ಆಂಧ್ರ ಪ್ರದೇಶದ ಚಿತ್ತೂರು ಮತ್ತು ಸುತ್ತಮುತ್ತಲಿನ ಟೊಮೆಟೊ ಬೆಳೆಗಾರರಿಗೆ ಖುಷಿಯೋ ಖುಷಿ. ಯಾಕೆಂದರೆ “ಒಂದು ಜಿಲ್ಲೆ ಒಂದು ಉತ್ಪನ್ನ” (ಒನ್ ಡಿಸ್ಟ್ರಿಕ್ಟ್ ಒನ್ ಪ್ರಾಡಕ್ಟ್ – ಒಡಿಒಪಿ) ಯೋಜನೆಯ ಜ್ಯಾರಿಗಾಗಿ ಕೇಂದ್ರ ಸರಕಾರ ಆಯ್ಕೆ ಮಾಡಿದ…
ಮೇ ೨, ೨೦೦೯ರಂದು ಅಪರಾಹ್ನ ಬೈಕಿನಲ್ಲಿ ಮಂಚಿಗೆ ಹೋಗಿದ್ದೆ, ಆಪ್ತರಾದ ಶ್ರೀನಿವಾಸ ಆಚಾರ್ ಅವರ ಮನೆಗೆ. ಮಂಗಳೂರಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್ ದಾಟಿ, ಪುತ್ತೂರು ರಸ್ತೆಯಲ್ಲಿ ಮೇಲ್ಕಾರಿನಲ್ಲಿ ಬಲಕ್ಕೆ ತಿರುಗಿ ಸಾಗಿದ್ದೆ.
ಮಂಗಳೂರಿನ ವಾರ್ಷಿಕ “ಹಬ್ಬ”ಗಳಲ್ಲೊಂದು ಜನವರಿ ತಿಂಗಳ ಪ್ರಜಾಪ್ರಭುತ್ವ ದಿನದ ಸಂದರ್ಭದಲ್ಲಿ ಕದ್ರಿ ಉದ್ಯಾನದಲ್ಲಿ ಏರ್ಪಡಿಸಲಾಗುವ “ಫಲಪುಷ್ಪ ಪ್ರದರ್ಶನ.”
೨೦೨೦ರ ಫಲಪುಷ್ಪ ಪ್ರದರ್ಶನ ಮೂರು ದಿನ (ಜನವರಿ ೨೪ರಿಂದ ೨೬ರ ವರೆಗೆ) ಜರಗಿತು. ಪ್ರತಿ…
ತಮಿಳ್ನಾಡಿನ ೨೦೧೬-೧೭ರ ಬರಗಾಲವನ್ನು ಶತಮಾನದ ಅತ್ಯಂತ ದಾರುಣ ಬರಗಾಲ ಎನ್ನಲಾಗಿದೆ. ಆಗ, ತೂತುಕುಡಿಯ ಮಂಗಳಗಿರಿ ಗ್ರಾಮದ ಡಿ. ಕಿಂಗ್ಸ್ ಲೇ ಅವರಿಗೆ ತಮ್ಮ ೧೫ ದನಗಳಿಗೆ ಮೇವು ಒದಗಿಸುವುದು ಹೇಗೆಂಬುದೇ ಚಿಂತೆಯಾಗಿತ್ತು.
“ಹಾಗಾಗಿ ನಾನು…
ಚತ್ತಿಸ್‍ಘರ್ ರಾಜ್ಯದ ಬುಡಕಟ್ಟು ಜಿಲ್ಲೆ ಬಸ್ತಾರಿನ ಸಾವಿರಾರು ರೈತರಿಗೆ ಸಂಭ್ರಮ. ಪ್ರತಿ ದಿನವೂ ಲೊಹಾಂಡಿಗುಡ ಮತ್ತು ತಾಕರ್‍ಗುಡ ತಾಲೂಕುಗಳ ಹತ್ತಾರು ರೈತರಿಂದ ಪಂಚಾಯತ್ ಕಚೇರಿಗೆ ಭೇಟಿ – ತಮ್ಮ ಭೂದಾಖಲೆಗಳ ಪರಿಶೀಲನೆಗಾಗಿ.
ಇದಕ್ಕೆಲ್ಲ…
ಲೀಟರಿಗೆ ಕೇವಲ ಆರು ರೂಪಾಯಿ ವೆಚ್ಚದಲ್ಲಿ ಉತ್ಪಾದಿಸಿದ ಕೃತಕ ಹಾಲನ್ನು ಲೀಟರಿಗೆ ೨೫ ರೂಪಾಯಿಗೆ ಏಳು ವರುಷ ಮಾರಾಟ ಮಾಡಿ ಕೋಟಿಗಟ್ಟಲೆ ರೂಪಾಯಿ ಕೊಳ್ಳೆ ಹೊಡೆದಿದ್ದಾರೆ ಇಬ್ಬರು ಸೋದರರು!
