ವಿನಾಯಕ ನರಹರಿ ಭಾವೆಯೇ ನಮಗೆಲ್ಲಾ ಚಿರಪರಿಚಿತರಾಗಿರುವ ವಿನೋಬಾ ಭಾವೆ. ವಿನೋಬಾಬಾವೆಯವರು ಮಹಾತ್ಮಾ ಗಾಂಧಿಯವರ ಒಡನಾಡಿಯಾಗಿದ್ದರು. ಉತ್ತಮ ಲೇಖಕರೂ, ಬಹುಭಾಷಾ ಪಂಡಿತರೂ ಆಗಿದ್ದರು. ಹುಟ್ಟಿದ್ದು ಮಹಾರಾಷ್ಟ್ರದಲ್ಲಾದರೂ ಅವರಿಗೆ ಕನ್ನಡ ಭಾಷೆಯ…
ಭಗವದ್ಗಿತೆಯಲ್ಲಿ 'ಲೋಕಸಂಗ್ರಹ ' ದ ಪ್ರಸ್ತಾಪ ಇದೆ.
ಈ ಶಬ್ದದ ಕುರಿತು ಅಂತರ್ಜಾಲದಲ್ಲಿ ಹುಡುಕಾಡಿದಾಗ ತಿಳಿದು ಬಂದ ಸಂಗತಿ ಈ ಕೆಳಗಿದೆ.
ಸಾಮಾನ್ಯ ಜನರನ್ನು ತಪ್ಪುದಾರಿಗೆ ಹೋಗದಂತೆ ಧರ್ಮದ ಮರ್ಯಾದೆಯಲ್ಲಿರಲು ದಾರಿ ತೋರಿಸಲು ಮಾಡುವ…
ನೀವೆಲ್ಲಾ ಚಹಾ (ಟೀ) ಅಥವಾ ಕಾಫಿ ಕುಡಿಯುವವರೇ ಆಗಿದ್ದರೆ ಕುಡಿದ ಕಪ್ ಏನು ಮಾಡುತ್ತೀರಿ? ಸ್ಟೀಲ್ ಅಥವಾ ಗಾಜಿನದ್ದಾಗಿದ್ದರೆ ತೊಳೆದು ತೆಗೆದು ಇರಿಸುತ್ತೀರಿ. ಅದೇ ಪ್ಲಾಸ್ಟಿಕ್ ನದ್ದಾಗಿದ್ದರೆ? ಕಸದ ಡಬ್ಬಕ್ಕೆ ಬಿಸಾಕುತ್ತಿರಿ ಅಲ್ಲವೇ? ಅದೇ…
ಕಾವ್ಯ ಸಂಗಮವೆನ್ನುವುದು ಹೆಸರೇ ಹೇಳುವಂತೆ ಕವನಗಳ ಸಂಗ್ರಹ. ಕರಾವಳಿ ತೀರದ ಕವಿ/ಕವಯತ್ರಿಯವರ ೯೬ ಕವನಗಳು ಈ ಪುಸ್ತಕದಲ್ಲಿವೆ. ಇವನ್ನೆಲ್ಲ ಅತ್ಯಂತ ಆಸಕ್ತಿಯಿಂದ ಸಂಪಾದನೆ ಮಾಡಿದವರು ಸ್ವತಃ ಕವಿಯಾದ ಮೇಟಿ ಮುದಿಯಪ್ಪ ಇವರು.
