ಒಬ್ಬ ಭಕ್ತನು ದೇವರನ್ನು ಕುರಿತು ಬಹಳ ಕಾಲ ತಪಸ್ಸು ಮಾಡುತ್ತಿದ್ದ. ಕಡೆಗೊಂದು ದಿನ ಭಗವಂತನು ಅವನ ತಪಸ್ಸಿಗೆ ಮೆಚ್ಚಿ ಪ್ರತ್ಯಕ್ಷನಾದ. ಭಗವಂತನ ಕೈಯಲ್ಲಿ ಗದೆ ಕೂಡಾ ಇತ್ತು. ನಿನಗೇನು ವರ ಬೇಕು? ಎಂದು ಭಗವಂತನು ಕೇಳಿದ ಕೂಡಲೇ ಆ ಭಕ್ತನು, "…
ಹೊಟ್ಟೆಪಾಡಿಗಾಗಿ ನಾವು ಏನೆಲ್ಲಾ ಸರ್ಕಸ್ ಮಾಡುತ್ತೇವೆ. ದಾಸರು ಹೇಳಿದ ಹಾಗೆ ‘ ಎಲ್ಲರೂ ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ' ಇದು ನೂರು ಶೇಕಡಾ ಸತ್ಯವಾದ ಮಾತು. ಇದು ಮಾನವರಿಗೆ ಮಾತ್ರ ಅನ್ವಯಿಸುತ್ತಾ, ಇಲ್ಲ ಪ್ರಾಣಿಗಳಿಗೂ,…
ಸತ್ಯ ನಮಗೆಲ್ಲ ತಿಳಿದ ವಿಚಾರ. *ಪರಮ ಸತ್ಯ* ಭಗವಂತನಿಗೆ ಪೂರ್ಣ ಶರಣಾಗುವುದು, ಅವನ ನಾಮವನ್ನು ಮನಸಾ ಧ್ಯಾನಿಸುವುದು, ಎಲ್ಲಾ ನಿನಗೇ ಬಿಟ್ಟದ್ದು, ನಾನು ಮಾಡುವ ಕರ್ತವ್ಯ ಮಾಡುತ್ತೇನೆ, ನೀನು ನನ್ನನ್ನು ನೋಡಿಕೊ, ಕಷ್ಟ ಸುಖ ಎರಡೂ ನಿನ್ನ ಲೀಲೆ…
ಒಂದಕ್ಕೊಂದು ಹತ್ತಿರದಲ್ಲಿದ್ದ ಉತ್ತರ ಮತ್ತು ದಕ್ಷಿಣ ಎಂಬ ಎರಡು ಝೆನ್ ಗುರುಕುಲಗಳಲ್ಲಿ ಹಲವಾರು ಮಕ್ಕಳೂ ಕಲಿಯುತ್ತಿದ್ದರು. ಗುರುಕುಲಗಳಲ್ಲಿ ಅತ್ಯಂತ ಮೇಧಾವಿ ಹುಡುಗರನ್ನು ಆಯ್ದು ಹೊರಗಿನ ಕೆಲಸಗಳಿಗೆ ನೇಮಿಸುತ್ತಿದ್ದರು.
ಅದೊಂದು ದಿನ ಉತ್ತರ…
ಅಭಿನಂದನೆ ಹೇಳದಿದ್ದರೂ
ಮುಂಜಾವು ಮುನಿಸಿಕೊಂಡಿಲ್ಲ.
ಪ್ರತಿದಿನವೂ ಹೊತ್ತು ತರುತ್ತಿದೆ
ಹೊಸದೊಂದು ಆಹ್ಲಾದ.
ಹಗಲೆಲ್ಲ ಹರಿದು ಸುಸ್ತಾದ ನದಿ
ಮಲಗುವುದೇ ರಾತ್ರಿ ಕವದಿ ಹೊದ್ದು!
ಇಲ್ಲವಲ್ಲ,
ಮತ್ಯಾಕೆ ನಿಲ್ದಾಣ ನಮಗೆ ಮಾತ್ರ !?