ಈ ಮಹಾ ಅಪರಾಧ ಪತ್ತೆಯಾದದ್ದು ಮಧ್ಯಪ್ರದೇಶದ ಎಸ್.ಟಿ.ಎಫ್…
ಬಹಳ ಹಿಂದೆ ಅನಿಲ್ ಕಪೂರ್ ನಾಯಕರಾಗಿರುವ ನಾಯಕ್ ಎಂಬ ಒಂದು ಹಿಂದಿ ಚಲನ ಚಿತ್ರ ತೆರೆ ಕಂಡಿತ್ತು. ಅದರಲ್ಲಿ ಟಿವಿ ವರದಿಗಾರನಾಗಿರುವ ನಾಯಕ ರಾಜ್ಯದ ಮುಖ್ಯ ಮಂತ್ರಿಯಾಗಿ ನಟಿಸಿದ ಅಮರೀಶ್ ಪುರಿಯವರಿಗೆ ರಾಜ್ಯದಲ್ಲಾದ ಗಲಭೆಯ ವರದಿಯನ್ನು ತೋರಿಸಿದಾಗ…
ಈಗ ಜಗತ್ತಿನಲ್ಲೇ ಅತ್ಯಧಿಕ ಹಾಲು ಉತ್ಪಾದಿಸುವ ದೇಶ ಭಾರತ. ೨೦೧೭-೧೮ರಲ್ಲಿ ಯುರೋಪಿಯನ್ ಒಕ್ಕೂಟಕ್ಕಿಂತಲೂ ಹೆಚ್ಚು ಹಾಲು ಉತ್ಪಾದಿಸುವ ಮೂಲಕ ಮೊದಲ ಸ್ಥಾನಕ್ಕೇರಿದೆ.
ಆರ್ಥಿಕ ರಂಗದ ಜಾಗತಿಕ ವಿಶ್ಲೇಷಣೆ ಮಾಡುವ ಕಂಪೆನಿ “ಕ್ರಿಸಿಲ್” (ಸಿಆರ್‍ಐಎಸ್…
ಸರಕಾರಿ ಲೆಕ್ಕಾಚಾರದಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಇರಬಹುದು. ಆದರೆ ವಾಸ್ತವಿಕತೆ ಇದಕ್ಕಿಂತ ಭಿನ್ನವಾಗಿದೆ. ಬಡತನ ಇರಬೇಕಾದರೆ ದುಡಿಯಲು ಉದ್ಯೋಗ ಅವಕಾಶ ಇಲ್ಲದಾಗಬೇಕು. ಇಲ್ಲಿ ಉದ್ಯೋಗಕ್ಕೆ…
"ಏನು ಮಾತನಾಡುತ್ತಿದ್ದೀರಿ ನೀವೆಲ್ಲ?" ಎಂಬ ಪ್ರಶ್ನೆ ಆ ಸಭೆಯಲ್ಲಿ ಇದ್ದವರನ್ನೆಲ್ಲ ಬೆಚ್ಚಿ ಬೀಳಿಸಿತು. ಯಾಕೆಂದರೆ ಪ್ರಶ್ನೆ ಕೇಳಿದವನು ಬಹುರಾಷ್ಟ್ರೀಯ ಕಪ್ಪುಕೋಲಾ ಕಂಪೆನಿಯನ್ನು ವಾರದ ಮುಂಚೆ ಸೇರಿದ್ದ ಯುವಕ. ವಯಸ್ಸಿನಲ್ಲಿ ಅಲ್ಲಿದ್ದ…
ಮಹಾರಾಷ್ಟ್ರದ ಮರಾಠವಾಡದಲ್ಲಿ ೨೦೧೧ರಿಂದ ಸತತ ಬರಗಾಲ. ಅಲ್ಲಿ ಇಸವಿ ೨೦೧೩ರ ಹೊರತಾಗಿ, ಉಳಿದೆಲ್ಲ ವರುಷಗಳಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ.
