ನೇಮಿಚಂದ್ರ ಅವರ “ಯಾದ್ ವಶೇಮ್” ಕಾದಂಬರಿ ಓದಿದ ನಂತರ, ಓದುಗರ ನೆನಪಿನ ಸಾಗರದಲ್ಲಿ ಮತ್ತೆಮತ್ತೆ ಸುನಾಮಿಯಂತೆ ಎದ್ದೇಳುವ ಮಾತು: “ಜಗತ್ತು ನಿಂತು ನೋಡಿತ್ತು ಅರುವತ್ತು ಲಕ್ಷ ಯಹೂದಿಗಳ ಮಾರಣ ಹೋಮವನ್ನು, ನಿಂತು ನೋಡಿತ್ತು ….. ಪ್ರತಿಭಟಿಸದೆ.”…
ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕಿನ ನಿಷೇಧದಿಂದಾಗಿ, ಕುಂಬಾರಿಕೆಗೆ ದೊಡ್ಡ ಅವಕಾಶವೊಂದು ಒದಗಿ ಬಂದಿದೆ. ಆ ಪ್ಲಾಸ್ಟಿಕಿನಿಂದ ತಯಾರಿಸುವ ನಿತ್ಯ ಬಳಕೆಯ ವಸ್ತುಗಳನ್ನು ಮಣ್ಣಿನಿಂದ ತಯಾರಿಸಿದರೆ, ಪರಿಸರಸ್ನೇಹಿಯಾದ ಈ ವಸ್ತುಗಳಿಗೆ ಬೇಡಿಕೆ ಇದ್ದೇ…
ಮಂಗಳೂರು ಮಹಾನಗರಪಾಲಿಕೆಯ ೨೦೦೯-೧೦ರ ಬಜೆಟನ್ನು ೨೮ ಜೂನ್ ೨೦೦೯ರಂದು ಮಂಡಿಸಲಾಯಿತು. ಇದರಲ್ಲಿ ಮಂಗಳೂರಿನ ನೀರು ಬಳಕೆದಾರರಿಗೆ ವಿಧಿಸುವ ನೀರಿನ ಶುಲ್ಕದಿಂದ ಸಂಗ್ರಹವಾಗುವ ಆದಾಯ ರೂಪಾಯಿ ೨೮.೫ ಕೋಟಿ ಎಂದು ಅಂದಾಜಿಸಲಾಗಿದೆ. (ಈ ಸಾಲಿನ ಪಾಲಿಕೆಯ…
ಸಪ್ಟಂಬರ್ ೨೦೧೪ರಲ್ಲಿ ಕಾಶ್ಮೀರದಲ್ಲಿ ಭೀಕರ ನೆರೆಯಿಂದಾಗಿ ಹಲವರ ಸಾವು. ಅದರಿಂದಾದ ಹಾನಿ ಸಾವಿರಾರು ಕೋಟಿ ರೂಪಾಯಿಗಳೆಂದು ಅಂದಾಜು. ೨೦೧೩ರಲ್ಲಿ ಉತ್ತರಖಂಡದಲ್ಲಿ ಚರಿತ್ರೆಯಲ್ಲೇ ಕಂಡರಿಯದ ಹಠಾತ್ ನೆರೆಯಿಂದಾಗಿ ಸತ್ತವರು ಸುಮಾರು ೫,೦೦೦…
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿಯ ರೈತ ರಾಜು ಸ್ವಾಮಿ ತನ್ನ ನಾಲ್ಕು ಹೆಕ್ಟೇರ್ ಅಡಿಕೆ ತೋಟದಲ್ಲಿ ೧೨ ಕೊಳವೆಬಾವಿ ಕೊರೆಸಿದ್ದಾರೆ. ಒಂದರಲ್ಲೂ ನೀರು ಸಿಕ್ಕಿಲ್ಲ!
ಈಗ, ತನ್ನ ಅಡಿಕೆ ಸಸಿಗಳನ್ನು ಉಳಿಸಲಿಕ್ಕಾಗಿ…
ಹೈದರಾಬಾದಿಗೆ ಹೋಗಿದ್ದಾಗ, ಮಹಾನಗರದ ಕೇಂದ್ರ ಭಾಗದಲ್ಲಿದ್ದ ಹೋಟೆಲಿನಲ್ಲಿ ತಂಗಿದ್ದೆ. ಅಲ್ಲಿಯ ಬಾತ್‍ರೂಂನ ಬೇಸಿನ್‍ನ ಮೇಲ್ಗಡೆ ಗೋಡೆಯಲ್ಲಿ ದೊಡ್ಡ ಕನ್ನಡಿ. ಅದರ ಪಕ್ಕದಲ್ಲಿ ಕಣ್ಣಿಗೆ ರಾಚುವಂತೆ ಒಂದು ಭಿತ್ತಿಪತ್ರ.
