ಮೊದಲಿಗೆ ಬಾಸುಮತಿ ಅಕ್ಕಿಯನ್ನು ಚೆನ್ನಾಗಿ ತೊಳೆದು ನಂತರ ಸ್ವಲ್ಪ ನೀರು ಹಾಕಿ ಹತ್ತು ನಿಮಿಷ ನೆನೆಯಲು ಬಿಡಿ. ನಂತರ ನೀರುಳ್ಳಿ, ಮೆಣಸನ್ನು ಸಣ್ಣದಾಗಿ ಕತ್ತರಿಸಿ ಇಟ್ಟುಕೊಳ್ಳಿರಿ. ಒಂದು ಬಾಣಲೆಗೆ ಸ್ವಲ್ಪ ತುಪ್ಪ ಹಾಕಿ ಗೋಡಂಬಿ ಚೂರುಗಳನ್ನು…
ಕೇವಲ ಐದು ವರುಷಗಳ ಮುಂಚೆ ಬ್ರಿಟನಿನ ಪ್ರಸಿದ್ಧ ಬ್ಯಾಂಕಿನಲ್ಲಿ ಲಕ್ಷಗಟ್ಟಲೆ ರೂಪಾಯಿ ವೇತನದ ಉದ್ಯೋಗ; ಗಾಜಿನ ಪುಟ್ಟ ಆವರಣದೊಳಗೆ ಹಣಕಾಸಿನ ಲೆಕ್ಕಾಚಾರದ ಬದುಕು. ೨೦೧೫ರಿಂದೀಚೆಗೆ ಹಣ್ಣಿನ ಗಿಡಗಳೊಂದಿಗೆ ಬದುಕು; ೧೨,೫೦೦ ದಾಳಿಂಬೆ ಗಿಡಗಳು, ೭,…
ಕೊರೋನಾ ಮಹಾಮಾರಿ ಈ ಪ್ರಪಂಚಕ್ಕೆ ಅಪ್ಪಳಿಸಿದ ಬಳಿಕ ನಮಗೆ ವೈದ್ಯರ, ಅದರಲ್ಲೂ ನರ್ಸ್ ಅಥವಾ ದಾದಿಯರ ಮತ್ತು ಆಯಾಗಳ ಮಹತ್ವ ಅರಿವಾಗಿದೆ. ಇವರೆಲ್ಲಾ ಮಾಡುವ ಸೇವೆಗಳನ್ನು ಗಮನಿಸಿ ಸಾಮಾಜ ಇವರನ್ನು ‘ಕೊರೋನಾ ವಾರಿಯರ್ಸ್' ಅಥವಾ ಕೊರೋನಾ ಯೋಧರು ಎಂದು…
ಮೊದಲಿಗೆ ಬಟಾಟೆಯನ್ನು ಚೆನ್ನಾಗಿ ತೊಳೆದು ವೃತ್ತಾಕಾರದಲ್ಲಿ ತೆಳುವಾಗಿ ಕತ್ತರಿಸಿಟ್ಟುಕೊಳ್ಳಿ. ಅದಕ್ಕೆ ಫಿಷ್ ಫ್ರೈ /ಬೋಂಡಾ ಮಸಾಲವನ್ನು ನೀರಿನಲ್ಲಿ ಕಲಸಿ ಪೇಸ್ಟ್ ತರಹ ಮಾಡಿ ಚೆನ್ನಾಗಿ ತಾಗಿಸಿ. ಉಪ್ಪು ಬೇಕಾದಲ್ಲಿ ರುಚಿಗೆ ತಕ್ಕಷ್ಟು ಹಾಕಿ.…
‘ಮನದಾಚೆ ದೂಡಿದ ಬಯಕೆ ಕನಸಾಗಿ ಕಾಡುವುದೇಕೆ?’ ಎಂಬ ಸಾಲುಗಳು ‘ರಾಜ್ ಲೀಲಾ ವಿನೋದ' ಪುಸ್ತಕದ ಮುಖಪುಟದಲ್ಲೇ ಮುದ್ರಿತವಾಗಿವೆ. ಕನ್ನಡದ ವರನಟರಾದ ಡಾ. ರಾಜ್ ಕುಮಾರ್ ಇವರ ತೀರಾ ಖಾಸಗಿ ಬದುಕಿನ ಪುಟಗಳನ್ನು ಖ್ಯಾತ ಲೇಖಕ, ಪತ್ರಕರ್ತ ರವಿ…