ಮರಾಠವಾಡ ಪ್ರದೇಶದ ಬೀಡ್ ಜಿಲ್ಲೆ ರೈತರ ಆತ್ಮಹತ್ಯೆಗಳ ಜಿಲ್ಲೆಯೆಂದು ಕುಪ್ರಸಿದ್ಧ. ಯಾಕೆಂದರೆ,…
ಇವತ್ತು ಸಂಕ್ರಾಂತಿಯ ಶುಭ ದಿನ. ಸಂಕ್ರಾಂತಿ ಎಂದರೆ ದಾಟುವುದು. ಸೂರ್ಯನು ಒಂದು ರಾಶಿಯಿಂದ ಇನ್ನೊಂದಕ್ಕೆ ದಾಟುವ ದಿನವೇ ಸಂಕ್ರಾಂತಿ ಅಥವಾ ಸಂಕ್ರಮಣ. ಒಂದು ರಾಶಿಗೆ ಪ್ರವೇಶಿಸುವ ಸೂರ್ಯ ಒಂದು ತಿಂಗಳ ಅವಧಿ ಅಲ್ಲಿರುತ್ತಾನೆ. ಹಾಗಾಗಿ, ಒಂದು…
ಬೆಂಗಳೂರಿನವರು ಪುಣ್ಯವಂತರು! ಮಂಗಳೂರಿನವರೂ ಪುಣ್ಯವಂತರು! ಯಾಕೆಂದರೆ ಮನೆಯ ನಳ್ಳಿ ತಿರುಗಿಸಿದರೆ ನೀರು ಬರುತ್ತದೆ, ಅಲ್ಲವೇ? ಬೆಂಗಳೂರಿನ ಮನೆಮನೆಗಳಿಗೆ ನೀರು ತರಲಿಕ್ಕಾಗಿ ಕಾವೇರಿಯಿಂದ ಕುಡಿಯುವ ನೀರು ಸರಬರಾಜು ಮಹಾಯೋಜನೆಯ ವಿವಿಧ…
ಜನವರಿ ೧೨ ಸ್ವಾಮಿ ವಿವೇಕಾನಂದರ ಜಯಂತಿ ದಿನ. ಗೊಂದಲದ ಬೀಡಾಗಿರುವ ನಮ್ಮ ಬದುಕಿನಲ್ಲಿ ಆದರ್ಶಪ್ರಾಯ ವ್ಯಕ್ತಿ ಯಾರೆಂಬ ಪ್ರಶ್ನೆಗೆ ಸಮರ್ಥ ಉತ್ತರವಾಗಿ ನಿಲ್ಲುವವರು ಸ್ವಾಮಿ ವಿವೇಕಾನಂದ. ಅವರ ಬರಹಗಳನ್ನು ಓದುತ್ತ, ಅವರ ಚಿಂತನೆಗಳನ್ನು ಮಥಿಸುತ್ತ…
ಎರಡೂ ಕೈಕಾಲು ಸರಿ ಇದ್ದವರೇ ಕೃಷಿ ಮಾಡಲು ಹಿಂದೇಟು ಹಾಕುವ ಕಾಲವಿದು. ಹಾಗಿರುವಾಗ ಪೋಲಿಯೋ ಪೀಡಿತ ಪತಿ-ಪತ್ನಿ ಶಿವಾಜಿ ಸೂರ್ಯವಂಶಿ ಮತ್ತು ಗೀತಾಂಜಲಿ ಇತರರಿಗೆ ಮಾದರಿಯಾಗುವಂತೆ ಕೃಷಿ ಮಾಡಿತ್ತಿರೋದು ಸಾಧನೆಯೇ ಸೈ.
“ನನ್ನ ಕೈಗಳೇ ನನ್ನ ಕಾಲುಗಳ…
"ಅದು ನನ್ನ ನೀರಿನ ಟ್ಯಾಂಕ್. ಅದರಿಂದ ಏನು ಬೇಕಾದರೂ ಮಾಡಿಕೊಳ್ತೇನೆ. ಅದನ್ನು ಕೇಳಲಿಕ್ಕೆ ನೀವ್ಯಾರು?"
"ನಾನು ಯಾರಂತ ಗೊತ್ತುಂಟಾ? ನನ್ನ ಟ್ಯಾಂಕ್ ಮೊದಲು ಭರ್ತಿ ಆಗಬೇಕು. ಇಲ್ಲಾಂದ್ರೆ ನಿಮ್ಮ ಟ್ಯಾಂಕಿಗೆ ಬೆಂಕಿ ಕೊಡ್ತೇನೆ."
ಇದನ್ನು…
ಹೊಸ ವರುಷ ಮತ್ತೆಮತ್ತೆ ಬರುತ್ತದೆ. ಅದು ಕಾಲ ನಿಯಮ. ಹೊಸ ವರುಷ ಬಂದಾಗ ಹೊಸತನದಿಂದ ಮುನ್ನಡೆಯುದಷ್ಟೇ ನಾವು ಮಾಡಬಹುದಾದ ಕೆಲಸ.
ಅದಕ್ಕಾಗಿ "ಹೊಸ ವರುಷದ ಸಂಕಲ್ಪ”ಗಳನ್ನು ಮಾಡುವ ಹುಮ್ಮಸ್ಸು ಹಲವರಿಗೆ. ಇದು ಒಳ್ಳೆಯ ಕೆಲಸ. ಆದರೆ, ಈ ಸಂಕಲ್ಪಗಳು…
ದೇವನು ಕರುಣಿಸಿದನೆಮಗೆ ಮಾತಿನ ಭಾಗ್ಯವನ್ನು
ನುಡಿಯಲು ಮನುಜನು ಸೃಷ್ಠಿಸಿದ ಹಲವು ಭಾಷೆಯನ್ನು.
ಭಾಷೆಯು ಒಗ್ಗೂಡಿಸಿದೆ ವಿವಿಧ ಪ್ರಾಂತ್ಯಗಳನ್ನು
ಜನಮನಗಳ ಬಂಧಿಸಿತು ಈ ನುಡಿ - ಹೊನ್ನು.
ನುಡಿ ಕನ್ನಡವಾಗಿರಲು ಎಷ್ಟು ಚೆನ್ನು
ನುಡಿದು ಎಲ್ಲೆಡೆ…