January 2006

January 30, 2006
ಮನಸ್ಸು ಎಲ್ಲಿಂದ ಎಲ್ಲಿಗೆ ಹೇಗೆ ಹಾರುತ್ತೆ ನೊಡಿ. ಆರ್ಥರ್ ಸಿ. ಕ್ಲಾರ್ಕ್‌ ಅವರ "3001: The Final Odyssey" ಪುಸ್ತಕದಲ್ಲಿನ ಒಂದು ಸಂದರ್ಭ. ೨೦೦೧ನೆಯ ಇಸವಿಯಲ್ಲಿ ಭೂಮಿಯಿಂದ ಗುರುಗ್ರಹಕ್ಕೆ ನೌಕೆಯನ್ನು ಕಳುಹಿಸಿರುತ್ತಾರೆ. ಅದರಲ್ಲಿನ…
January 30, 2006
ನಿನ್ನೆಯ ದಿವಸ ಅಮರ್ತ್ಯ ಸೆನ್‌ ಅವರ "ದಿ ಆರ್ಗ್ಯುಮೆಂಟಟಿವ್ ಇಂಡಿಯನ್" ಪುಸ್ತಕವನ್ನು ಕೊಂಡೆ.
January 28, 2006
ಕಡೆಗೂ ಧರಮ್ ಸಾಹೇಬರು ಮುಖ್ಯಮಂತ್ರಿ ಕುರ್ಚಿಯನ್ನು ಬಿಟ್ಟಿದ್ದಾರೆ :-) .ಕಾಂಗ್ರೆಸ್ ಒಂದು ಸೋನಿಯ ಕೃಪಾಪೋಷಿತ ಭಜನಾ ಮಂಡಳಿ.ಅಲ್ಲಿ ಯಾರಾದ್ರೂ ಕುರ್ಚಿ ಮೇಲೆ ಕೂತ್ರೆ ಅದಕ್ಕೆ ಸೋನಿಯಾ ಗಾಂಧಿನೇ ಕಾರಣ,ಕುರ್ಚಿಯಿಂದ ಎದ್ರೆ ಹೈಕಮಾಂಡ್ ಆದೇಶವೇ…
January 28, 2006
ಮೊದಲ ದಿನದ ಕಾರ್ಯ ವೈಖರಿಯ ಬಗ್ಗೆ ಒಂದೆರಡು ಮಾತುಗಳನ್ನು ತಿಳಿಸಲಿಚ್ಛಿಸುವೆ. ಮೊದಲ ದಿನ ಅಂದರೆ ಜನವರಿ ೨೭ನೇ ತಾರೀಖು ಸಮಯಕ್ಕೆ ಸ್ವಲ್ಪ ಮುಂಚಿತವಾಗಿಯೇ ಬ್ಯಾಂಕಿಗೆ ಹೋಗಿದ್ದೆ. ನಾವು ಒಟ್ಟು ೩೩ ಜನ ಉದ್ಯೋಗಿಗಳು. ನಮ್ಮಲ್ಲಿ ಒಬ್ಬರಿಗೆ…
January 28, 2006
ತೇಜಸ್ವಿ ಅವರು ಎಂದಿನಂತೆಯೇ ತಮ್ಮ ಪರಿಸರದ 'ಅತ್ಯಂತ ನಿಕೃಷ್ಟ'ಎಂದು ನಾವೆಲ್ಲಾ ಭಾವಿಸುವ ಸಾಮಾನ್ಯ ಜನರ 'ದೈನಿಕ' ದಲ್ಲಿಯೂ,ಅವರ ಪೀಕಲಾಟಗಳ ನಡುವೆಯೂ ಮಹತ್ತಾದುದನ್ನು ಕಾಣಬಲ್ಲವರಾಗಿದ್ದಾರೆ.
