ಗಝಲ್ - ೧
ಕತ್ತಲಲಿ ಹೂನಗೆ ಚೆಲ್ಲಿ ಬಂದ ಬೆಳಕು ಮನದಿ ನವೋಲ್ಲಾಸ ಮೂಡಿಸಿದೆ ಸಖಿ
ಸುತ್ತಲಿನ ತಮವ ಕಳೆದು ಭರವಸೆಯ ಕಿರಣಗಳ ಹರಿಸಿದೆ ಸಖಿ
ಬಿಳಿಯ ಉಡುಪು ಧರಿಸಿ ಸರಳ ರೇಖೆಯಲಿ ಒಳಗಡಿಯಿಡುವ ರಶ್ಮಿಯ ಕಂಡೆಯಾ
ಹಳೆಯ ಮನೆಯ ಕಿಟಕಿಯಲಿ ಹೊಳೆದ…
ಸಾವಿರದ ಶರಣವ್ವ ತಾಯೇ.....
`ಕಣ್ಣಾ ಮುಚ್ಚೆ... ಕಾಡೇ ಗೂಡೇ...’ ಒಂದು ಯಶೋಗಾಥೆ. ಕಲಾವಿದೆಯೊಬ್ಬಳ ಯಶಸ್ಸಿನ ಹಿಂದಿನ ಅಗ್ನಿದಿವ್ಯಗಳ ಅನಾವರಣ. ಇಲ್ಲಿ ಬದುಕು ಒಂದು ಸಮುದ್ರದ ಘನತೆ ಪಡೆದುಕೊಂಡಿದೆ. ಅದನ್ನು ಮೊಗೆಯಲು ಬೊಗಸೆಯನ್ನು ನಂಬಿ ಹೊರಟ…
ಮನಸ್ಸು
ನಮ್ಮ ಮನಸ್ಸು ಎನ್ನುವುದು ಒಂದು ಉತ್ತಮ ಕ್ಯಾಮೆರಾದ ಲೆನ್ಸ್ ಇದ್ದಂತೆ. ಲೆನ್ಸ್ ಚೆನ್ನಾಗಿದ್ದರೆ ಭಾವಚಿತ್ರ, ದೃಶ್ಯಗಳೂ ಚೆನ್ನಾಗಿರುತ್ತವೆ. ಎಷ್ಟೋ ಸಲ ನಾವು ಹೇಳುವುದುಂಟು 'ಅಯ್ಯೋ ಮಹರಾಯ, ನಿನ್ನ ಕ್ಯಾಮರಾ ಸರಿ ಇಲ್ಲ ,ಒಂದೂ ಫೋಟೋ…
‘ಪೆನ್-ಪೆನ್ಸಿಲ್’ ನಾವು ಶಾಲೆಯಲ್ಲಿ ಕಲಿಯುವಾಗ ಅವಳಿ ಜವಳಿ ಪದಗಳಂತೆಯೇ ಬಳಕೆಯಾಗುತ್ತಿದ್ದುವು. ಪರೀಕ್ಷೆಗೆ ಹೊರಡುವಾಗ ಮನೆಯಲ್ಲಿ ‘ಪೆನ್-ಪೆನ್ಸಿಲ್' ತಕೊಂಡಿದ್ದೀಯಾ? ‘ ಎಂದು ಕೇಳುವುದು ಒಂದು ಸಹಜ ಮಾತಾಗಿತ್ತು. ನಾವು ಬರೆಯಲು ಅಧಿಕವಾಗಿ…
೧೩.ಭಾರತದ ಪಾರಂಪರಿಕ ಸ್ಥಳಗಳು ವಿಶ್ವವಿಖ್ಯಾತ
ಭಾರತದ ಸಂಪನ್ನ ಸಾಂಸ್ಕೃತಿಕ ಪರಂಪರೆ ಮತ್ತು ಪಾರಂಪರಿಕ ಸ್ಥಳಗಳು ನಮ್ಮ ಹೆಮ್ಮೆ. ಯುನೆಸ್ಕೋ ಸಂಸ್ಥೆಯ ೧೯೭೨ರ ಜಾಗತಿಕ ಪಾರಂಪರಿಕ ನಡಾವಳಿ ಅನುಸಾರ ಗುರುತಿಸಲಾದ ಸಾಂಸ್ಕೃತಿಕವಾಗಿ ಅಥವಾ…
ಗಝಲ್-೧
ಕಾವ್ಯವನು ಬರೆದು ನಲಿದು
ಹಾಡುವೆನು ಸಖಿ|
ದಿವ್ಯದಲಿ ಹರಿದು ಬರಲು
ನೋಡುವೆನು ಸಖಿ||
ಛಂದಸ್ಸಿನ ನಿಯಮ ಅರಿತು
ಬರೆದು ತೋರಿಸುವೆ|
ಚಂದದಲ್ಲಿನ ಗಣಗಳಿಗೆ ಪ್ರಸ್ತಾರ
ಹಾಕುವೆನು ಸಖಿ||
ಲಯತಾಳ ಗೊತ್ತಿರದಿದ್ದರೂ ಸುಸ್ವರ
ನಾದದಲಿ…
ಯ ಏನಂ ವೇತ್ತಿ ಹಂತಾರಂ ಯಶ್ಚೈನಂ ಮನ್ಯತೇ ಹತಮ್/
ಉಭೌ ತೌ ನ ವಿಜಾನಿಂತೋ ನಾಯಂ ಹಂತಿ ನ ಹನ್ಯತೇ//೧೯//