ಆ ಭಿತ್ತಿಪತ್ರದಲ್ಲಿದ್ದ…
ಈ ಸುಂದರ ಕಲೆಯ ಬಲೆಯಲಿ
ಈ ಕಣ್ಗಳು ಸೆರೆಯಾದವು ಮೋಡಿಯಲಿ
ಈ ಮೋಹಕ ಕಲಾನಿಲಯದಲಿ
ಜೀವತುಂಬಿ ಶಿಲ್ಪಗಳು ನಲಿಯುತಲಿ
ಬೆರೆತಿದೆ ಒಂದಾಗಿ ನನ್ನ ಬಾಳಲಿ
ಆ ದೇವನ ಸೃಷ್ಟಿಯ ಸಾರವಿಲ್ಲಿ
ಶಿಲಾಬಾಲಿಕೆ ಉಸಿರುಪಡೆದು ಬಂದಾಗ
ಮಧುರ ಭಾವನೆಗಳನು ಮನ…
ಇತ್ತೀಚೆಗೆ ಬದರಿನಾಥಕ್ಕೆ ಹೋಗಿದ್ದಾಗ, ಅಲ್ಲಿ ಬಾದಾಮಿ ಹಾಲನ್ನು ನಮಗೆ ಕುಡಿಯಲು ಕೊಟ್ಟದ್ದು ಮಣ್ಣಿನ ಲೋಟದಲ್ಲಿ. ಆಗ ನೆನಪಾಯಿತು ಕೊಲ್ಕತಾದ ಮಣ್ಣಿನ ಟೀ ಕಪ್. ಅಲ್ಲಿ ಈಗಲೂ ಟೀ ಷಾಪ್‍ಗಳಲ್ಲಿ ಮಣ್ಣಿನ ಕಪ್‍ಗಳಲ್ಲಿ ಟೀ ಲಭ್ಯ.
ಅದೊಂದು…
ಎರಡು ಗುರುಕುಲಗಳಿದ್ದವು: ಪೂರ್ವ ಮತ್ತು ಪಶ್ಚಿಮ. ಅಲ್ಲಿನ ಶಿಷ್ಯರೊಳಗೆ ಯಾವಾಗಲೂ ಪೈಪೋಟಿ. ಅದೊಂದು ದಿನ, ಮಾರುಕಟ್ಟೆಗೆ ಹೋಗುವ ಹಾದಿಯಲ್ಲಿ ಪೂರ್ವ ಗುರುಕುಲದ ಒಬ್ಬ ಶಿಷ್ಯ ಮತ್ತು ಪಶ್ಚಿಮ ಗುರುಕುಲದ ಇನ್ನೊಬ್ಬ ಶಿಷ್ಯನ ಮುಖಾಮುಖಿ.
ಆಗ ಪೂರ್ವ…
"ನನ್ನ ಅಜ್ಜಿ ಇದನ್ನು ಆಹಾರ ಎಂದು ಒಪ್ಪುತ್ತಿದ್ದರೇ?” ಇದು ಅಮೇರಿಕದಿಂದ ಮಹಾರಾಷ್ಟ್ರದ ಹಳ್ಳಿಗೆ ಮರಳಿದ ಗಾಯತ್ರಿ ಭಾಟಿಯಾ ಕೇಳುವ ನೇರ ಪ್ರಶ್ನೆ. ತಾವು ಖರೀದಿಸುವ ಹಣ್ಣು, ತರಕಾರಿ, ಧಾನ್ಯ ಸಹಿತ ಎಲ್ಲ ಆಹಾರದ ಬಗ್ಗೆಯೂ ಗ್ರಾಹಕರು ಈ ಪ್ರಶ್ನೆ…
ನೀರಿಗಾಗಿ ಪರದಾಟದ ಕತೆಗಳನ್ನು ಕೇಳಿದ್ದೇವೆ; ಹೋರಾಟದ ಕತೆಗಳನ್ನೂ ಕೇಳಿದ್ದೇವೆ. ನೀರಿಗಾಗಿ ಕೊಲೆ ಮಾಡಿದ ಕತೆ ಗೊತ್ತೇ?
ಈ ಕರಾಳ ಪ್ರಕರಣ ನಡೆದದ್ದು ಭೋಪಾಲದ ಷಹಜೇಹಾನ್‍ಬಾದ್ ಪ್ರದೇಶದಲ್ಲಿ, ೧೩ ಮೇ ೨೦೦೯ರಂದು. ಅಲ್ಲಿನ ಸಂಜಯನಗರ ಬಸ್ತಿಯಲ್ಲಿ…
ಬಿದಿರಿನ ನೀರಿನ ಬಾಟಲಿ
-ಅಡ್ಡೂರು ಕೃಷ್ಣ ರಾವ್
ಇಪ್ಪತ್ತು ವರುಷಗಳ ಹಿಂದಿನ ಮಾತು. ಧೃತಿಮಾನ್ ಬೋರಾ ತನ್ನ ವಿದ್ಯಾವಂತ ಹೆತ್ತವರಿಗೆ ಹೇಳಿದ ಮಾತು: ಹನ್ನೆರಡನೆಯ ತರಗತಿಯ ನಂತರ ನಾನು ವಿದ್ಯಾಭ್ಯಾಸ ಮುಂದುವರಿಸುವುದಿಲ್ಲ.…
ಚಿಂತೆ| ಚಿಂತೆ| ಚಿಂತೆ|
ಜಗದ ಮಂದಿಗೆಲ್ಲ ಇದು, ಆಪ್ತಮಿತ್ರನಂತೆ.
