ಮಧುಬನಿ ಚಿತ್ರಕಲೆ
ಈ ಪಾರಂಪರಿಕ ಚಿತ್ರಕಲೆಯ ಮೂಲ ಬಿಹಾರದ ಮಿಥಿಲಾ ಪ್ರದೇಶ. ಮಧುಬನಿ ಜಿಲ್ಲೆಯಲ್ಲಿ ಈ ಶೈಲಿಯ ಚಿತ್ರಗಳನ್ನು ರಚಿಸುವ ಕಾರಣ ಅದೇ ಹೆಸರು ಬಂದಿದೆ.
ಪುರಾತನ ಕಾಲದಿಂದಲೂ ತಮ್ಮ ಮನೆಯ ಗೋಡೆ ಮತ್ತು ನೆಲದಲ್ಲಿ ಈ ಶೈಲಿಯ ಚಿತ್ರಗಳನ್ನು…
ಕ್ಷಣ ಹೊತ್ತು ಅಣಿ ಮುತ್ತು (ಭಾಗ ೭) ಇದು ಎಸ್ ಷಡಾಕ್ಷರಿಯವರ ಮುಂದುವರೆದ ಅಂಕಣ ಸರಣಿಯ ಪುಸ್ತಕ. ಮೊದಲು ಪ್ರಕಟವಾದ ಪುಸ್ತಕಗಳು ಜನ ಪ್ರಿಯವಾಗಿದೆ. ಈ ಪುಸ್ತಕದಲ್ಲಿನ ಬರಹಗಳು ಲೇಖಕರು ಕನ್ನಡ ಪ್ರಭ ಪತ್ರಿಕೆಯಲ್ಲಿ ದಿನಂಪ್ರತಿ ಬರೆದ ಲೇಖನಗಳ…
ಮಾರ್ಚ್ ೩, ೨೦೧೬ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ರೈತ ಪ್ರತಿಭಟನಾಕಾರರ ಟ್ರಾಕ್ಟರುಗಳಿಂದ ತುಂಬಿ ಹೋಯಿತು. ವಾಹನ ಸಂಚಾರ ಸ್ಥಗಿತವಾಗಿ, ಪೊಲೀಸರು ಕೋಲಾರ ಮತ್ತು ಚಿಕ್ಕಬಳ್ಳಾಪುರದ ೧೦,೦೦೦ ರೈತ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಿದರು.
ಆ…
ವೃತ್ತಿಯಲ್ಲಿ 'ನಿಮ್ಮೆಲ್ಲರ ಮಾನಸ' ಎಂಬ ಒಂದು ಸದಭಿರುಚಿಯ ಪತ್ರಿಕೆಯ ಸಂಪಾದಕರಾಗಿದ್ದು ಕೊಂಡು ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ ಕೆ.ಗಣೇಶ್ ಕೋಡೂರು ಇವರು. ನನಗೂ ಲವ್ವಾಗಿದೆ ಪುಸ್ತಕವು ೨೦೧೬ರಲ್ಲಿ ಮೊದಲ ಮುದ್ರಣ ಕಂಡಿದ್ದು ಯುವ…
ಬಹಳ ಹಿಂದೆ ಉಡುಪಿ ಜಿಲ್ಲಾ ಕೃಷಿಕರ ಸಂಘದ ಕೃಷಿ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಹಿತ್ತಲಲ್ಲಿ ಗಿಡ ಮೂಲಿಕೆಗಳು ಕುರಿತಾಗಿ ಎಂ ದಿನೇಶ್ ನಾಯಕ್ ವಿಟ್ಲ, ಇವರು ನಮ್ಮ ಸುತ್ತಮುತ್ತ ಇರುವ, ಮಹತ್ವ ಗೊತ್ತಿಲ್ಲದ ಕೆಲವೊಂದು ಔಷಧೀಯ ಗಿಡಗಳು, ಮರಗಳು,…
ಬಹಳ ಹಿಂದೆ ಒಂದು ಕೊಳದಲ್ಲಿ ಪುಟ್ಟ ಮೀನೊಂದಿತ್ತು. ಒಂದು ಚೋಂದಕಪ್ಪೆ ಅದರ ಗೆಳೆಯ. ಅವರಿಬ್ಬರೂ ಯಾವಾಗಲೂ ಜೊತೆಯಾಗಿ ಈಜುತ್ತಾ, ಆಹಾರ ಹುಡುಕುತ್ತಾ ಆಟವಾಡುತ್ತಿದ್ದರು.