January 28, 2006
೧. ದ್ರಾಕ್ಷಾ ಮ್ಲಾನಮುಖೀ ಜಾತಾ ಶರ್ಕರಾ ಚಾಶ್ಮತಾಂ ಗತಾ | ಸುಭಾಷಿತ ರಸಸ್ಯಾಗ್ರೇ ಸುಧಾ ಭೀತಾ ದಿವಂಗತಾ ||
January 28, 2006
೨೭.೧.೦೬:ಆಮಿಷವೆಂದರೆ ಮಾಂಸವೆಂದು ಅರ್ಥವಂತೆ. ನನಗೆ ಗೊತ್ತೇ ಇರಲಿಲ್ಲ. ಗೆಳೆಯ ರಾಮು ಹೇಳಿದ್ದು ಅದನ್ನು. ಮಹಾಭಾರತದಲ್ಲಿ ಸೇನಾಪತಿಯಾದ ಭೀಷ್ಮನನ್ನು ಭೇಟಿಯಾಗಲು ಪಾಂಡವರು ಹೋದಾಗ ವ್ಯಾಸ “ಭೀಷ್ಮನು ಹದ್ದುಗಳ ನಡುವೆ ಎಸೆದ ಆಮಿಷವಾದ” ಎಂದು…
January 27, 2006
ಸಹೋದ್ಯೋಗಿ ಗಣೇಶ ಐತಾಳ ಸಿ ಏ ಐ ಐ ಬಿ ಫಾರ್ಮ್ ಅನ್ನು ತಂದು, ಊಟದ ಸಮಯದಲ್ಲಿ ಎಲ್ಲರಿಗೂ ಕೊಟ್ಟು ತಕ್ಷಣ ತುಂಬಿಕೊಡುವಂತೆ ಹೇಳಿದ್ದ. ಅವನು ಅಂದು ಮಾಡಿದ ಒಳ್ಳೆಯ ಕೆಲಸ ತಕ್ಷಣ ಯಾರಿಗೂ ಗೊತ್ತಾಗದಿದ್ದರೂ ಈಗ ಎಲ್ಲರೂ ಸಂತೋಷ ಪಡುವಂತಾಗಿದೆ. ಏಕೆ…
January 27, 2006
ಸ್ನೇಹಿತರೆ, ಮಿತ್ರ ವಸುಧೇಂದ್ರ ಈ ವರ್ಷವೂ 3 ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ. ಅವರು ಸಂಪದ ಬಳಗಕ್ಕೆ ವಿಶೇಷ ಸ್ವಾಗತ ಬಯಸಿದ್ದು ಹೀಗೆ:
January 26, 2006
ಮೊದಲು ಶಾಲೆಗೆ ಹೋದ ನೆನಪು, ಕಾಲೇಜಿಗೆ ಹೋದ ನೆನಪು, ಕೆಲಸಕ್ಕೆ ಹೋದ ನೆನಪು, ವಾಸ್ತವ್ಯಕೆ ಹೊಸ ಊರು ಹೊಸ ಭಾಷಿಗರ, ನಡುವಿನ ಹೊಂದಾಣಿಕೆಯ ನೆನಪು, ಹೀಗೆ ಒಂದರ ಹಿಂದೊಂದರಂತೆ ಮೊದಲ ನೆನಪುಗಳ ಸರಮಾಲೆ ಸಾಗುತ್ತಲೇ ಇರುತ್ತದೆ. ತಮಾಷೆಯೆಂದರೆ…
January 25, 2006
ಇಂದಿನ ಮಿಡ್‍ಡೇ ಪತ್ರಿಕೆಯಲ್ಲಿ ಬಂದ ಒಂದು ಸುದ್ದಿ. [:http://ww1.mid-day.com/news/city/2006/january/129279.htm|ಈ ಕೊಂಡಿಗೆ ತಾಗಿಕೊಂಡು] ಸುದ್ದಿಯನ್ನು ಓದಿ.
January 25, 2006
[:http://sampada.net/user/msanjay75|ಸಂಜಯ್]ರವರ ಬ್ಲಾಗಿನಲ್ಲಿ ಮುಕ್ತ ಧಾರಾವಾಹಿಯ ಬಗ್ಗೆ ದೊಡ್ಡದೊಂದು ಚರ್ಚೆಯೇ ನಡೆಯುತ್ತಿದೆ. ಹಿಂದೊಮ್ಮೆ ಆ ಪುಟವನ್ನು ನೋಡಿದ್ದೆನಾದರೂ ಇಂದು ಅವರು "ಹರಿ, 'ಮುಕ್ತ' ಬಗ್ಗೆ ನನ್ನ ಬ್ಲಾಗಿನಲ್ಲಿ…
January 23, 2006
ನಾವು ಕಲಿತವರು / ನಗರಗಳಲ್ಲಿರುವ ಜನರು ಕನ್ನಡವನ್ನು ಹೆಚ್ಚು ಹೆಚ್ಚು ಕೈಬಿಡುತ್ತಿದ್ದೇವೆ.
