ಕಸಾಪ - ಬಳ್ಳಾರಿ ಸಾಹಿತ್ಯ ಸಮ್ಮೇಳನ ಹಾಗೂ ಸರ್ವಾಧ್ಯಕ್ಷ ಸ್ಥಾನ
1 day 11 hours ago- Shreerama Diwanaಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಭಾನು ಮುಷ್ತಾಕ್ ಅವರು ಆಯ್ಕೆಯಾಗಿದ್ದಾರೆ ಅಥವಾ ಕನ್ನಡ ಸಾಹಿತ್ಯ ಪರಿಷತ್ತು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಇದೀಗ ಅವರು ಆ ಆಹ್ವಾನ ಒಪ್ಪಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಂಡಿದ್ದಾರೆ. ಈ ನಡುವೆ ಅವರು ಒಪ್ಪಿಕೊಳ್ಳಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಏಕೆಂದರೆ ಎರಡು ವರ್ಷದ ಹಿಂದೆ ಕಲ್ಬುರ್ಗಿ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಕೆಲವು ಧೋರಣೆಗಳನ್ನು ವಿರೋಧಿಸಿ ಪ್ರಗತಿಪರ ಚಿಂತಕರು ಪ್ರತ್ಯೇಕ ಜನ ಸಾಹಿತ್ಯ ಸಮ್ಮೇಳನ ಏರ್ಪಡಿಸಿದ್ದರು. ಅದಕ್ಕೆ ಭಾನು ಮುಷ್ತಾಕ್ ಅವರೇ ಅಧ್ಯಕ್ಷರಾಗಿದ್ದರು. ಈಗ ಅದೇ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೇ ಬಾನು ಮುಷ್ತಾಕ್ ಅವರನ್ನು ಬಳ್ಳಾರಿಯ… ಮುಂದೆ ಓದಿ...