರಡಿ.
  • ಕುರುಕುರು ಚಕ್ಕುಲಿ

    Kavitha Mahesh
    ಅಕ್ಕಿಯನ್ನು ತೊಳೆದು, ಬಸಿದು ಬಟ್ಟೆಯ ಮೇಲೆ ಹರಡಿ ನೆರಳಿನಲ್ಲಿ ಒಣಗಿಸಿ. ನೀರಿನ ಪಸೆ ಆರುವವರೆಗೆ ಸ್ವಲ್ಪ ಬಿಸಿ ಮಾಡಿ. ಉದ್ದಿನ ಬೇಳೆಯನ್ನು ಕೆಂಪಗೆ ಹುರಿದು ಅಕ್ಕಿಯೊಂದಿಗೆ ಸೇರಿಸಿ ನುಣ್ಣಗೆ ಹುಡಿ ಮಾಡಿ. ಈ ಹಿಟ್ಟಿಗೆ ಜೀರಿಗೆ, ತುಪ್ಪ, ಇಂಗು, ಉಪ್ಪು ಸೇರಿಸಿ ಕಲಸಿ. ನಂತರ ಈ ಹಿಟ್ಟಿನ ಮಿಶ್ರಣಕ್ಕೆ
  • ಗರಿಗರಿ ಕೋಡುಬಳೆ

    Kavitha Mahesh
    ಅಕ್ಕಿ ಹಿಟ್ಟು, ಮೈದಾ ಹಿಟ್ಟು ಹಾಗೂ ಉಪ್ಪು ಸೇರಿಸಿಡಿ. ಕೆಂಪು ಮೆಣಸಿನಕಾಯಿಯನ್ನು ಸ್ವಲ್ಪ ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ, ಇಂಗುಗಳೊಂದಿಗೆ ಸೇರಿಸಿ ರುಬ್ಬಿ. ರುಬ್ಬಿದ ಮಿಶ್ರಣವನ್ನು ಅಕ್ಕಿ ಹಿಟ್ಟಿನ ಮಿಶ್ರಣಕ್ಕೆ ಸೇರಿಸಿ ಸ್ವಲ್ಪ ನೀರು ಹಾಕಿ ಪೂರಿ ಹಿಟ್ಟಿನ ಹದಕ್ಕೆ ಗಟ್ಟಿಯಾಗಿ ಕಲಸಿ ಸ್ವಲ್ಪ