ಮೊದಲಿಗೆ ನೀರುಳ್ಳಿಯನ್ನು ಉದ್ದಕ್ಕೆ ಸಪೂರವಾಗಿ ಕತ್ತರಿಸಬೇಕು. ಅದಕ್ಕೆ ಉಪ್ಪುಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಆಗ ಅದು ನೀರು ಬಿಟ್ಟು ಕೊಳ್ಳುತ್ತೆ. ಆಗ ಅದಕ್ಕೆ ಮೆಣಸಿನ ಹುಡಿ, ಜೀರಿಗೆ, ಕರಿಬೇವು ಹಾಕಿ ಚೆನ್ನಾಗಿ ಬೆರೆಸಿ ನಂತರ ಅದಕ್ಕೆ…
ಸುಶಾಂತ್ ಸಿಂಗ್ ರಾಜಪೂತ್ ಎಂಬ ಬಾಲಿವುಡ್ ನ ಸುರದ್ರೂಪಿ, ಉದಯೋನ್ಮುಖ ನಟ ಆತ್ಮಹತ್ಯೆ ಮಾಡಿಕೊಂಡ ಎನ್ನುತ್ತಲೇ ಈ ಭಾನುವಾರವೂ ಕರಾಳ ಭಾನುವಾರವಾಯಿತಾ ಎಂದು ಮನಸ್ಸು ಚೀರಿತು. ಕಳೆದ ಭಾನುವಾರ ಕನ್ನಡ ಚಿತ್ರರಂಗದ ನಟ ಚಿರಂಜೀವಿ ಸರ್ಜಾ…
ಮುರಾಲ್ ಚಿತ್ರಕಲೆ
ಇವು ಗೋಡೆಚಿತ್ರಗಳು. ಈ ಚಿತ್ರಕಲೆಯ ಮೂಲ ರಾಜಸ್ಥಾನದ ಷೆಖಾವತಿ ಪ್ರದೇಶ. ರಜಪೂತ ದಳಪತಿ ರಾವ್ ಷೇಖಾನಿಂದಾಗಿ ಅಲ್ಲಿಗೆ ಈ ಹೆಸರು. ಅಲ್ಲಿನ ಶ್ರೀಮಂತ ಸಮುದಾಯದ ಜನರು ಅಲಂಕಾರಕ್ಕಾಗಿ ತಮ್ಮ ಮನೆಗಳ ಗೋಡೆಗಳಲ್ಲಿ ಚಿತ್ರ ಬರೆಸಲು…
ಮೊದಲಿಗೆ ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ತೊಳೆದು ಒಂದು ಬೌಲ್ ನಲ್ಲಿ ಹಾಕಿಡಿ. ನಂತರ ಒಂದು ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ಹಾಕಿ ಕಾದ ಬಳಿಕ ಸಾಸಿವೆ, ಕಡಲೇ ಬೇಳೆ, ಉದ್ದಿನ ಬೇಳೆ,ಕರಿಬೇವಿನ ಸೊಪ್ಪು, ಜೀರಿಗೆ, ಒಣಮೆಣಸು, ಸಣ್ಣದಾಗಿ…
‘ಕುಡು ಮಲ್ಲಿಗೆ’ ನಾಮಾಂಕಿತದಿಂದ ಖ್ಯಾತಿ ಪಡೆದ ಕೆ.ಕೃಷ್ಣ ಶೆಟ್ಟಿಯವರದ್ದು ಬಹುಮುಖ ಪ್ರತಿಭೆ. ಹುಟ್ಟಿದ್ದು ಮಲೆನಾಡಿನ ಕುಡುಮಲ್ಲಿಗೆಯಲ್ಲಿ. ಇವರು ಕಲಿತದ್ದು ಕಮ್ಮಿಯಾದರೂ ಅನುಭವ ಇವರನ್ನು ಪಕ್ವರನ್ನಾಗಿಸಿದೆ. ವೃತ್ತಿ ಸಂಬಂಧ ಮುಂಬೈ,…
ಒಂದಾನೊಂದು ಕಾಲದಲ್ಲಿ ಪರ್ವತದ ಬುಡದಲ್ಲಿ ಅಜ್ಜಿಯೊಬ್ಬಳು ವಾಸ ಮಾಡುತ್ತಿದ್ದಳು. ಆ ಪರ್ವತದಲ್ಲಿ ಒಂದು ಹುಲಿಯಿತ್ತು. ಅದು ಅಜ್ಜಿಯ ಮೂಲಂಗಿ ಹೊಲಕ್ಕೆ ಆಗಾಗ ಬರುತ್ತಿತ್ತು.
