ಸಂಪದ - ಹೊಸ ಚಿಗುರು ಹಳೆ ಬೇರು

ಪುಸ್ತಕ ಸಂಪದ

ರುಚಿ ಸಂಪದ

  • ನವಣೆ ಕಟ್ಲೆಟ್

    ಬರಹಗಾರರ ಬಳಗ
    ಬೊಂಬಾಯಿ ರವೆಯನ್ನು ಹೊರತು ಪಡಿಸಿ ಎಲ್ಲಾ ಸಾಮಗ್ರಿಗಳನ್ನು ಚೆನ್ನಾಗಿ ಮಿಶ್ರ ಮಾಡಬೇಕು. ಆಮೇಲೆ ಉಂಡೆ (ಚಪಾತಿ ಉಂಡೆಗಾತ್ರ) ಮಾಡಿ ಬೊಂಬಾಯಿ ರವೆಯಲ್ಲಿ ಉರುಳಿಸಿ ತಟ್ಟಿ ಕಾವಲಿಯಲ್ಲಿ೨ ಬದಿ ಬೇಯಿಸ ಬೇಕು. ಸ್ವಲ್ಪ ತುಪ್ಪ ಅಥವಾ ಎಣ್ಣೆ ಬಳಸಬಹುದು. ಚಟ್ನಿ ಅಥವಾ ಟೊಮ್ಯಾಟೊ ಕೆಚಪ್ ನೊಂದಿಗೆ ತಿನ್ನಲು ಬಲು‌
  • ಮಸಾಲಾ ಪಾಪಡ್

    Kavitha Mahesh
    ಹಪ್ಪಳಗಳಿಗೆ ಸ್ವಲ್ಪ ಎಣ್ಣೆ ಸವರಿ ಕಾವಲಿಯ ಮೇಲೆ ಹಾಕಿ ತೆಗೆಯಿರಿ. ತಣಿದ ಹಪ್ಪಳಗಳ ಮೇಲೆ ಕ್ರಮವಾಗಿ ಈರುಳ್ಳಿ, ಹಸಿ ಮೆಣಸಿನಕಾಯಿ, ಟೊಮೆಟೊ, ದಪ್ಪ ಮೆಣಸಿನಕಾಯಿ, ಕ್ಯಾರೆಟ್ ಗಳನ್ನು ಸಮನಾಗಿ ಹರಡಿ. ನಂತರ ಮೆಣಸಿನ ಹುಡಿ, ಜೀರಿಗೆ ಹುಡಿ, ಗರಮ್ ಮಸಾಲೆಗಳನ್ನು ಸಮನಾಗಿ ಉದುರಿಸಿ ಕೊತ್ತಂಬರಿ ಸೊಪ್ಪಿನಿಂದ
  • ಬೇವಿನ ಸೊಪ್ಪು ತಂಬುಳಿ

    ಬರಹಗಾರರ ಬಳಗ
    ಶುದ್ಧೀಕರಿಸಿದ ಬೇವಿನಸೊಪ್ಪುನ್ನು, ಜೀರಿಗೆ ಬೆಣ್ಣೆ ಹಾಕಿ ಹುರಿದು ಕೊಳ್ಳಬೇಕು. ಹುರಿದ ಬೇವಿನಸೊಪ್ಪನ್ನು ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಿಕೊಳ್ಳಬೇಕು. ಬೀಸಿದ ಮಿಶ್ರಣಕ್ಕೆ ಮಜ್ಜಿಗೆ ಉಪ್ಪು, ಹಾಕಿ ತಕ್ಕಷ್ಟು ನೀರು ಹಾಕಿ ಕುದಿಸಬೇಕು. ಸಣ್ಣಗೆ ಕುದಿಯುವಾಗ ಒಗ್ಗರಣೆ ಹಾಕಿದರೆ ಬೇವಿನಸೊಪ್ಪು ತಂಬುಳಿ
  • ಚೋಲೆ ಬಟೂರ

    Kavitha Mahesh
    ಕಡಲೆಕಾಳುಗಳನ್ನು ೬ ಗಂಟೆ ನೆನೆಸಿ, ದಾಲ್ಚಿನ್ನಿ, ಲವಂಗ, ಕೊತ್ತಂಬರಿ ಬೀಜ, ಶುಂಠಿ ತುರಿ, ಮೆಣಸಿನ ಹುಡಿ, ಜೀರಿಗೆ ಹುಡಿ, ಸೋಂಪು ಹುಡಿಗಳನ್ನು ಸೇರಿಸಿ ರುಬ್ಬಿ ಮಸಾಲೆ ತಯಾರಿಸಿ, ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಹಸಿ ಮೆಣಸಿನಕಾಯಿ, ಈರುಳ್ಳಿ, ಟೋಮೆಟೊಗಳನ್ನು ಬಾಡಿಸಿ. ಈ ಮಿಶ್ರಣಕ್ಕೆ ಅರೆದ ಮಸಾಲೆ, ತುಪ್ಪ,
  • ಸೌತೆಕಾಯಿ ಸಿಪ್ಪೆ ಗೊಜ್ಜು

    ಬರಹಗಾರರ ಬಳಗ
    ಸೌತೆ ಸಿಪ್ಪೆ, ಉಪ್ಪು, ಹುಳಿ, ಕೊತ್ತಂಬರಿ ಹಾಕಿ ಬೇಯಿಸ ಬೇಕು. ಬೇಯಿಸಿದ ಸಾಮಾನು, ತೆಂಗಿನತುರಿಯನ್ನು ಒಟ್ಟಿಗೆ ಹಾಕಿ ಬೀಸಬೇಕು. ಅದಕ್ಕೆ ಬೆಳ್ಳುಳ್ಳಿ ಒಗ್ಗರಣೆ ಹಾಕಿದರೆ ಗೊಜ್ಜು ತಯಾರು.
    - ಅಶ್ವಿನಿ ಮೂರ್ತಿ ಅಯ್ಯನಕಟ್ಟೆ, ಸುಳ್ಯ ‌
  • ತೊಂಡೆಕಾಯಿ ಸಂಡಿಗೆ

    ಬರಹಗಾರರ ಬಳಗ
    ತೊಂಡೆಕಾಯಿಯನ್ನು ತೆಳ್ಳಗೆ ನಾಲ್ಕು ‌ತುಂಡು ಕತ್ತರಿಸಬೇಕು. ರಾತ್ರಿ ಕತ್ತರಿಸಿ ಮಜ್ಜಿಗೆ, ಉಪ್ಪು, ಮೆಣಸಿನ ಪುಡಿ ಹಾಕಿ ಮಿಶ್ರಣ ಮಾಡಿ ಇಡಬೇಕು. ಬೆಳಿಗ್ಗೆ ತೊಂಡೆಕಾಯಿಯ ಹೋಳುಗಳನ್ನು ತೆಗೆದು (ಸ್ವಲ್ಪ ನೀರು ಎದ್ದಿರುತ್ತದೆ) ಒಣ ಹಾಳೆಯಲ್ಲಿ ಹಾಕಿ ಬಿಸಿಲಿನಲ್ಲಿ ಒಣಗಿಸಬೇಕು. ೬ ಒಳ್ಳೆಯ ಬಿಸಿಲು