ಅದೊಂದು ದಿನ ಬೆಳಗ್ಗೆ ಚೋಂದಕಪ್ಪೆಯ ಬಾಲದ ಹತ್ತಿರ ಒಂದು ಜೊತೆ…
ಪ್ರಸಾದ್ ಶೆಣೈ ಕಾರ್ಕಳ ಇವರ ಚೊಚ್ಚಲ ಕಥಾ ಸಂಕಲನವು ಬಹಳಷ್ಟು ವಿಷಯಗಳಿಂದ ಗಮನ ಸೆಳೆಯುತ್ತದೆ. ೨೦೧೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕಥಾ ಸಂಕಲನದ ಮುಖಪುಟ ಮತ್ತು ಆಕಾರ ಗಮನಿಸುವಾಗ ಅತ್ಯಂತ ಆತ್ಮೀಯತೆ ಕಂಡು ಬರುತ್ತದೆ. ೧೭ ಎಕ್ಸ್‌ಪ್ರೆಸ್…
ನನ್ನ ಒಲವಿನ ಇನಿಯನೆ
ನಿನ್ನ ಸಭ್ಯತೆ, ಸದ್ಗುಣಗಳ
ಎಷ್ಟು ವರ್ಣಿಸಿದರೂ ಸಾಲದು
ನನ್ನ ಪದಗಳ ಅಕ್ಷರ ಮಾಲೆ. 😊
ರಾತ್ರಿಯಲ್ಲಿ ಸಾವಿರ ಚುಕ್ಕಿಗಳ ನಡುವೆ
ಚಂದ್ರನೇ ಅತೀಯಾಗಿ ಪ್ರಕಾಶಿಸಿದಂತೆ
ನೂರಾರು ಸ್ನೇಹಿತರ ನಡುವೆ
ನೀನೆ ಅತಿಯಾಗಿ…
ನನ್ನ ಲೇಖನವನ್ನು ಒಂದು ಸಣ್ಣ ಕಥೆಯ ಮೂಲಕವೇ ಆರಂಭಿಸಬೇಕೆಂದಿರುವೆ. ಏನಂತೀರಾ ಫ್ರೆಂಡ್ಸ್? ಸರಿ ಈಗ ಕಥೆ ಕೇಳಿ. ಹಲವಾರು ವರ್ಷಗಳ ಹಿಂದೆ ವಿದೇಶವೊಂದರಲ್ಲಿ ಪ್ರಪಂಚದಲ್ಲಿರುವ ಎಲ್ಲ ಅಪರೂಪದ ಜೀವಿಗಳ ಪ್ರದರ್ಶನ ನಡೆಯಿತಂತೆ. ಭೂಮಿಯ ಮೇಲೆ ಜೀವಿಸುವ…
ಒಂದು ಚಾಳಿನಲ್ಲಿ ಅನೇಕ ಸಂಸಾರಗಳಿವೆ. ಅವುಗಳಲ್ಲಿ ಒಂದರಲ್ಲಿ ವಾಸವಾಗಿರುವ ದಂಪತಿ ಸಮಾಜಸೇವೆಯಲ್ಲಿ ತೊಡಗಿದ್ದಾರೆ. ಒಂದು ಸಾಮಾಜಿಕ ಕಾರ್ಯಕ್ಕೆಂದು ವಂತಿಗೆ ಸಂಗ್ರಹಿಸಲು ಹೊರಟಾಗ ಇತರರು ನೆರವಾಗುವುದಿಲ್ಲ. ಒಳ್ಳೆಯ ಆರ್ಥಿಕ ಸ್ಥಿತಿಯಲ್ಲಿ…