ಈಗ್ಯಾರಿದ್ದಾರೆ…
ಪ್ರೊ. ಎಸ್. ಜಿ.ಸಿದ್ಧರಾಮಯ್ಯ ಅವರು ಕನ್ನಡ ಕಾವ್ಯಲೋಕದ ನೆಲದನಿಯ ಸಂವೇದನೆ. ಅವರ ಕಾವ್ಯಕಾರಣದ ದೇಸಿ ನುಡಿಗಟ್ಟುಗಳು ಕನ್ನಡ ಸಾಹಿತ್ಯದ ಕಾವ್ಯ ತೆನೆಯನ್ನು ಸದಾ ಹಸಿರಾಗಿಡುವುದರಲ್ಲಿ ಸಾವಯವ ಸಂಬಂಧವನ್ನು ಹೊಂದಿವೆ. ಬೆಂಗಳೂರು…
*ಅಧ್ಯಾಯ ೪*
*ನಿರಾಶೀರ್ಯತಚಿತ್ತಾತ್ಮಾ ತ್ಯಕ್ತಸರ್ವಪರಿಗ್ರಹ:/*
*ಶಾರೀರಂ ಕೇವಲಂ ಕರ್ಮ ಕುರ್ವನ್ನಾಪ್ನೋತಿ ಕಿಲ್ಬಿಷಮ್//೨೧//*
ಯಾರಿಗೆ ಯಾವುದೇ ಪ್ರಕಾರದ ಆಸೆಯಿಲ್ಲವೋ ,ಯಾರು ಅಂತ:ಕರಣ ಮತ್ತು ಇಂದ್ರಿಯಗಳ ಸಹಿತ ಶರೀರವನ್ನು…
ಹಳೆಯ ತುಷಾರ ( ತಿಂಗಳ ಪತ್ರಿಕೆ ) ಒಂದನ್ನು ಓದುತ್ತಿದ್ದೆ. ಅದರಲ್ಲಿ ಮಹಾಭಾರತ ಕುರಿತಾದ ಲಕ್ಷ್ಮೀಶ ತೋಳ್ಪಾಡಿಯವರ ಒಂದು ಲೇಖನ ಕಂಡಿತು. ಅದು ಮುಂದಿನ ಸಂಚಿಕೆಯಲ್ಲಿ ಮುಂದುವರಿದದ್ದು , ಸದ್ಯ ಆ ಸಂಚಿಕೆಯು ನನ್ನಲ್ಲಿತ್ತು.
ಮಹಾಭಾರತದಲ್ಲಿ…
*ಅಡುಗೆಗೆ ಉಪ್ಪು ಹೆಚ್ಚಾದರೆ ಒಂದು ಆಲೂಗಡ್ಡೆ ಮುಳುಗಿಸಬೇಕಂತೆ. ಅದು ಉಪ್ಪನ್ನು ಹೀರ್ಕೊಳುತ್ತೆ.*
ನಮಗೂ ಹೀಗೊಬ್ಬ ಆಪತ್ಭಾಂಧವ ಇದ್ದಿದ್ರೆ ಚೆನ್ನಾಗಿರೋದಲ್ವಾ, ಸಾಲದ ಹೊರೆಯೇರಿದಾಗ ತೀರ್ಸೋಕೆ.
