ತುಂತುರು ಇಲ್ಲಿ ಪುಸ್ತಕ ರಾಗ..ನಿನ್ನೆ ಬಾನುವಾರ ೩೦-೧೦-೨೦೧೧ ರಂದು ಪುಸ್ತಕ ಪರಿಷೆ ನಡೆಯಿತು, ನಾನು ಹಿಂದೆಲ್ಲ ಈ ರೀತಿ ಕಾರ್ಯಕ್ರಮ ಹೋಗಿರುವುದು ಅಪರೂಪವೆ ಆದರೆ ಈ ಬಾರಿ ಪೂರ್ತಿ ಸಮಯ ಅಲ್ಲೆ ಇರುವ ಅವಕಾಶ ಒದಗಿ ಬಂತು. ಅದು ವಾಕ್ಪಥಿಕರ…
ಒಂದು ವರ್ಷದಿಂದ ಎಡಬಿಡದೆ ಹೊಡೆದಾಡುತ್ತಿದ್ದೇನೆನನ್ನ ಸ್ವಾಭಿಮಾನಕ್ಕೆ ಹೊಡೆತ ಬಿದ್ದ ದಿನದಿಂದ ಇಂದಿನವರೆಗೂಸತತವಾಗಿ ಮೌನ ಕದನ ನನ್ನಲ್ಲೇ ನಡೆಯುತ್ತಿದೆ||ಮಾಡಿದ ಓಳ್ಳೆಯ ಕೆಲಸ ಗೌರವ ತಾರದೆಇದ್ದ ಸ್ವಾಭಿಮಾನವನ್ನೂ ನಾಶಮಾಡಿದೆಮನದ ತುಂಬೆಲ್ಲಾ…
ಈಗೀಗ ಮತ್ತೆ ಮತ್ತೆ ಸೋಲುತ್ತಿದ್ದೇನೆ, ಕಾರಣ ಸಿಗುತ್ತಿಲ್ಲ, ಮೊದಲು ಗೆಲ್ಲುವುದೇ ರೂಢಿಯಾಗಿತ್ತು, ಸೋಲು ಅಪವಾದವಾಗಿತ್ತು, ಈಗ ಹಾಗಿಲ್ಲ. ಆಗೆಲ್ಲ ಎಷ್ಟು ಸಲ ಸೋತರೂ, ಸೋಲನ್ನು ಅಂತಿಮವೆಂದು ಒಪ್ಪಿಕೊಂಡಿದ್ದಿರಲಿಲ್ಲ, ಈಗ…
ಇಪ್ಪತ್ತು ವರುಷಗಳ ಮುಂಚೆ ಆಂಧ್ರಪ್ರದೇಶದ ಗುಂಟೂರಿಗೆ ಹೋಗುವ ಅವಕಾಶ ಒದಗಿ ಬಂದಿತ್ತು. ಮಂಗಳೂರಿನಿಂದ ಹೊರಟು, ಮದ್ರಾಸಿನಲ್ಲಿ ರೈಲು ಬದಲಾಯಿಸಿ, ಗುಂಟೂರಿನತ್ತ ಸಾಗಿದ್ದೆ. ಸುಮಾರು ಸಾವಿರ ಕಿಲೋಮೀಟರ್ ದೂರದ ಗುಂಟೂರನ್ನು ಅಪರಾಹ್ನ ತಲಪಿದಾಗ…
ಸುಮಾರು ಒಂದೂವರೆ ತಿಂಗಳ ಹಿಂದೆ ಸೃಷ್ಟಿ ವೆಂಚರ್ಸ್ ನಲ್ಲಿ ವಾಕ್ಪಥ ಏಳನೆಯ ಹೆಜ್ಜೆ ನಡೆಸುತ್ತಿದ್ದ ಸಂದರ್ಭದಲ್ಲಿ ಸೃಷ್ಟಿ ವೆಂಚರ್ಸ್ ನ ವ್ಯವಸ್ಥಾಪಕರಾದ ಶ್ರೀಯುತ ನಾಗರಾಜ್ ನಾವುಂದ ಅವರು ಅಕ್ಟೋಬರ್ ೩೦ ರಂದು ಹಮ್ಮಿಕೊಂಡಿರುವ "ಪುಸ್ತಕ ಪರಿಷೆ…
ಅನುವಾದದಿಂದ ದೊರಕುವುದೇ ಕಾವ್ಯ ಎಂದು ಒಬ್ಬ ಕಾವ್ಯ ವಿಮರ್ಶಕ ತೊಮಸ್ ತ್ರಾನ್ಸ್ತ್ರೋಮರ್ರವರ ಕಾವ್ಯದ ಬಗ್ಗೆ ಹೇಳುತ್ತಾ ಬರೆದಿದ್ದಾನೆ.
