ಸಂಪದ - ಹೊಸ ಚಿಗುರು ಹಳೆ ಬೇರು

ಪುಸ್ತಕ ಸಂಪದ

  • ಜ್ಞಾನ ಫಕೀರ ಪ್ರೊ.ಎಂ. ಕರೀಮುದ್ದೀನ್

    ಕಥೆಗಾರ, ಉಪನ್ಯಾಸಕ ಡಾ. ಆನಂದ ಗೋಪಾಲ್ ಅವರು ಬರೆದ ‘ಜ್ಞಾನ ಫಕೀರ ಪ್ರೊ. ಎಂ ಕರೀಮುದ್ದೀನ್' ಎಂಬ ಕೃತಿ ಇತ್ತೀಚೆಗೆ ಬಿಡುಗಡೆಯಾಗಿದೆ.
  • ಸತ್ತವರ ಸೊಲ್ಲು

    ಹೊಸ ಬಗೆಯ, ಹೊಸತನದ ಪುಸ್ತಕಗಳನ್ನು ಕನ್ನಡದ ಓದುಗರಿಗೆ ಪರಿಚಯಿಸುವ ಕಾಯಕವನ್ನಾಗಿ ಮಾಡಿಕೊಂಡ ಛಂದ ಪುಸ್ತಕ ಪ್ರಕಾಶನದವರು ‘ಸತ್ತವರ ಸೊಲ್ಲು' ಎಂಬ ನಕ್ಸಲ್ ನಾಡಿನ
  • ಕಾಡು ಕಾವ್ಯ

    ಮನುಷ್ಯರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಕಾಡಿನ ವಿವಿಧ ಮುಖಗಳನ್ನು ಸರಳವಾಗಿ ಪರಿಚಯಿಸುವ ಪುಸ್ತಕ ಇದು. ಇಂಗ್ಲೀಷಿನಲ್ಲಿ “ವೈಲ್ಡ್ ವುಡ್-ನೋಟ್ಸ್” ಎಂಬ ಶೀರ್ಷಿಕೆ ಹೊಂದಿರುವ ಇದನ್ನು ಕನ್ನಡಕ್ಕೆ ಅನುವಾದಿಸಿದವರು ಎಂ.ಆರ್. ಆನಂದರಾಮಯ್ಯ.
  • ಐದನೇ ಗೋಡೆ ಮತ್ತು ಇತರ ಕಥೆಗಳು

    ತೆಲುಗು ಭಾಷೆಯ ಖ್ಯಾತ ಕತೆಗಾರ್ತಿ ಹಾಗೂ ಪತ್ರಕರ್ತೆ ಕಲ್ಪನಾ ರೆಂಟಾಲಾ ಅವರ ಕಥಾ ಸಂಕಲನವನ್ನು ರಂಗನಾಥ ರಾಮಚಂದ್ರರಾವು ಅವರು ‘ಐದನೇ ಗೋಡೆ ಮತ್ತು ಇತರ ಕಥೆಗಳು'
  • ರಾಜಮಾತೆ ಕೆಂಪನಂಜಮ್ಮಣ್ಣಿ

    ಪುನರ್ವಸು, ಚೆನ್ನಭೈರಾದೇವಿ ಮುಂತಾದ ಚಾರಿತ್ರಿಕ ಕಾದಂಬರಿಗಳನ್ನು ಸಾರಸ್ವತ ಲೋಕಕ್ಕೆ ಅರ್ಪಿಸಿದ ಬರಹಗಾರರಾದ ಡಾ ಗಜಾನನ ಶರ್ಮ ಅವರ ನೂತನ ಕಾದಂಬರಿ ‘ರಾಜಮಾತೆ ಕೆ
  • ಚೆನ್ನಭೈರಾದೇವಿ

    ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು ಸುಮಾರು ಐದು ದಶಕಗಳ ಕಾಲ ಆಳಿದ ಚೆನ್ನಾಭೈರಾದೇವಿ ಎಂಬ ರಾಣಿಯ ಬಗ್ಗೆ ತಿಳಿದಿರುವವರ ಸಂಖ್ಯೆ ಬಹಳ ಕಡಿಮೆ.

ರುಚಿ ಸಂಪದ

  • ಸೌತೆಕಾಯಿ ಸಿಪ್ಪೆ ಗೊಜ್ಜು

    ಬರಹಗಾರರ ಬಳಗ
    ಸೌತೆ ಸಿಪ್ಪೆ, ಉಪ್ಪು, ಹುಳಿ, ಕೊತ್ತಂಬರಿ ಹಾಕಿ ಬೇಯಿಸ ಬೇಕು. ಬೇಯಿಸಿದ ಸಾಮಾನು, ತೆಂಗಿನತುರಿಯನ್ನು ಒಟ್ಟಿಗೆ ಹಾಕಿ ಬೀಸಬೇಕು. ಅದಕ್ಕೆ ಬೆಳ್ಳುಳ್ಳಿ ಒಗ್ಗರಣೆ ಹಾಕಿದರೆ ಗೊಜ್ಜು ತಯಾರು.
    - ಅಶ್ವಿನಿ ಮೂರ್ತಿ ಅಯ್ಯನಕಟ್ಟೆ, ಸುಳ್ಯ ‌
  • ತೊಂಡೆಕಾಯಿ ಸಂಡಿಗೆ

