ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಇನ್ನಷ್ಟು “ಜನಸ್ನೇಹಿ"ಯಾಗಿಸುವ ಮತ್ತು ಕೊರೋನಾ ವೈರಸ್ ಹಾವಳಿಯ ಈ ಸಮಯದಲ್ಲಿ ಮಾನಸಿಕ ಒತ್ತಡ ನಿರ್ವಹಣೆಯ ವಿಧಾನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಮಂಗಳೂರಿನ ಜಿಲ್ಲಾ ಪೊಲೀಸ್ ಕಚೇರಿ…
ನೀವು ಯಾವುದೋ ಕೆಲಸದ ಮೇಲೆ ವಿದೇಶಕ್ಕೆ ಹೋಗಿರುತ್ತೀರಿ. ಅಲ್ಲಿ ಎಲ್ಲಿ ನೋಡಿದರೂ ಹೊಸ ಮುಖ. ಹೊಸ ಜನ. ಹೊಸ ಭಾಷೆ, ಆಚಾರ ವಿಚಾರ. ಅಲ್ಲಿನ ಹೋಟೇಲ್ ಹೊಕ್ಕು ನೀವು ಕಾಫಿ ಹೀರುತ್ತಾ ಕುಳಿತಿರುವಾಗ ನಿಮ್ಮ ಹಿಂದಿನಿಂದ ‘ಕನ್ನಡ’ ಭಾಷೆಯ ಮಾತು ನಿಮಗೆ…
ದೇವರು ಮತ್ತು ಭಕ್ತಿ ಎಂಬುದು ಒಂದು ಶಕ್ತಿ. ಸರ್ವಂತರಾಮಿಯಾದ, ಅಣುರೇಣು, ತೃಣ ಕಾಷ್ಟಗಳಲ್ಲೂ ನೆಲೆಸಿದ ‘ಭಗವಂತನ’ ನೆಲೆ ಬೆಲೆ ಕಂಡವರಾರೂ ಇಲ್ಲ. ನಮ್ಮ ಮನದಲ್ಲೊಂದು ಕಲ್ಪನೆ ’ದೇವರ’ ಬಗ್ಗೆ, ಹೀಗಿರಬಹುದು, ಹಾಗಿರಬಹುದು ಎಂಬುದಾಗಿ ಅಷ್ಟೆ. ನಮಗೆ…
ಈ ತಿಂಗಳ ಮಯೂರದಲ್ಲಿ ಸಿದ್ದಲಿಂಗು ಪರಿಣಯ ಎಂಬ ಕಥೆ ಇದೆ. ಇದರಲ್ಲಿ ನೋಡಲು ತುಂಬ ಕುರೂಪಿಯಾಗಿರುವಾತನ ಮದುವೆ ತಡವಾಗಿ ಆಗುತ್ತದೆ. ಹುಡುಗಿ ನಂಬಲು ಅಸಾಧ್ಯವಾಗುವಷ್ಟು ಸುಂದರಿ. ಮದುವೆಯನ್ನು ಗೊತ್ತು ಮಾಡುವಾಗ ಅವಳು ಮೂಕಿ ಎಂದು ಹೇಳಿರುತ್ತಾರೆ…
*ಅಧ್ಯಾಯ ೪*
*ಸ ಏವಾಯಂ ಮಯಾ ತೇದ್ಯ ಯೋಗ: ಪ್ರೋಕ್ತ: ಪುರಾತನ:/*
*ಭಕ್ತೋಸಿ ಮೇ ಸಖಾ ಚೇತಿ ರಹಸ್ಯಂ ಹ್ಯೇತದುತ್ತಮಮ್//೩//*
ನೀನು ನನ್ನ ಭಕ್ತನೂ, ಪ್ರಿಯಸಖನೂ ಆಗಿರುವೆ,ಆದ್ದರಿಂದ ಅದೇ ಈ ಪುರಾತನವಾದ ಯೋಗವನ್ನು ಇಂದು ನಾನು ನಿನಗೆ…
ಹುಣಸೆ ಮರದ ದೆವ್ವ ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು…