ನೀವು ನಿಮ್ಮ ಮಕ್ಕಳ ಹುಟ್ಟು ಹಬ್ಬವನ್ನು ಆಚರಿಸಲು ಬಯಸುತ್ತೀರಾ ಮತ್ತು ಅದು ವಿಭಿನ್ನ ರೀತಿಯಾಗಿದ್ದರೆ ಚೆನ್ನಎಂದು ಭಾವಿಸುತ್ತಿರಾ? ನೀವು ನಿಮ್ಮ ಹೊಸ ಸಂಸ್ಥೆಯ ಉದ್ಘಾಟನೆ ಮಾಡಲು ಯೋಜನೆ ಹಾಕಿ ಕೊಂಡಿರುತ್ತೀರಿ ಮತ್ತು ನಿಮ್ಮ ಅತಿಥಿಗಳನ್ನು…
"ಬುದ್ಧ, ಜಗವೆಲ್ಲ ಮಲಗಿರಲು ಅವನೊಬ್ಬನೆದ್ದ" ಎಂದು ಆರಂಭವಾಗುವ ಕವನ ಕನ್ನಡದ ಪ್ರಸಿದ್ಧ ಕವನ. ಬುದ್ಧನ ಜನ್ಮ ದಿನವೇ ಬುದ್ಧ ಪೂರ್ಣಿಮೆ ಅಥವಾ ಬೈಸಾಕಿ (ಮೇ ೭). ಬೈಸಾಕಿಯಂದೇ ಬುದ್ಧನಿಗೆ ಜ್ನಾನೋದಯವಾಯಿತು ಮತ್ತು ಬೈಸಾಕಿಯಂದೇ ಆತ ನಿರ್ವಾಣ…
ಇದೇನಪ್ಪಾ ಹೀಗೆ ಕೇಳ್ತೀರಾ ಅಂತ ಅಂದ್ಕೋತೀರಾ? ಹಾಗಾದ್ರೆ ಕೇಳಿ. ಈಗೀಗ ಭಾರತೀಯ ನಾಣ್ಯಗಳು ಅನೇಕ ಇತಿಹಾಸದ ಪುಟ ಸೇರಿವೆ. ಮೊದಲಾದರೆ ಆಣೆಗಳಿದ್ದವು. ನಂತರ ಪೈಸೆಗಳು, ರೂಪಾಯಿಗಳು ಬಂದವು. ಒಂದು ಪೈಸೆ ನಾಣ್ಯದಿಂದ ಹಿಡಿದು ಹತ್ತು ರೂಪಾಯಿ…
ಜಗತ್ತಿನ ಬಹುಪಾಲು ಜನಸಂಖ್ಯೆ ಹೊಂದಿರುವ ಏಷ್ಯಾ ಖಂಡದಲ್ಲಿ ಪ್ರಪ್ರಥಮವಾಗಿ ನೊಬೆಲ್ ಪ್ರಶಸ್ತಿಯಿಂದ ಪುರಸ್ಕೃತರಾದವರು ಎಂಬ ಹೆಗ್ಗಳಿಕೆ ವಿಶ್ವಕವಿ ರವೀಂದ್ರನಾಥ ಟಾಗೋರ್ ಅವರದು.
ಕೊಲ್ಕತಾದಲ್ಲಿ ೭ ಮೇ ೧೮೬೧ರಲ್ಲಿ ಜನಿಸಿದ ಟಾಗೋರರ ೧೫೯ನೇ ಜನ್ಮ…
ಹಿಂದೊಮ್ಮೆ ಮುದಿ ಆಡೊಂದು ತನ್ನ ಹಿಂಡಿನಿಂದ ಬೇರೆಯಾಯಿತು. ಆಗಲೇ ಸಂಜೆ ದಾಟಿ ಕತ್ತಲಾಗುತ್ತಿತ್ತು. ತನ್ನ ಹಳ್ಳಿಗೆ ಹೇಗೆ ಹೋಗಿ ಸೇರುವುದೆಂದು ಆಡಿಗೆ ಚಿಂತೆಯಾಯಿತು.