ಯಾರು ಈ ಆತ್ಮವನ್ನು ಕೊಲ್ಲುವವನೆಂದು ತಿಳಿಯುತ್ತಾನೋ , ಹಾಗೂ ಯಾರು ಇವನು ಸತ್ತವನೆಂದು ತಿಳಿಯುತ್ತಾನೋ ಅವರಿಬ್ಬರೂ ತಿಳಿದವರಲ್ಲ ,…
ಅದೇ ತಾನೇ ಮಹಾಭಾರತ ಯುದ್ಧ ಮುಗಿದಿತ್ತು. 18 ದಿನಗಳ ಯುದ್ಧ ದ್ರೌಪದಿಯನ್ನು 80 ನೇ ವಯಸ್ಸಿನ ಪ್ರಾಯದವರೆಗೂ ಕೊಂಡೊಯ್ದಿತ್ತು. ಮಾನಸಿಕ ಮತ್ತು ದೈಹಿಕ ರೂಪದಲ್ಲಿ.
ಊರಲ್ಲಿ ಎಲ್ಲಿ ನೋಡಿದರಲ್ಲಿ ವಿಧವೆಯರೇ ಕಾಣಿಸುತ್ತಿದ್ದರು. ಕೈ ಕಾಲು…
ಪತ್ರಕರ್ತ ರಮೇಶ್ ದೊಡ್ಡಪುರ ಇವರು ೨೦೧೯ರ ಲೋಕಸಭಾ ಚುನಾವಣೆಯನ್ನು ಹತ್ತಿರದಿಂದ ಕಂಡು ವರದಿ ಮಾಡಿದವರು. ಅವರು ಕಂಡ ಚುನಾವಣೆಯ ಸಾರ ಸಂಗ್ರಹವೇ ಬಿಜೆಪಿ ೨೫ + ೧ ಕರ್ನಾಟಕದಲ್ಲಿ ಕಮಲ ಅರಳಿದ ಕತೆ ಎಂಬ ಪುಸ್ತಕ. ಈ ಪುಸ್ತಕದ ಬೆನ್ನುಡಿಯಲ್ಲಿ…
ಅಮ್ಮ, ಮಗ, ಸೊಸೆ, ಮೊಮ್ಮಗನಿದ್ದ ಚಿಕ್ಕ ಚೊಕ್ಕ ಕುಟುಂಬ. ತನ್ನ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಗೆಳತಿಯ ಮಾತುಕೇಳಿ, ನಿತ್ಯವೂ ಸೊಸೆ ಬೇರೆ ಮನೆ ಮಾಡೋಣ ಎಂದು ಗಂಡನಲ್ಲಿ ಹೇಳುತ್ತಿದ್ದಳು. ಅತ್ತೆಯನ್ನು ಯಾವಾಗಲೂ ಕೂಲಿಯಾಳಿನಂತೆ…
ನಮ್ಮ ಸುತ್ತ ಮುತ್ತ ಇರುವ ಹಲವಾರು ಪಕ್ಷಿಗಳನ್ನು ನಾವು ದಿನಂಪ್ರತಿ ನೋಡುತ್ತಾ ಇರುತ್ತೇವೆ. ಕೆಲವೊಂದು ಹಕ್ಕಿಗಳನ್ನು ಟಿವಿಯಲ್ಲೂ, ಪುಸ್ತಕಗಳಲ್ಲೋ ನೋಡಿ ಆನಂದ ಪಡುತ್ತೇವೆ. ಪ್ರತಿಯೊಂದು ಹಕ್ಕಿಗೆ ಅದರದ್ದೇ ಆದ ವಿಶೇಷತೆ, ಬಣ್ಣ, ಆಕಾರ ಹಾಗೂ…
ಪಠತೋ ನಾಸ್ತಿ ಮೂರ್ಖತ್ವಂ ಜಪತೋ ನಾಸ್ತಿ ಪಾತಕಂ/
ಮೌನಿನಃ ಕಲಹೋ ನಾಸ್ತಿ ನ ಭಯಂ ಜಾಸ್ತಿ ಜಾಗೃತಃ//
ಓದುವವನಿಗೆ ಜ್ಞಾನಕ್ಕೆ ಕೊರತೆಯಿಲ್ಲ. ಒಳ್ಳೆಯ ವಿಚಾರಗಳನ್ನು ಅವನು ಮನನಮಾಡಿಕೊಳ್ಳುವನು. ಮೂರ್ಖತನ ತನ್ನ ಬಳಿ ಸುಳಿಯದಂತೆ ಎಚ್ಚರ ವಹಿಸುವನು…
ಝೆನ್ ಗುರು ಮೊಕುಸೆನ್ ಬಳಿಗೆ ಅವನ ಅನುಯಾಯಿಯೊಬ್ಬ ಬಂದ. ತನ್ನ ಸಂಕಟಗಳನ್ನು ಹೇಳಿಕೊಂಡು, ಕೊನೆಗೆ ತನ್ನ ಮಡದಿಯ ಜಿಪುಣ ಬುದ್ಧಿಯ ಬಗ್ಗೆ ತಿಳಿಸಿದ.