January 22, 2006
ಕೆಲವು ದಿನಗಳ ಹಿಂದೆ ಸಂಪದದ ಓದುಗರೊಬ್ಬರು ಕುವೆಂಪು ಅವರ ಈ ಕವಿತೆಯ ಕೆಲವು ಪದಗಳ ಬಗ್ಗೆ ಪ್ರಶ್ನೆಯನ್ನು ಕೇಳಿದ್ದರು. ಆಗ ಕವಿತೆ ಕೈಗೆ ಸಿಕ್ಕಿರಲಿಲ್ಲ, ಸಿಕ್ಕ ಮೇಲೆ ನಾನು ಊರಲ್ಲಿರದೆ ಸಮಯವಾಗಿರಲಿಲ್ಲ. ಈಗ ಯಾರು ಆ ಪ್ರಶ್ನೆ ಕೇಳಿದ್ದರೋ…
January 20, 2006
ಮತ್ತೊಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಅಥವಾ ಕೇವಲ ಸಾಹಿತ್ಯದ ಸಮ್ಮೇಳನ ನಡೆಯುತ್ತಿದೆ. ಇಲ್ಲಿರುವ ಹತ್ತಾರು ಗೋಷ್ಠಿಗಳ, ವಿಶೇಷ ಉಪನ್ಯಾಸಗಳ ವಿಷಯಗಳನ್ನು ನೋಡಿದರೆ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ…
January 16, 2006
[೧೩ ಚಿತ್ರ ಮತ್ತು ಎರಡು ವೀಡಿಯೋ ಇವೆ. ನೋಡಿ. ಇವನ್ನು ನಾನೇ ಸೇರಿಸುವಷ್ಟು ಕೌಶಲ ಇಲ್ಲ. ಗೆಳೆಯ ನಾಡಿಗ್ ಅವನ್ನೆಲ್ಲ ಸೇರಿಸುತ್ತೇನೆ ಅಂದಿದ್ದಾರೆ.] ನಿನ್ನೆ, ೧೫ ಜನವರಿ ೨೦೦೬, ಕುಂತಿ ಬೆಟ್ಟಕ್ಕೆ ಹೋಗಿದ್ದೆ. ಕುಂತಿ ಬೆಟ್ಟ ಪಾಂಡವಪುರದ…
January 15, 2006
ಇದು ನಿನ್ನೆಯ ಸಂಜೆ ನಾನು ನೋಡಿದ ಒಂದು ಘಟನೆ. ಎಂದಿನಂತೆ ೬.೧೪ರ ಬೊರಿವಿಲಿ ಲೋಕಲ್ ಹಿಡಿಯಲು ಚರ್ಚ್‍ಗೇಟ್ ಸ್ಟೇಷನ್ನಿಗೆ ಬಂದೆ. ಅದೇ ಪ್ಲಾಟ್‍ಫಾರ್ಮ್‍ಗೆ ಮೊದಲು ಬರುವ ಗಾಡಿ ೬.೦೮ರ ಭಾಯಂದರ್ ಫಾಸ್ಟ್ ಲೋಕಲ್. ಪಕ್ಕದ ಪ್ಲಾಟ್‍ಫಾರ್ಂ‍ಗೆ ೬.…
January 14, 2006
ವರ್ಷಾರಂಭದಲ್ಲಿ ಹೊಸ ವರ್ಷದ ರೆಸೊಲ್ಯೂಷನ್ ಗಳನ್ನು ನಿರ್ಧರಿಸೋದು, ಅದರ ಬಗ್ಗೆ ವಿನೋದಪೂರ್ಣವಾಗಿ ಬರೆಯೋದು ಈಗ ಸಾಮಾನ್ಯ ವಿಷಯವಾಗಿರುವಾಗ, ನಾನು ಬರೆಯೋದ್ರಲ್ಲೇನು
January 14, 2006
ಒಯ್ದರಾತನ ದಂಡಿನಾಳ್ಗಳು ಹೊಯ್ದರಾತನ ಬಾರು ಹಗ್ಗದಿ ಗೆಯ್ದರಾತನ ಹಾಸ್ಯರಾಜನ ಸೋಗು ತೊಡಿಸುತಲಿ
January 13, 2006
ಕೆಲವು ಸಂಗತಿಗಳು ಮತ್ತೆ ಮತ್ತೆ ಸ್ಫೂರ್ತಿ ತರುತ್ತವೆ ವಸಂತ, ಮೊಗ್ಗು ಮತ್ತೆ ಹುಣ್ಣಿಮೆಯ ಚಂದ್ರ