'ಇಲ್ಲಿ ಅನುವಾದವೆಂದರೆ, ಕವಿ ನಿಶ್ಶಬ್ದದಿಂದ ತನ್ನ ಸಂವೇದನೆಗಳಿಗೆ ಸೂಕ್ತ`ಶಬ್ದ'ವನ್ನರಸಿ ಅವ್ಯಕ್ತದಿಂದ…
ಜ್ಞಾನಪೀಠ ಪ್ರಶಸ್ತಿ ವಿಜೇತ ಕಂಬಾರರ ಈ ಕಾದಂಬರಿಯನ್ನು ನಾನು ಎಂ.ಫಿಲ್ ಪದವಿಯಲ್ಲಿ ಅಧ್ಯಯನ ವಿಷಯವಾಗಿ ತೆಗೆದು ಕೊಂಡಿದ್ದೆ. ಇಲ್ಲಿ ಈ ಕಾದಂಬರಿಯ ಓದಿನ ಸಾರಾಂಶವನ್ನು ತಿಳಿಸಲು ಪ್ರಯತ್ನಿಸುತ್ತೇನೆ.
'ಶಿಖರಸೂರ್ಯ' ಕಾದಂಬರಿಯು ಜನಪದ…
ಆಂಡ್ರಾಯ್ಡ್ ಫೋನ್ ಗಳಲ್ಲಿ ಕನ್ನಡ ಯೂನಿಕೋಡ್ ಓದಬಹುದು. ಅದು ಅಪೇರಾ ಮಿನಿ ಬ್ರೌಸರ್ ನಲ್ಲಿ ಸಾಧ್ಯವಿದೆ. ಮೊದಲಿಗೆ ಅಪೇರಾ ಮಿನಿ ಡೌನ್ ಲೋಡ್ ಮಾಡಿಕೊಳ್ಳಿ. ಅದರ ವೆಬ್ ವಿಳಾಸದಲ್ಲಿ about:config ಎಂದು ಟೈಪ್ ಮಾಡಿ. ದೊರೆಯುವ ಪುಟವನ್ನು…
ಚಿತ್ರ ಕೃಪೆ: movies.sulekha.com
’ಬೆಟ್ಟದ ಜೀವ’ ಸಿನಿಮಾ ನೋಡಿದೆ! ಈ ಕಾದಂಬರಿ ಓದಲು ಶುರುಮಾಡಿದ ದಿನದಿಂದ ನನಗೆ, ಪಂಜ, ಕಾಟುಮೂಲೆ, ಮಲೆನಾಡಿನ ದಟ್ಟ ಕಾಡಿನ ನಡುವೆ ಚೆಂದದ ತೋಟ ಮಾಡಿ, ತಮ್ಮದೇ ಆದ ಪ್ರಪಂಚ ಕಟ್ಟಿಕೊಂಡು ತುಂಬು ಜೀವನ…
ಮಲ್ಲೇಶ್ವರಂ 7ನೇ ಅಡ್ಡರಸ್ತೆಲ್ಲಿರು ಪರಿಸರ ಆರ್ಗ್ಯಾನಿಕ್ ಗೆ ಹೋಗೋಣ ಅಂತ ಆಟೋ ಇಳಿತಾ ಇದ್ದೆ. ಆತುರಾತರವಾಗಿ ಗಣೇಶ್ ಓಡ್ತಿರುವುದನ್ನು ನೋಡಿದೆ. ಏನೋ ತೊಂದರೆ ಆಗಿರ ಬೇಕು ಎಂದು ಒಂದು ನಿಮಿಷ ತಡೆಯಪ್ಪ ನಮ್ಮ ಪರಿಚಯದವರು ಏನೋ ತೊಂದರೆಯಲ್ಲಿ…