    ಬರಹಗಾರರ ಬಳಗ
    ತೊಂಡೆಕಾಯಿಯನ್ನು ತೆಳ್ಳಗೆ ನಾಲ್ಕು ‌ತುಂಡು ಕತ್ತರಿಸಬೇಕು. ರಾತ್ರಿ ಕತ್ತರಿಸಿ ಮಜ್ಜಿಗೆ, ಉಪ್ಪು, ಮೆಣಸಿನ ಪುಡಿ ಹಾಕಿ ಮಿಶ್ರಣ ಮಾಡಿ ಇಡಬೇಕು. ಬೆಳಿಗ್ಗೆ ತೊಂಡೆಕಾಯಿಯ ಹೋಳುಗಳನ್ನು ತೆಗೆದು (ಸ್ವಲ್ಪ ನೀರು ಎದ್ದಿರುತ್ತದೆ) ಒಣ ಹಾಳೆಯಲ್ಲಿ ಹಾಕಿ ಬಿಸಿಲಿನಲ್ಲಿ ಒಣಗಿಸಬೇಕು. ೬ ಒಳ್ಳೆಯ ಬಿಸಿಲು
  • ಸ್ಪೆಷಲ್ ಗೊಜ್ಜವಲಕ್ಕಿ

    Kavitha Mahesh
    ಅವಲಕ್ಕಿಯನ್ನು ತೊಳೆದು ಬಸಿದು ಹುಣಸೆ ರಸ, ರಸಮ್ ಪೌಡರ್, ಬೆಲ್ಲದ ತುರಿ ಸೇರಿಸಿ ಚೆನ್ನಾಗಿ ಕಲಕಿ ಅರ್ಧ ಗಂಟೆ ನೆನೆಯಲು ಬಿಡಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ - ಇಂಗಿನ ಒಗ್ಗರಣೆ ಮಾಡಿ. ಕಡಲೇಕಾಯಿ ಬೀಜ, ಕರಿಬೇವಿನ ಸೊಪ್ಪು, ಉಪ್ಪು ಸೇರಿಸಿ ಬಾಡಿಸಿ. ಒಗ್ಗರಣೆಗೆ ನೆನೆಸಿದ ಅವಲಕ್ಕಿ ಮಿಶ್ರಣ
  • ಕಚೋರಿ

    Kavitha Mahesh
    ಗೋಧಿ ಹಿಟ್ಟು, ಮೈದಾ ಹಿಟ್ಟುಗಳಿಗೆ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಆಲೂಗಡ್ಡೆಗಳನ್ನು ಬೇಯಿಸಿ ಸಿಪ್ಪೆ ತೆಗೆದು ಹುಡಿ ಮಾಡಿ. ಬಟಾಣಿ ಕಾಳುಗಳು, ಶುಂಠಿ ತುರಿ, ಹಸಿಮೆಣಸಿನಕಾಯಿ, ಇಂಗು ಜೀರಿಗೆ ಹುಡಿ, ಅರಸಿನ, ಗರಮ್ ಮಸಾಲಾ ಹುಡಿ, ಉಪ್ಪು ಎಲ್ಲವನ್ನೂ ಸೇರಿಸಿ ನೀರು ಹಾಕದೆ ಮಸಾಲೆ ರುಬ್ಬಿ.
  • ಬಸಳೆ ಚಿಗುರು ತಂಬುಳಿ

    ಬರಹಗಾರರ ಬಳಗ
    ಬಸಳೆ ಚಿಗುರನ್ನು ಜೀರಿಗೆ, ಬೆಣ್ಣೆ ಹಾಕಿ ಹುರಿಯಬೇಕು. ಸ್ವಲ್ಪ ತಣ್ಣಗಾದ ಮೇಲೆ ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಬೇಕು. ಅದಕ್ಕೆ ಬೆಲ್ಲ , ಉಪ್ಪು, ಮಜ್ಜಿಗೆ, ಬೇಕಾದಷ್ಟು ನೀರು ಹಾಕಿ ಒಗ್ಗರಣೆ ಹಾಕಿದರೆ ಬಸಳೆ ತಂಬುಳಿ ತಯಾರು.
    -ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
  • ಮಾವಿನ ಹಣ್ಣಿನ ಸಾರು

    ಬರಹಗಾರರ ಬಳಗ
    ಮಾವಿನ ಹಣ್ಣನ್ನು ಹೋಳು ಮಾಡಿ ಗೊರಟು ಸಹಿತ ೪ ಕಪ್ ನೀರಿನಲ್ಲಿ ಅರಸಿನ ಪುಡಿ, ಕೊತ್ತಂಬರಿ-ಜೀರಿಗೆ ಪುಡಿ, ಉಪ್ಪು, ಬೆಲ್ಲ, ಇಂಗು, ಹಸಿಮೆಣಸು ಹಾಕಿ ಬೇಯಿಸಿ. ಬೆಳ್ಳುಳ್ಳಿ ಒಗ್ಗರಣೆ ಕೊಡಿ. ಅನ್ನದೊಂದಿಗೆ ಕಲಸಿ ತಿನ್ನಲು ರುಚಿ.
    - ಸಹನಾ ಕಾಂತಬೈಲು, ಮಡಿಕೇರಿ