ಧ್ಯಾನ ಎಂದರೇನು?
ಅದೊಂದು ಅನುಭವ. ಶಬ್ದಕೋಶದ ಪುಟ ನೋಡಿದರೆ, "ದೀರ್ಘ ಚಿಂತನೆ” ಅಥವಾ "ಯಾವುದೇ ಸತ್ಯ, ವಿಸ್ಮಯ ಅಥವಾ ಪವಿತ್ರ ವಸ್ತುವಿನ ಬಗ್ಗೆ ಮನಸ್ಸನ್ನು ನಿರಂತರವಾಗಿ ತೊಡಗಿಸುವುದು" ಎಂಬ ಅರ್ಥ ಸಿಗಬಹುದು. ಆದರೆ, ಧ್ಯಾನ ಇವೆಲ್ಲಕ್ಕಿಂತ…
ಜೆನ್ ಗುರುಗಳೊಬ್ಬರಲ್ಲಿ ಶಿಷ್ಯನೊಬ್ಬ ಕೇಳಿದ ಪ್ರಶ್ನೆ: "ಗುರುಗಳೇ, ಎಲ್ಲರೂ ನಿಮ್ಮನ್ನು ಗೌರವಿಸುತ್ತಾರೆ. ಇಂತಹ ಮಹಾತ್ಮರಾಗಲು ನೀವೇನು ಮಾಡಿದಿರಿ?" ತಕ್ಷಣ ಗುರುಗಳ ಉತ್ತರ, “ನನಗೆ ಹಸಿವಾದಾಗ ತಿಂದೆ ಮತ್ತು ನಿದ್ದೆ ಬಂದಾಗ ಮಲಗಿದೆ.”…
ಬಾಲಿವುಡ್ ನಟ ಇರ್ಫಾನ್ ಖಾನ್ ಇನ್ನಿಲ್ಲ ಎಂಬ ಸುದ್ದಿ ಈ ಕೊರೋನಾ ಮಹಾಮಾರಿಯ ಸುದ್ದಿಯ ನಡುವೆ ದೊಡ್ಡ ಸುದ್ದಿಯಾಗಲೇ ಇಲ್ಲ. ಇರ್ಫಾನ್ ಖಾನ್ ಎಂಬ ಈ ನಟ ಯಾವತ್ತೂ ನಮ್ಮ ಪಕ್ಕಾ ಹೀರೋ ಛಾಯೆ ಹೊಂದಿರುವ ನಟ ಎಂದು ಅನಿಸಲೇ ಇಲ್ಲ. ಪಕ್ಕದ ಮನೆಯ ಬೆರಗು…
ಮೊದಲ ಬಾರಿ ಅವಳನ್ನು ನಾನು ನೋಡಿದ್ದು ನನ್ನ ತ೦ಗಿ ವನಿತಾಳ ಬಟ್ಟೆ ಹೊಲಿಯುವ ಅ೦ಗಡಿಯಲ್ಲಿ. ಕಪ್ಪಗೆ, ಕುಳ್ಳಗೆ ವ್ಯಕ್ತಿತ್ವ ಯಾರನ್ನೂ ಆಕರ್ಷಿಸುವ೦ತಿರಲಿಲ್ಲ. ವನಿತಾಳ ಹತ್ತಿರದ ಬ್ಯೂಟಿ ಪಾರ್ಲರ್‌ಗೆ ಕೆಲಸಕ್ಕೆ ಬ೦ದ ಹೊಸ ಬ್ಯೂಟಿಷನ್ ಎ೦ದು…