ಬೆನ್ನುಡಿಯಲ್ಲಿ ಕವಿ…
ಮಹಾಭಾರತದ ಕಥೆಯಲ್ಲಿ ಪಾಂಡು ಪುತ್ರ ಅರ್ಜುನನಿಗೆ ಸರಿಸಾಟಿಯಾಗಿದ್ದ ವ್ಯಕ್ತಿಗಳಲ್ಲಿ ಓರ್ವ ಕರ್ಣ. ಈ ಸಂಗತಿ ಎಲ್ಲರಿಗೂ ಗೊತ್ತು. ಮತ್ತೊರ್ವ ಅತಿರಥನೆಂದರೆ ಏಕಲವ್ಯ. ಈಗಿನಂತೆಯೇ ಅಂದಿನ ಕಾಲದಲ್ಲೂ ಬೇರೂರಿದ್ದ ಜಾತಿಯ ಅಸಮಾನತೆಯು ಓರ್ವ ಅತ್ಯಂತ…
ಹಿಂದೆ ಯಾವಾಗಲೋ ನಮ್ಮ ಹರಿಪ್ರಸಾದ್ ನಾಡಿಗರು ಈ ಕಿರು ಕಾದಂಬರಿಯ ಬಗ್ಗೆ ಹೇಳಿದ್ದರು. ರಸ್ಕಿನ್ ಬಾಂಡ್ ತುಂಬಾ ಒಳ್ಳೆಯ ಬರಹಗಾರ. ತುಂಬಾ ಸರಳ ಭಾಷೆ ಬಳಸುತ್ತಾರೆ. ಅವರು ಬರಹದ ಓದು ತುಂಬಾ ಸುಖಕರ. ಆರ್ ಕೆ ನಾರಾಯಣ್ ಅವರ ಬರಹಗಳ ತರಹ…
ನಗರದ ಇಲಿ ಮತ್ತು ಹಳ್ಳಿ ಇಲಿ ದಾಯಾದಿಗಳು. ಅದೊಂದು ದಿನ ಹಳ್ಳಿ ಇಲಿಯ ಮನೆಗೆ ನಗರದ ಇಲಿ ಬಂತು. ಅವುಗಳ ಸಂಭಾಷಣೆ ಕೇಳೋಣ.
ಹಳ್ಳಿ ಇಲಿ: ನನ್ನ ಪುಟ್ಟ ಮನೆಗೆ ಬಾ. ಇಲ್ಲಿ ಕತ್ತಲು. ಆದರೆ, ನನ್ನ ಹಿತ್ತಿಲು ದೊಡ್ಡದು. ಹಿಂಬದಿಯಲ್ಲಿರುವ ಭತ್ತದ…
ಅಕ್ಕಿಯನ್ನು ೨ ಗಂಟೆ ನೆನೆಸಿ ತೆಗೆದಿಡಿ. ಅದನ್ನು ಹಲಸಿನ ಹಣ್ಣಿನ ಸೊಳೆ, ಬೆಲ್ಲ, ತೆಂಗಿನ ತುರಿ, ಉಪ್ಪು ಸೇರಿಸಿ ದಪ್ಪನೆ ಬರುವಂತೆ ನೀರು ಹಾಕದೇ ರುಬ್ಬಿ. ಅದಕ್ಕೆ ಎಳ್ಳು ಸೇರಿಸಿ. ಒಂದು ಕಾವಲಿಯಲ್ಲಿ ಎಣ್ಣೆಯನ್ನು ಕಾಯಿಸಿ. ಎಣ್ಣೆ ಕಾದ ಬಳಿಕ…
ಮಹಾವಿಷ್ಣು ಲೋಕದ ಕಲ್ಯಾಣಾರ್ಥ ಹಾಗೂ ಧರ್ಮವನ್ನು ಪುನಃ ಸ್ಥಾಪಿಸಲು ಆಗಾಗ ಭಿನ್ನ ಭಿನ್ನ ಅವತಾರಗಳ ಮೂಲಕ ಅವತರಿಸಿರುವುದು ನಿಮಗೆಲ್ಲಾ ತಿಳಿದೇ ಇದೆ. ಇವುಗಳು ದಶಾವತಾರಗಳೆಂದೇ ಖ್ಯಾತಿ ಹೊಂದಿದೆ. ವಿಷ್ಣುವಿನ ಎರಡನೇ ಅವತಾರವಾದ ಕೂರ್ಮಾವತಾರ…
(“ನ್ಯಾಯಾಧೀಶರ ನೆನಪುಗಳು” ಒಂದು ಅಪರೂಪದ ಪುಸ್ತಕ. ಇದರಲ್ಲಿ ತನ್ನ ವೃತ್ತಿಜೀವನದ ೩೦ ಅನುಭವಗಳನ್ನು ನವಿರಾದ ಭಾಷೆಯಲ್ಲಿ ದಿಟ್ಟತನದಿಂದ ನಮ್ಮ ಮುಂದಿಟ್ಟಿದ್ದಾರೆ ನಿವೃತ್ತ ನ್ಯಾಯಾಧೀಶ ಎ. ವೆಂಕಟ ರಾವ್.