ಮುಂದೊಂದು ದಿನ ಅವನ ಮನೆಗೆ ಗುರು ಮೊಕುಸೆನ್‌ನ ಆಗಮನ. ಅವನ ಪತ್ನಿಯೆದುರು ನಿಂತು, ತನ್ನ…
ಸೂರಿ ಎಂಬ ಲೇಖಕನ ಕತೆಗಳನ್ನು ಓದುವುದೆಂದರೆ ಬಿಂಬನಿಗೆ ಪಂಚಪ್ರಾಣ. ಕಳೆದ ಒಂದು ದಶಕದಿಂದ ಸೂರಿ ಕತೆಗಳನ್ನು ಬರೆಯುತ್ತಲೇ ಇದ್ದಾರೆ. ಬಿಂಬ ಓದುತ್ತಲೇ ಇದ್ದಾನೆ. ಸೂರಿಯ ಯಾವ ಪುಸ್ತಕದಲ್ಲೂ ಅವರ ಭಾವಚಿತ್ರವಾಗಲೀ, ಅವರ ಬಗ್ಗೆ ಅಧಿಕ ಮಾಹಿತಿಯಾಗಲೀ…
ಗುರಿ ಬೇಕು ನಡೆಯಲ್ಲಿ
ಗುರಿ ಬೇಕು ನುಡಿಯಲ್ಲಿ
ಛಲ ಬೇಕು ಸಾಧನೆಯ ವಿಜ್ಞಾನ ಯುಗದಲ್ಲಿ//
ಈ ಮೂರು ಸಾಲುಗಳನ್ನು ವಾಮನನ ಮೂರು ಹೆಜ್ಜೆಗಳಿಗೆ ಹೋಲಿಸಬಹುದು. ಲೋಕಾನುಭವವೇ ಅಡಗಿದ ಸಾಲುಗಳಿವು. ನಮ್ಮ ಯಾವುದೇ ನಡೆಗೆ ಒಂದು ಗುರಿ ಬೇಕೇ ಬೇಕು,…
"ಎಲ್ಲಕಾಲಕ್ಕೂ ಬರುವ ಕಥೆಗಳು " - ಇದು ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದಿಂದ ಇಳಿಸಿಕೊಂಡಿದ್ದ ಪುಸ್ತಕ. ಈಗ archive.org ನಲ್ಲಿ ಸಿಕ್ಕೀತು. ಇದು ಮಕ್ಕಳಿಗಾಗಿ ನ್ಯಾಷನಲ್ ಬುಕ್ ಟ್ರಸ್ಟ್ ನವರು ಹೊರತಂದ ಪುಸ್ತಕ.
ಇದರಲ್ಲಿ ಖಾಂಡವ ದಹನ ,…
೧೯ ಸಪ್ಟಂಬರ್ ೨೦೨೦ರಂದು “ಐಎನ್‌ಎಸ್ ವಿರಾಟ್” ಯುದ್ಧನೌಕೆ ಮುಂಬೈಯಿಂದ ಗುಜರಾತಿನ ಅಲಾಂಗಿಗೆ ತನ್ನ ಕೊನೆಯ ಸಮುದ್ರಯಾನ ಆರಂಭಿಸಿತು. ಭಾರತದ ಹೆಮ್ಮೆಯ ವಿಮಾನವಾಹಕ ಯುದ್ಧನೌಕೆಯಾಗಿದ್ದ ಐಎನ್‌ಎಸ್ ವಿರಾಟ್ ಮುಂಬೈ ಹಡಗುಕಟ್ಟೆಯಿಂದ ಹೊರಟಾಗ ಭಾರತದ…