ಯೋಗ ಮತ್ತು ಧ್ಯಾನ (ಭಾಗ 2)
1 day 9 hours ago- Shreerama Diwanaಸರಳ ಧ್ಯಾನ. ಧ್ಯಾನದ ಸಾಮಾನ್ಯ ಅರ್ಥ, ಧ್ಯಾನದ ಸಹಜ ಸರಳ ಅಭ್ಯಾಸ, ಧ್ಯಾನದಿಂದ ದಿನನಿತ್ಯದ ಬದುಕಿನಲ್ಲಿ ಆಗುವ ಒಂದಷ್ಟು ಉಪಯೋಗ, ಧ್ಯಾನದಿಂದ ದೇಹ ಮತ್ತು ಮನಸ್ಸನ್ನು ಎಷ್ಟರಮಟ್ಟಿಗೆ ನಿಯಂತ್ರಿಸಬಹುದು, ಒಂದು ಸಣ್ಣ ವಿವರಣೆ.
ಇದು ಆಧ್ಯಾತ್ಮಿಕ ಚಿಂತನೆಯಲ್ಲ. ಆಧುನಿಕ ಒತ್ತಡದ ಬದುಕಿನಲ್ಲಿ ಧ್ಯಾನ ಎಂಬ ಕ್ರಿಯೆಯಿಂದ ವಾಸ್ತವವಾಗಿ ಸ್ವಲ್ಪಮಟ್ಟಿನ ಲಾಭ ಪಡೆದು ನೆಮ್ಮದಿ ಅಥವಾ ಮನಸ್ಸಿನ ಶಾಂತಿಯ ಮಟ್ಟ ಹೆಚ್ಚಿಸುವ ಪ್ರಯತ್ನ ಮಾತ್ರ.. ಧ್ಯಾನದ ಆಳವಾದ ಅರ್ಥ ಏನೇ ಇರಲಿ ಅಥವಾ ನಿಮಗೆ ಅರ್ಥವಾಗದೇ ಇರಲಿ ಆದರೆ ಧ್ಯಾನದಿಂದ ನಿಜವಾಗಿಯೂ ಕನಿಷ್ಠ ಮಟ್ಟದ ಸ್ವಯಂ ನಿಯಂತ್ರಣ ಸಾಧ್ಯ. ಧ್ಯಾನಕ್ಕೆ ಹಲವಾರು ವ್ಯಾಖ್ಯಾನಗಳು ಇದ್ದರೂ ಸರಳವಾಗಿ ಹೇಳುವುದಾದರೆ ದೇಹ ಹಾಗು ಮನಸ್ಸಿನ ಮೇಲೆ ಪ್ರಭಾವ ಬೀರುವ ಮತ್ತು ಉಸಿರಿನ ಮೇಲೆ ನಿಯಂತ್ರಣ ಸಾಧಿಸುವ ಯೋಗದ ಒಂದು ವ… ಮುಂದೆ ಓದಿ...