ಕರ್ನಾಟಕ ಸರಕಾರದ ಕಾನೂನು…
ಮಹಾಭಾರತದಲ್ಲಿ ಉಲೂಕ ಅಥವಾ ಉಲ್ಲೂಕ ಎಂಬ ವ್ಯಕ್ತಿಯ ಬಗ್ಗೆ ಮಾಹಿತಿ ಇರುವುದು ಕಮ್ಮಿ. ಆದರೆ ತಿಳಿದಿರುವ, ನಾನು ಸಂಗ್ರಹಿಸಿರುವ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತೇನೆ. ದುರ್ಯೋಧನನ ಸೋದರ ಮಾವ ಶಕುನಿಯ ಬಗ್ಗೆ ಯಾರಿಗೆ ತಿಳಿದಿಲ್ಲ? ಒಂದು…
ಅಕ್ಕಿ ಮತ್ತು ತೊಗರಿಬೇಳೆಯನ್ನು ನೀರಿನಲ್ಲಿ ೨ ಗಂಟೆ ನೆನೆಸಿ. ನಂತರ ಅದಕ್ಕೆ ಕೆಂಪು ಮೆಣಸು, ಉಪ್ಪು, ಇಂಗು ಸೇರಿಸಿ ಕಡೆಯಿರಿ. ಹಿಟ್ಟು ಹೆಚ್ಚು ನಯವಾಗದಂತೆ ಕಡೆದು ಅದಕ್ಕೆ ಸಣ್ಣದಾಗಿ ಕತ್ತರಿಸಿದ ಕ್ಯಾಬೇಜ್ ಹಾಗೂ ಈರುಳ್ಳಿಯನ್ನು ಸೇರಿಸಿ.…
ಮೇಲೆ ಹೇಳಿದ ಎಲ್ಲಾ ವಸ್ತುಗಳನ್ನು ಕಡಿಯುವ ಕಲ್ಲಿನಲ್ಲಿ ನೀರು ಹಾಕದೇ ರುಬ್ಬಬೇಕು. ರುಬ್ಬುವ ಹಿಟ್ಟು ನಯವಾದಾಗ ಒಂದು ಪಾತ್ರೆಯಲ್ಲಿ ತೆಗೆದು ಇಡಿ. ಬಾಳೆ ಎಲೆಯನ್ನು ಒಲೆಯಲ್ಲಿ ಬಾಡಿಸಿ ಅದರ ಮೇಲೆ ಮೊದಲು ರುಬ್ಬಿದ ಹಿಟ್ಟನ್ನು ಸ್ವಲ್ಪ ಸ್ವಲ್ಪವೇ…
ಜುಲೈ ೧೮, ೨೦೨೦ ಕ್ಕೆ ಮೈಸೂರು ಸಂಸ್ಥಾನದ ಕೊನೆಯ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರಿಗೆ ನೂರು ವರ್ಷ ತುಂಬಿತು. ಮೈಸೂರು ಸಂಸ್ಥಾನದ ಕೊನೆಯ ಹಾಗೂ ೨೫ನೇ ಮಹಾರಾಜರು ಇವರಾಗಿದ್ದರು. ೧೯೧೯ರ ಜುಲೈ ೧೮ರಂದು ಜನಿಸಿದ ಇವರಿಗೆ ಈ ವರ್ಷ ೧೦೧ರ…
ನನ್ನ ಊರು ಮಂಗಳೂರು ತಾಲೂಕಿನ ಸುರತ್ಕಲ್ ಬಳಿಯ ಕೃಷ್ಣಾಪುರ-ಕಾಟಿಪಳ್ಳ. ಈ ವರ್ಷ ಪಿಯುಸಿ ಪರೀಕ್ಷೆಯ ಫಲಿತಾಂಶದ ಮೇಲೆ ನಾನು ಕಣ್ಣಾಡಿಸಿದಾಗ ನಾನು ಕಲಿತ ಶಾಲೆಯಾದ ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣಗುರು ಪದವಿ ಪೂರ್ವ ಕಾಲೇಜಿನ ಮೂರು ಮಂದಿ…