ಕವಿಮನೆತನದ ಹಿಂದಿನವರ ಸಾಧನೆಗಳನ್ನು ನೆನೆಯುವ, ಅವರ ಹಿರಿಮೆ-ಗರಿಮೆ ಸಾರುವ, ಅವರ ಕೃತಿಗಳನ್ನು ಪರಿಚಯಿಸುವ, ಆ ಮೂಲಕ ಇಂದಿನ ಪೀಳಿಗೆಗೆ ಪ್ರೇರಣೆ ನೀಡುವ ಉದ್ದೇಶದಿಂದ ಪ್ರಾರಂಭಗೊಂಡ ಸಮಾವೇಶಕ್ಕೆ ಪೂರಕವಾಗಿ ಬೆಂಗಳೂರಿನ ಜೆ.ಪಿ.ನಗರದ ೨ನೆಯ…
ಬೆಂಗಳೂರಿನ ರಸ್ತೆಗಳ ಮೇಲೆಲ್ಲಾ 'ಧುತ್ತೆಂದು' ಕಾಣಿಸಿಕೊಂಡು, ಬೆಂದಕಾಳೂರಿನ ಸಮಸ್ತ ಜನರನ್ನು ಬೆಳಮ್ಬೆಳಗ್ಗೆ ಕಂಗೆಡಿಸಿದ ಸಮಸ್ತ ಪ್ರಾಣಿಗಳು , ತಮ್ಮ ಬೇಡಿಕೆ ಈಡೇರಿಕೆಗೆ 'ವಿಧಾನ ಸೌಧದ' ಕಡೆ ಹೊರಟವು.
ಅದಾಗಲೇ 'ಈ ಪ್ರಾಣಿಗಳ…
ಕನ್ನಡನಾಡಿಗೆ ತಮ್ಮ ವಿಶೇಷ ಕೊಡುಗೆ ನೀಡಿದ ಹಲವಾರು ಮಹನೀಯರು ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸಿ ಮರೆಯಾಗಿದ್ದಾರೆ.ಹಾಲಿ ಇವರು ಯಾರು ಎಂಬುದೇ ಬಹಳಷ್ಟು ಕನ್ನಡಿಗರಿಗೆ ಗೊತ್ತಿಲ್ಲ , ಯಾಕೆಂದ್ರೆ ಇವರ ಹೆಸರಿನಲ್ಲಿ ನಮ್ಮ ನಾಡಿನಲ್ಲಿ ಯಾವುದೇ…
ನಾಳೆ ಸೋಮವಾರ ಹುಟ್ಟಲಿರುವ ಮಗು ಪ್ರಪಂಚದ ೭೦೦ ನೇ ಕೋಟಿಯದಂತೆ. ೧೨ ವರ್ಷಗಳ ಹಿಂದೆ ೬೦೦ ಕೋಟಿಯಿದ್ದದ್ದು ಈಗ ೭೦೦ ಕೋಟಿಗೆ ಭಡ್ತಿ. ಈ ವರ್ಷ ಹುಟ್ಟಲಿದ್ದ ಏಳು ಕೋಟಿ ಎಂಭತ್ತು ಲಕ್ಷ ಮಕ್ಕಳಲ್ಲಿ ಸೋಮವಾರದಂದು ಹುಟ್ಟಲಿರುವ ಮಗು ೭೦೦ ಕೋಟಿಯದು.…