ಆ ಕತ್ತಲಿನಲ್ಲಿ ನಡೆದು ತನ್ನ ಹಳ್ಳಿ ಸೇರಲು ಸಾಧ್ಯವಿಲ್ಲವೆಂದು ಮುದಿ ಆಡಿಗೆ…
ನಾವು ಶಾಲೆಯಲ್ಲಿ ಕನ್ನಡ ಕಲಿಯುವಾಗ ಓದಿದ ಕನ್ನಡ ಪದ್ಯಗಳನ್ನು ಬಿಟ್ಟರೆ, ಇತರೆ ಕವಿಗಳು/ಕವನಗಳನ್ನು ನಾನು ಬಲ್ಲವನಲ್ಲ. ಕಾರಣ ಇಷ್ಟೇ. ನನಗೆ ಕವನಗಳು/ಪದ್ಯಗಳು ಸುಲಭವಾಗಿ ಅರ್ಥವಾಗುವುದಿಲ್ಲ. ಮೇಲ್ನೋಟಕ್ಕೆ ಕಂಡದ್ದನ್ನು ಮಾತ್ರ ನಾನು ಓದಿ…
“ಜೋಗದ ಸಿರಿಬೆಳಕಿನಲ್ಲಿ ….. ನಿತ್ಯೋತ್ಸವ ತಾಯಿ ನಿನಗೆ ನಿತ್ಯೋತ್ಸವ” - ೧೯೭೦ರ ದಶಕದಲ್ಲಿ, ನನ್ನ ತಲೆಮಾರಿನ ಯುವಕರಲ್ಲಿ ರೋಮಾಂಚನ ಮೂಡಿಸಿದ ಕವನ. ಈಗಲೂ ಕನ್ನಡ ನಾಡಿನ ಎಲ್ಲ ತಲೆಮಾರಿನವರಲ್ಲಿ ರೋಮಾಂಚನ ಚಿಮ್ಮಿಸುವ ಕವಿತೆ. ಅದನ್ನು ಬರೆದ ಕವಿ…
ಇವತ್ತು ಬೆಳಗಾಗುತ್ತಿದ್ದಂತೆ ಮಡದಿಯೊಂದಿಗೆ ಅಡ್ಡೂರಿನ ನಮ್ಮ ತೋಟಕ್ಕೆ ಪ್ರಯಾಣ - ತೆಂಗಿನ ಮರಗಳಿಗೂ, ಇತರ ಗಿಡಗಳಿಗೂ ವಾರಾಂತ್ಯದಲ್ಲಿ ನೀರುಣಿಸಲಿಕ್ಕಾಗಿ.
ಅಲ್ಲಿ ಗೇಟಿನ ಪಕ್ಕದಲ್ಲೇ ಇರುವ ಹಳೆಯ ಪುನರ್ಪುಳಿ (ಕೋಕಂ) ಮರದಲ್ಲಿ ಹಣ್ಣುಗಳನ್ನು…
ಧ್ಯಾನ ಮಾಡುವುದು ಹೇಗೆ?
ಧ್ಯಾನ ದೊಡ್ದ ಸಾಧನೆ. ಧ್ಯಾನದ ಪೂರ್ಣ ಅನುಭವ ಸಿಗಬೇಕಾದರೆ ಪಾಲಿಸಬೇಕಾದ ಕೆಲವು ನಿಯಮಗಳು: ಧ್ಯಾನ ಮಾಡುವಾಗ ಸ್ವಲ್ಪ ಹಸಿವಾಗಿರಬೇಕು, ಸ್ವಲ್ಪ ಸುಸ್ತಾಗಿರಬೇಕು ಮತ್ತು ಯಾವುದೇ ನಿರೀಕ್ಷೆ ಇರಬಾರದು. ಅಂದರೆ, ಆಹಾರ…