ಯಾವುದು ಮುಖ್ಯ - ಯಾವುದು ತಪ್ಪು ದಾರಿ?
1 day 11 hours ago- Shreerama Diwanaಆಗಬೇಕಾದ ಕೆಲಸಗಳು - ನಾವು ಸದಾ ಚರ್ಚಿಸುತ್ತಿರುವ ವಿಷಯಗಳು. ದೇಶ ಅಥವಾ ರಾಜ್ಯದಲ್ಲಿ ಇಂದಿನ ದಿನಗಳಲ್ಲಿ ಅತ್ಯಂತ ಅನಿವಾರ್ಯವಾಗಿ, ತೀವ್ರವಾಗಿ, ಅತ್ಯಗತ್ಯವಾಗಿ ಚರ್ಚೆಯಾಗಬೇಕಾದ ವಿಷಯಗಳು.
1) ತೀವ್ರವಾಗಿ ಕುಸಿಯುತ್ತಿರುವ ಜನರ ಆರೋಗ್ಯ.
2) ಅತ್ಯಂತ ವೇಗವಾಗಿ ನಾಶವಾಗುತ್ತಿರುವ ಪರಿಸರ ರಕ್ಷಣೆ.
3) ವ್ಯಾಪಕವಾಗಿ ಹರಡಿರುವ ಭ್ರಷ್ಟಾಚಾರದ ಕಾರಣ ಅಭಿವೃದ್ಧಿಯ ಅಸಮರ್ಪಕ ನಿರ್ವಹಣೆ.
4) ಚುನಾವಣಾ ರಾಜಕೀಯದ ಕಾರಣ ಭಾರತೀಯ ಸಾಮಾಜಿಕ ವ್ಯವಸ್ಥೆ ದ್ವೇಷ ಅಸೂಯೆಗಳ ಗೂಡಾಗಿ ಮನಸ್ಸುಗಳು ಒಡೆಯುತ್ತಿವೆ. ಅದನ್ನು ಒಂದುಗೂಡಿಸುವ ಪ್ರಯತ್ನ ಆಗಬೇಕಿದೆ.
5) ಜಾತಿ ಪದ್ದತಿಯ ನಿರ್ಮೂಲನೆಗೆ ಸಣ್ಣ ಪ್ರಮಾಣದ ಪ್ರಯತ್ನಗಳಾದರು ಸರ್ಕಾರದ ಮಟ್ಟದಲ್ಲಿ ಆಗಬೇಕಿದೆ.
6) ಭಾರತೀಯ ಸಮಾಜದಲ್ಲಿ ವ್ಯಾಪಕವಾಗುತ್ತಿರುವ ಹಿಂಸಾತ್ಮಕ ಚಟುವಟಿಕೆಗಳನ್ನು ಆದಷ್ಟು ಕಡಿಮೆ ಮಾಡ… ಮುಂದೆ ಓದಿ...