*ಈರುಳ್ಳಿ ಕತ್ತರಿಸಿ ನೀರಲ್ಹಾಕಿ ಹೆಚ್ಚಿದರೆ…
ಬಾಲ್ಯದಲ್ಲಿ ನಾವು ರಾಮಾಯಣ, ಮಹಾಭಾರತ ಕಥೆಗಳ ಜೊತೆಗೆ ಕೆಲವು ಇಂಗ್ಲೀಷ್ ಕಥೆಗಳನ್ನೂ ಕೇಳುತ್ತಾ ಬೆಳೆದಿದ್ದೇವೆ. ಅವುಗಳಲ್ಲಿ ಪ್ರಮುಖವಾದದ್ದು ರಾಬಿನ್ ಹುಡ್. ಇವನು ಕಾಡಿನಲ್ಲಿ ವಾಸಿಸುತ್ತಾ, ಶ್ರೀಮಂತರ ಸಂಪತ್ತನ್ನು ದರೋಡೆ ಮಾಡುತ್ತಾ…
ಒಮ್ಮೆ ಇಬ್ಬರು ನೆರೆ ಹೊರೆಯ ರಾಜರು ರಥದಲ್ಲಿ ಪ್ರಯಾಣಿಸುತ್ತ ಒಂದು ಇಕ್ಕಟ್ಟಾದ ಸೇತುವೆಯ ಮೇಲೆ ಎದಿರಾಗುತ್ತಾರೆ. ಒಬ್ಬರು ಮುಂದೆ ಹೋಗಬೇಕಾದರೆ, ಇನ್ನೊಬ್ಬ ರಾಜನು ತನ್ನ ರಥವನ್ನು ಹಿಂತೆಗೆಯಬೇಕು. ಆದರೆ ಇಬ್ಬರು ರಾಜರೂ ಸಹ ರಥವನ್ನು…
ತಪ್ಪು ಮಾಡದವರು ಯಾರಾದರೂ ಇದ್ದಾರೆಯೇ ಎಂದು ಕೇಳಿದರೆ, ಸಾವಿಲ್ಲದ ಮನೆಯ ಸಾಸಿವೆ ಕಾಳು ಹುಡುಕಿದಂತೆ ಆದೀತು. ನಮ್ಮ ಬದುಕಿನ ದೀರ್ಘ ಹಾದಿಯಲ್ಲಿ ಒಂದಿಲ್ಲೊಂದು ಸಂದರ್ಭದಲ್ಲಿ *ತಪ್ಪುಗಳು* ಗೊತ್ತಿದ್ದೋ, ಗೊತ್ತಿಲ್ಲದೆಯೋ ಆಗಿಬಿಡುತ್ತದೆ. ಯಾರು…
ಟೋರಾ ಮತ್ತು ಬೋರಾ ಎಂಬ ಎರಡು ಟೆಡ್ದಿ ಕರಡಿಗಳು ಜೀವದ ಗೆಳೆಯರು. ಅವರಿಬ್ಬರೂ ಸ್ವೀಟಿ ಎಂಬ ಪುಟ್ಟ ಹುಡುಗಿಯೊಂದಿಗೆ ಇದ್ದರು. ಅವಳು ಅವರನ್ನು ತನ್ನ ಹಾಸಿಗೆಯಲ್ಲೆಯೇ ಇಟ್ಟಿದ್ದಳು.
ಅವಳ ತಲೆದಿಂಬುಗಳನ್ನೇರಿದರೆ ಕಿಟಕಿಯ ಮೂಲಕ ಅವುಗಳಿಗೆ ಹೊರಗಿನ…
ರೋಸ್ ಮೇರಿ ಸಸ್ಯದ ಹೆಸರನ್ನು ಬಹಳಷ್ಟು ಮಂದಿ ಕೇಳಿಯೇ ಇರುತ್ತೀರಿ. ಇದನ್ನು ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಬಹಳಷ್ಟು ಮಂದಿ ಇದರ ಎಣ್ಣೆ ಹಾಗೂ ಹುಡಿಯನ್ನು ನೋಡಿರಲೂ ಬಹುದು. ಆದರೆ ಗಿಡವನ್ನು, ಹೂವನ್ನು ನೋಡಿರುವವರು ಕಮ್ಮಿ. ರೋಸ್…
ಮಾನವ ಜನ್ಮ ಬಹಳ ದೊಡ್ಡದು. ನಮ್ಮ ಹಿಂದಿನ ಜನ್ಮದ ಪಾಪ ಪುಣ್ಯಗಳಿಗನುಸಾರವಾಗಿ, ಈ ಜನ್ಮವೆತ್ತಿದವರು ನಾವುಗಳು. ನಮ್ಮ ಗುಣಾವಗುಣಗಳಿಗೂ, ನಾವೆಸಗಿದ ಕಾರ್ಯಗಳೇ ಕಾರಣ. ವಿವೇಕಿಗಳಾದವರು, ಜ್ಞಾನವಂತರು, ಉತ್ತಮರು, ವಿದ್ಯಾವಂತರು ತಮ್ಮ ತಮ್ಮ…