ಅಜ್ಜಿ ಕಷ್ಟ ಪಟ್ಟು ಬೆಳೆಸಿದ ಮೂಲಂಗಿಗಳನ್ನು ಎಳೆದು ಎಳೆದು ಇಡೀ…
ಮೊದಲಿಗೆ ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ಬೆಳ್ಳುಳ್ಳಿ, ಸಾಸಿವೆ, ಉದ್ದಿನ ಬೇಳೆ, ಒಣಮೆಣಸು, ಕರಿಬೇವು, ಸಣ್ಣದಾಗಿ ಕತ್ತರಿಸಿದ ನೀರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಸಣ್ಣದಾಗಿ ಕತ್ತರಿಸಿದ ಬಟಾಟೆ,…
ಮೊದಲು ಶಾವಿಗೆಯನ್ನು ಕಾವಲಿಯಲ್ಲಿ ಹಾಕಿ ಹುರಿಯಿರಿ. ನಂತರ ಬಾಣಲೆಗೆ ತೆಂಗಿನ ಎಣ್ಣೆ ಹಾಕಿ ಅದಕ್ಕೆ ಕತ್ತರಿಸಿದ ಕಾಯಿಮೆಣಸು, ಕತ್ತರಿಸಿದ ಈರುಳ್ಳಿ, ಉದ್ದಿನ ಬೇಳೆ, ಕಡಲೇ ಬೇಳೆ, ಕರಿ ಬೇವಿನ ಸೊಪ್ಪು ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ…
ಜೂನ್ ೧೧ ಪಂಡಿತ್ ರಾಮ್ ಪ್ರಸಾದ್ ಬಿಸ್ಮಿಲ್ ಎಂಬ ಕವಿ, ಮಹಾನ್ ಕ್ರಾಂತಿಕಾರಿ, ಅಪ್ಪಟ ದೇಶಪ್ರೇಮಿ, ಸ್ವಾತಂತ್ರ್ಯ ಸಂಗ್ರಾಮದ ವೀರನ ಜನ್ಮ ದಿನ. ಕೇವಲ ಕ್ರಾಂತಿಕಾರಿಯಾಗಿ ಅಲ್ಲ ಉತ್ತಮ ವಾಗ್ಮಿ, ಕವಿಯಾಗಿಯೂ ರಾಮ್ ಪ್ರಸಾದ್ ಬಿಸ್ಮಿಲ್ ಇವರು ನಮ್ಮ…
ಈರುಳ್ಳಿ ಮತ್ತು ಕಾಯಿಮೆಣಸನ್ನು ಸಣ್ಣಗೆ ತುಂಡರಿಸಿಕೊಳ್ಳಿ. ಗೋಧಿ ಹಿಟ್ಟಿಗೆ ಮೊಟ್ಟೆಯನ್ನು ಒಡೆದು ಹಾಕಿ ಅದರಲ್ಲೇ ಹಿಟ್ಟನ್ನು ಕಲಸಿ. ತುಂಬಾ ದಪ್ಪವಾಗದಂತೆ ಸ್ವಲ್ಪ ನೀರನ್ನು ಹಾಕ ಬಹುದು. ದೋಸೆ ಹಿಟ್ಟಿನಷ್ಟು ಹದಕ್ಕೆ ಬಂದ ಬಳಿಕ ಸಣ್ಣದಾಗಿ…