ನೂರು ಮಂದಿ ಕೌರವರು ಹಾಗೂ ಐದು ಮಂದಿ ಪಾಂಡವರ ಮುದ್ದಿನ ತಂಗಿಯೇ ದುಶ್ಯಲಾ. ಅವಳನ್ನು ದುಶಾಲ ಅಥವಾ ದುಶ್ಯಾಲಾ ಎಂದೂ ಕರೆಯುತ್ತಾರೆ. ಅಪ್ಪ ಹಸ್ತಿನಾಪುರದ ಮಹಾರಾಜ, ನೂರಾ ಐದು ಮಂದಿ ಅಣ್ಣಂದಿರು ಎಲ್ಲವೂ ಇದ್ದು ಕೊನೆಗೆ ಎಲ್ಲವನ್ನೂ ಕಳೆದು ಕೊಂಡು…
ಡಾ. ಸರಜೂ ಕಾಟ್ಕರ್ ಅವರ ಈ ಕಾದಂಬರಿಯು ಉಚಿತವಾಗಿ VIVIDLIPI ಎಂಬ App ನಲ್ಲಿ ಈ-ಬುಕ್ ರೂಪದಲ್ಲಿ ಇದೆ. ಇದು ಚಲನಚಿತ್ರವೂ ಆಗಿದೆ
ಇದು ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿ ತಂದೆ ಮಗ, ಮೊಮ್ಮಗನ ಕಥೆಯನ್ನು ಹೇಳುತ್ತದೆ. ಚೆನ್ನಾಗಿದೆ…
ನಾನು ಬಾರ್ಬರಿಕ. ಮಹಾಭಾರತ ಯುದ್ಧದಲ್ಲಿ ನಾನು ಭಾಗವಹಿಸಿದ್ದರೆ, ಯುದ್ಧ ಒಂದೇ ದಿನದಲ್ಲಿ ಮುಗಿದು ಹೋಗುತ್ತಿತ್ತು ಎಂಬ ನಂಬಿಕೆ ನನಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಏಕೆ? ಎಂದು ತಿಳಿಯಬೇಕಾದರೆ ನೀವು ನನ್ನ ಕತೆಯನ್ನು ಓದಲೇ ಬೇಕು. ನಾನು…
“ಜೋಳದ ಬದಲಾಗಿ ಕಾಡು ಚೆಂಡುಮಲ್ಲಿಗೆ ಬೆಳೆಯಲು ೨೦೧೭ರಲ್ಲಿ ನಾನು ನಿರ್ಧರಿಸಿದಾಗ, ನನ್ನ ಹಳ್ಳಿಯ ಜನರು ನನಗೆ ಹುಚ್ಚು ಹಿಡಿದಿದೆ ಎಂದು ಯೋಚಿಸಿದರು” ಎನ್ನುತ್ತಾರೆ, ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ತಲ್ಲಾ ಗ್ರಾಮದ ೪೫ ವರುಷ ವಯಸ್ಸಿನ ರೈತ…