July 2005

July 24, 2005
ಮುಂಬಯಿಯ ಮಳೆಗೆ ಅದರದ್ದೇ ಆದ ಛಾಪಿದೆ. ಸಾಮಾನ್ಯವಾಗಿ ಮಳೆಗಾಲ ಪ್ರಾರಂಭವಾಗುವುದು ಜೂನ್ ತಿಂಗಳ ಮೂರನೇ ವಾರದಲ್ಲಿ. ಈ ಮಳೆಗಾಲ ನವಂಬರ್ ತಿಂಗಳ ಮಧ್ಯ ಭಾಗದವರೆಗೂ ನಿರಂತರವಾಗಿರುವುದು. ಮೊದಲ ಮಳೆಯ ಮಣ್ಣಿನ ವಾಸನೆ ಕ್ಷಣಿಕ. ಮೊದಲ ದಿನವೇ ಧೋ…