ಚಿಂತೆ ಗೆದ್ದ ಮಂದಿ, ಬಹೂ ವಿರಳವಂತೆ.
ಚಿಂತೆ ಇರದ ಜಗದ ಊಹೆ, ಬರೀ ಭ್ರಾಂತಿಯಂತೆ.
ಇದರ ಮೊದಲ ಆಗಮನವು, ಎಚ್ಚರಿಕೆ ಗಂಟೆಯಂತೆ.
ಮನವು ಎಚ್ಚೆತ್ತಿಕೊಳಲು, ಅದು…
ಬಾವಿಗೆ ಮಳೆ ನೀರಿಂಗಿಸಿದರೆ ಪ್ರಯೋಜನ ಇದೆಯೇ? ಈ ಪ್ರಶ್ನೆ ಕೇಳುವವರು ಹಲವರು. ಇದಕ್ಕೆ ಉತ್ತರ ಸಿಗಬೇಕೆಂದಾದರೆ, ಬಾವಿಗೆ ಮಳೆ ನೀರಿಂಗಿಸುವವರ ಬಾವಿಯನ್ನು ಕಣ್ಣಾರೆ ಕಾಣಬೇಕು.
ಅದಕ್ಕಾಗಿಯೇ ಹೋಗಿದ್ದೆ, ಹತ್ತು ವರುಷಗಳ ಮುಂಚೆ (೨೯ ಜೂನ್…
ದೇಹಕ್ಕೆ ನಾಟಿದ ಬಾಣಗಳನೆಲ್ಲ, ನೋವಿನ ಮಧ್ಯೆಯೇ ಕಿತ್ತು ಹಾಕ್ಕುತ್ತಿದ್ದೇನೆ, ಒಂದೊಂದು ಬಾಣದ ಹಿಂದೆ ಒಂದೊಂದು ಕಥೆ,
ಬಾಣಗಳ್ಳನ್ನು ಎಣಿಸೋ ಕೆಲಸನೇ ಇಲ್ಲ, ಮತ್ತೆ ಬೀಳದಂತೆ ತಪ್ಪಿಸಿಕೊಳ್ಳಬೇಕು, ಇನ್ನು ಹಂಚಿಕೊಳ್ಳೋದೆಲ್ಲಿ ವ್ಯಥೆ?,
ಸಮಯ…
ಬೇಸಗೆ ಮತ್ತು ಚಳಿಗಾಲಗಳಲ್ಲಿ ಮಹಾರಾಷ್ಟ್ರದ ಮೇಲ್‍ಘಾಟ್ ಹತ್ತಿರ ವಾಸ ಮಾಡುವ ಕೊರ್ಕು ಬುಡಕಟ್ಟಿನ ಜನರು ಬಲೆಯಿಂದ ಆವರಿಸಿದ ಹತ್ತಿ ಬಟ್ಟೆಯ ಉಡುಪು ಧರಿಸಿ ಕಾಡಿಗೆ ಹೊರಡುತ್ತಾರೆ.
ಅವರ ಉದ್ದೇಶ ಮರಗಳಿಂದ ಜೇನು ಸಂಗ್ರಹಿಸುವುದು. ಅದು ಸವಾಲಿನ…
ನಮಸ್ಕಾರ, ೬ ವರ್ಷಗಳ ನಂತರ ಸಂಪದಕ್ಕೆ ಭೇಟಿ ಇತ್ತೆ. ನನ್ನ ಸಾಮಾಜಿಕ ಜಾಲತಾಣದ ಪರಿಚಯ ಆರಂಭವಾಗಿದ್ದೆ ಸಂಪದದಿಂದ. ಶರಂಪರ ಕಿತ್ತಾಟಗಳು ಫೇಸ್ಬುಕ್ ಪ್ರಪಂಚಕ್ಕೆ ಸ್ಥಳಾಂತರವಾದ ನಂತರ ಈ ಕಡೆಗೆ ಬರುವುದೆ ನಿಂತೋಯ್ತು. ಈಗ್ಯಾಕೊ ನೆನಪಾಯ್ತು, ಹಾಗೆ…
ಊರು ರಾಣಿಬೆನ್ನೂರು. ಅಲ್ಲಿಂದ ಸುಮಾರು ೧೦ ಕಿಮೀ ದೂರದ ಒಂದು ಹಳ್ಳಿ. ಅಲ್ಲಿನ ೨೦ ಕಡು ಬಡತನದ ಕುಟುಂಬಗಳಿಗೆ ಸರಕಾರ ತಲಾ ಒಂದೆಕ್ರೆ ಜಮೀನು ನೀಡಿತು. ಅವರೆಲ್ಲ ಪರಿಶಿಷ್ಟ ವರ್ಗದವರು.
ಕೇವಲ ಜಮೀನು ನೀಡಿದರೆ ಅವರ ಉದ್ಧಾರ ಆಗದು ತಾನೇ? ಅದಕ್ಕಾಗಿ…