ದೀಪಾವಳಿ ಹಬ್ಬದ ನರಕ ಚತುರ್ದಶಿ ಮುಗಿಸಿ ನಾವು ಲಕ್ಷ್ಮೀಪೂಜೆಗೆ ಅಣಿಯಾಗುತ್ತಿದ್ದೇವೆ. ಆದರೂ ನರಕ ಚತುರ್ದಶಿಯನ್ನು ನಾವು ಆಚರಿಸುವ ಪೌರಾಣಿಕ ಹಿನ್ನಲೆಯನ್ನು ಬ್ರಹ್ಮಾವರದ ಶ್ರೀ ಹರಿಕೃಷ್ಣ ಹೊಳ್ಳ ಇವರು ಸುಂದರವಾಗಿ ಕಥಾ ರೂಪದಲ್ಲಿ ಬರೆದಿದ್ದಾರೆ…
ಸುಂಯ್, ಸುಂಯ್, ಸುಂಯ್ ! ಮೋಂಟು ಮೊಲ ಹೊಲದಲ್ಲಿ ಇಪ್ಪತ್ತಡಿ ಓಡಿ, ನೆಲದಿಂದ ಸೊಂಯ್ಯನೆ ಎತ್ತರಕ್ಕೆ ಜಿಗಿಯಿತು. “ನೋಡಿ, ನಾನು ಗಾಳಿಯಲ್ಲಿ ಎತ್ತರಕ್ಕೆ ಹಾರಬಲ್ಲೆ” ಎಂದು ಹೊಲದಲ್ಲಿದ್ದ ಇತರ ಪ್ರಾಣಿಗಳಿಗೆ ಕೂಗಿ ಹೇಳಿತು.
“ಓ, ಚೆನ್ನಾಗಿ…
ಇಂದು ನವಂಬರ ೧೪ ವಿಶೇಷ ದಿನ. ಶಾಲೆಗಳಿರುತ್ತಿದ್ದರೆ ಮಕ್ಕಳಿಗೆ ಒಂದು ರೀತಿಯಲ್ಲಿ ಸಂಭ್ರಮ ಸಡಗರ. ಚಾ ಚಾ ನೆಹರೂರವರ ಹುಟ್ಟಿದ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದೇವೆ. ನಾಡಿನ ಸಮಸ್ತ ಮಕ್ಕಳಿಗೆ ಶುಭವಾಗಲೆಂದು…
ಭಾವಗಳ ಚಿತ್ತಾರ
ಬಣ್ಣಗಳ ಚಿತ್ತಾರ
ಬೆಳಕುಗಳ ಹರಿಕಾರ
ವರುಷ ಹರುಷದ
ಜೊತೆಗೆ ಉಲ್ಲಾಸ ಸಾಗರ//
ಸೋಲು ಗೆಲುವಿನ
ನಡುವೆ ಒಲವಿನಾಟ
ಬಾಳ ಹಾದಿಯ ತಿರುವ
ಮಡಿಲ ನೋಟ//
ಕತ್ತಲೆಯ ಸರಿಸಿ
ಬೆಳಕ ಕೊಡುತಲೆ ಸಾಗಿ
ಜಾತಿ ಮತವನು ತೊರೆದು
ಎಲ್ಲರೊಂದೇ…
ದೀಪಾವಳಿ- ಹೆಸರೇ ಹೇಳುವಂತೆ ದೀಪಗಳ ಹಬ್ಬ. ನಾವು ಸಣ್ಣವರಿರುವಾಗ ಆಚರಣೆಯಲ್ಲಿ ಇದ್ದ ಸಂಭ್ರಮ ಈಗ ದೊಡ್ಡವರಾದ ಮೇಲೆ ಕಮ್ಮಿ ಆಗಿದೆ ಎಂದು ನಮಗೆ ಅನಿಸಿದರೂ ಈಗಿನ ಮಕ್ಕಳಿಗೆ ದೀಪಾವಳಿ ಸಂಭ್ರಮದ ಹಬ್ಬವೇ. ಏಕೆಂದರೆ ದೀಪಾವಳಿ ಸಮಯದ ಹೊಸ ಬಟ್ಟೆಗಳು,…
ನಾಳೆ ನರಕ ಚತುರ್ದಶಿ. ಅದರ ಹಿಂದಿನ ದಿನ, ತ್ರಯೋದಶಿಯ ಸಂಜೆ ‘ನೀರುತುಂಬುವ ಹಬ್ಬ’ ಎಂದು ಆಚರಿಸುವುದು ಪದ್ಧತಿ. ನನ್ನ ಚಿಕ್ಕಂದಿನಲ್ಲಿ, ಬೆಂಗಳೂರಿನ ನಮ್ಮ ಮನೆಯಲ್ಲಿ, ನಮ್ಮಮ್ಮ, ಹಂಡೆ, ಬಿಂದಿಗೆಗಳಲ್ಲಿ ನೀರು ತುಂಬಿಸಿಟ್ಟು, ಅದರ ಮುಂದೆ…
ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಅಪಾರ ಸಾಧನೆಯನ್ನು ಮಾಡಿ,*ದಾಸ ಸಾಹಿತ್ಯ*ವನ್ನು ಉಣಬಡಿಸಿದವರಲ್ಲಿ ಅಗ್ರಗಣ್ಯರು *ಪುರಂದರದಾಸರು*. ಕೋಟಿ ಸಂಪತ್ತು ತನ್ನಲ್ಲಿದ್ದರೂ, ಎಲ್ಲವನ್ನೂ ತ್ಯಜಿಸಿ, ವ್ಯಾಸರಾಯರ ಶಿಷ್ಯರಾಗಿ, ದಾಸರಾಗಿ, ಹಾಡುಗಳ ಮೂಲಕ…
ಇಂದು ಬೆಳಿಗ್ಗೆ ಏಳುವಾಗಲೇ ನನ್ನ ಪಾಲಿಗೆ ಶುಕ್ರವಾರ ‘ಬ್ಲ್ಯಾಕ್ ಫ್ರೈಡೇ' ಆಗಿತ್ತು. ಕನ್ನಡದ ಖ್ಯಾತ ಪತ್ರಕರ್ತ, ಲೇಖಕ, ನಿರೂಪಕ ರವಿ ಬೆಳಗೆರೆಯವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸಿಗೆ ತುಂಬಾನೇ ಖೇದವಾಯಿತು. ಒಬ್ಬ ಲೇಖಕನಾಗಿ ನಾನು…
೨೭.ಜಗತ್ತಿನ ಅತಿ ವಿಸ್ತಾರವಾದ ನದಿಬಯಲು
ಸಿಂಧೂ - ಗಂಗಾ - ಬ್ರಹ್ಮಪುತ್ರ ನದಿಬಯಲು ಜಗತ್ತಿನ ಅತಿ ವಿಸ್ತಾರವಾದ ನದಿಬಯಲು. ಇದರ ಉದ್ದ ೩,೨೦೦ ಕಿಮೀ. ಇದರ ಒಂದು ಭಾಗ ಭಾರತದಲ್ಲಿದ್ದರೆ, ಇನ್ನೊಂದು ಭಾಗ ಪಾಕಿಸ್ಥಾನದಲ್ಲಿದೆ. ಭಾರತದಲ್ಲಿರುವ ಭಾಗದ…
ಪರಿಸರ ಮಾಲಿನ್ಯ ನಮ್ಮ ದೇಶದ ಅತೀದೊಡ್ಡ ಸಮಸ್ಯೆಯಾಗಿ ಪರಿವರ್ತನೆಯಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಪ್ಲಾಸ್ಟಿಕ್ ಎಂದರೆ ತಪ್ಪಾಗಲಾರದು. ನಾವಿನ್ನೂ ಈ ಪ್ಲಾಸ್ಟಿಕ್ ಪೆಡಂಭೂತಕ್ಕೆ ಪರ್ಯಾಯವನ್ನು ಕಂಡುಹುಡುಕಿಲ್ಲ. ಮಣ್ಣಿನಲ್ಲಿ ಕರಗುವ…
ಪತ್ನಿ, ಮಕ್ಕಳು ಸಂಪಾದಿಸಿದ ಸಂಸ್ಮರಣಾ ಗ್ರಂಥ "ಬಾಲಕೃಷ್ಣ ಆಚಾರ್ಯರ ಸ್ಮೃತಿ ಸೌರಭ"
"ಬಾಲಕೃಷ್ಣ ಆಚಾರ್ಯರ ಸ್ಮೃತಿ ಸೌರಭ", ಆಚಾರ್ಯರ ಪತ್ನಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ವಾಣಿ ಬಿ. ಆಚಾರ್ಯ ಹಾಗೂ ಇವರ ಮಕ್ಕಳಾದ ಗುರುಚರಣ…