ಬೆಳಕು ಎನ್ನುತ್ತಲೇ ಎಲ್ಲೋ ಒಂದು ಕಡೆ ನಮ್ಮ ಮನಸ್ಸಲ್ಲೂ ಜ್ಯೋತಿ ಬೆಳಗಿದ ಅನುಭವ. ಬೆಳಕಿದ್ದರೆ ವಿಶ್ವದಲ್ಲಿ ಇಲ್ಲರೂ ಚಟುವಟಿಕೆಯಲ್ಲಿರುತ್ತಾರೆ. ಗಿಡಗಳು ತಮ್ಮ ಆಹಾರ ಉತ್ಪಾದಿಸಿ ನಮ್ಮ ಆಹಾರವನ್ನು ನೀಡುತ್ತವೆ. ಬೆಳಕೆಂದರೆ ಜ್ಞಾನ,…
ಮಾನವ ನಿರ್ಮಿತ ಪ್ರಪಂಚದ ಅದ್ಭುತಗಳಲ್ಲಿ ಒಂದು ಎಂದು ಖ್ಯಾತಿ ಪಡೆದ ಅಂಗ್ಕೊರ್ (Angkor) ದೇವಾಲಯಗಳಿರುವುದು ಕ್ಯಾಂಬೋಡಿಯದ ಹಿಂದಿನ ರಾಜಧಾನಿ ಅಂಗ್ಕೊರ್ ನಗರದಲ್ಲಿ. ಇವುಗಳು ಮಾನವನ ಪರಿಕಲ್ಪನೆ, ಸೃಜನಶೀಲತೆ (ಕ್ರಿಯೇಟಿವಿಟಿ) ಮತ್ತು …
ಪುಸ್ತಕದ ಲೇಖಕಿಯಾದ ಡಾ.ಪೂರ್ಣಿಮಾ ಕೊಡೂರು ಇವರು ಸ್ವತಃ ಆಯುರ್ವೇದ ವೈದ್ಯೆಯೂ ಆಗಿರುವುದರಿಂದ ತಮ್ಮ ವೈದ್ಯಕೀಯ ವೃತ್ತಿಯ ಜೊತೆಗೆ ಜನರಿಗೆ ಆಪ್ತವಾಗುವ ರೀತಿಯಲ್ಲಿ ಆಯುರ್ವೇದ ಮನೆ ಮದ್ದುಗಳನ್ನು ನೀಡಿದ್ದಾರೆ. ಈ ಪುಸ್ತಕದಲ್ಲಿ ನಮಗೆ ಬರುವ…
ಬಲವಾನ್ ಸಿಂಗ್ ಹರಿಯಾಣದ ಭಿವಾನಿ ಜಿಲ್ಲೆಯ ಅಲಕ್ಪುರ ಗ್ರಾಮದ ೫೯ ವರುಷದ ರೈತ. ವಿಜ್ನಾನಿಗಳಿಗೆ ಸರಿಮಿಗಿಲೆನುವಂತೆ ಅತ್ಯುತ್ತಮ ಗುಣವಟ್ಟದ ಈರುಳ್ಳಿ ತಳಿಯೊಂದ್ನ್ನು ಅಭಿವೃದ್ಧಿ ಪಡಿಸಿರುವುದು ಅವರ ಹೆಗ್ಗಳಿಕೆ.
ಉತ್ತಮ ಗುಣಮಟ್ಟದ ಈರುಳ್ಳಿ…
ಜೂನ್ ೮ ವಿಶ್ವ ಸಾಗರ ದಿನ. ವಿಶ್ವ ಪರಿಸರ (ಜೂನ್ ೫)ದಿನ ಕಳೆದು ಮೂರೇ ದಿನಕ್ಕೆ ವಿಶ್ವ ಸಾಗರ ದಿನ. ಇದು ಒಂದಕ್ಕೊಂದು ಸಂಬಂಧಿತ ದಿನಗಳೇ. ಸಾಗರ ಅಥವಾ ಸಮುದ್ರ ದಿನವನ್ನು ೨೦೦೮ ಡಿಸೆಂಬರ್ ೫ರಂದು ವಿಶ್ವ ಸಂಸ್ಥೆಯು ಅಂಗೀಕರಿಸಿತು. ಸಮುದ್ರ ನಮ್ಮ…