ವಸುದೈವ ಕುಟುಂಬ ಅಂದರೆ ಇಡೀ ಜಗತ್ತೇ ಒಂದು ಕುಟುಂಬ ಎನ್ನುತ್ತಿದ್ದೆವು. ಈ ಮಾತಿನ ಸತ್ಯ ಏನೆಂದು ಅರ್ಥವಾಗಬೇಕಾದರೆ ಕೊರೊನಾ ವೈರಸ್ (ಕೋವಿಡ್ ೧೯) ಎಂಬ ಕಣ್ಣಿಗೆ ಕಾಣದ ಜೀವಿ ರುದ್ರನರ್ತನ ಮಾಡಬೇಕಾಯಿತು.
ಜನವರಿ ೨೦೨೦ರ ಆರಂಭದಲ್ಲೇ ಚೀನಾದ…
ಇಂದು ಡಿಸೆಂಬರ್ ೩೧. ವರ್ಷದ ಕೊನೆಯ ದಿನ. ಹಿಂದಿನ ವರ್ಷಗಳಂತೆ ಹೊಸ ವರ್ಷವನ್ನು ಸ್ವಾಗತಿಸುವ ಸಂಭ್ರಮ ಈ ವರ್ಷ ಇಲ್ಲ. ಕೋವಿಡ್ ೧೯ರ ಕಾಟ ಇದಕ್ಕೆ ಪ್ರಮುಖ ಕಾರಣ. ಕೆಲವು ಜನರಿಗೆ ಹೊಸ ವರ್ಷವನ್ನು ಸ್ವಾಗತಿಸುವುದೆಂದರೆ ಕುಡಿಯುವುದು ಮತ್ತು ಮೋಜು…
ಸ್ಮಶಾನದ ಘೋರಿಯಲ್ಲಿ ಶವವಾಗಿ ಮಲಗಿದ್ದ ದೇಹವೊಂದು ನಲವತ್ತು ದಿನಗಳ ನಂತರ ಮಿಸುಕಾಡಿತು - ಮಗ್ಗಲು ಬದಲಿಸಿತು. ಏನನ್ನೋ ಹೇಳಲು ಒದ್ದಾಡುತ್ತಿತ್ತು. ಅದು ಸಾಮಾನ್ಯ ಶವವಾಗಿರಲಿಲ್ಲ. ಅತ್ಯಂತ ನೋವಿನ ಹೃದಯವಿದ್ರಾವಕ ದುರಂತ ಅಂತ್ಯ ಕಂಡ ಹೋರಾಟಗಾರನ…
ಮೂರು ಕೊಲೆಗಳ ಮರ್ಮ ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು…
ಚೀನಾದ ವುಹಾನ್ ಪ್ರಾಂತ್ಯದಲ್ಲಿ ಹುಟ್ಟಿದ ಕೊರೊನಾ ವೈರಸ್ (ಕೊವಿಡ್ ೧೯) ೨೦೨೦ರ ವರುಷದುದ್ದಕ್ಕೂ ಜಗತ್ತಿನಲ್ಲೆಲ್ಲ ಧಾಳಿ ಮಾಡಿದೆ. ಅಮೇರಿಕಾ, ಇಟಲಿ, ಇರಾನ್, ಸ್ಪೇಯ್ನ್ ದೇಶಗಳು ಇದರ ಧಾಳಿಗೆ ತತ್ತರಿಸಿವೆ. ಈ ರಕ್ತಬೀಜಾಸುರ ವೈರಸಿನಿಂದ…
ಭಾರತ - ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಬಾರ್ಡರ್ - ಗಾವಸ್ಕರ್ ಟ್ರೋಫಿಗಾಗಿ ನಡೆಯುತ್ತಿರುವ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಎರಡು ಪಂದ್ಯಗಳು ಈಗಾಗಲೇ ನಡೆದು ಇತ್ತಂಡಗಳೂ ೧-೧ ಸಮಬಲದಲ್ಲಿವೆ. ಮೊದಲ ಪಂದ್ಯವನ್ನು ಹೀನಾಯವಾಗಿ ಸೋತ ಬಳಿಕ…
ಸ್ವಾತಂತ್ರ್ಯ ಪೂರ್ವದ ಕರ್ನಾಟಕ ಚಿತ್ರ
ನೆಲ ನುಡಿ ಜನ ಗ್ರಹಣವಾಗಿದ್ದು ಸತ್ಯ!
ಹಂಚಿ ಹರಿದು ಆವರಿಸಿದ ಧೂಳು ನಿರಾಸೆ;
ಬತ್ತಿತ್ತು ನಾಡಲ್ಲಿ ಸಮಗ್ರತೆಯ ಆಸೆ
ಮುಂಬಯಿಯಲ್ಲೋದಿ ಧಾರವಾಡಕೆ ಬಂದು
ವಕೀಲ ವೃತ್ತಿಗೆ ತೊಡಗಿದ ಕನ್ನಡದ ಬಂಧು…
ಡಿಸೆಂಬರ್ ೨೯ ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನ. ಈ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುತ್ತಾರೆ. ಕನ್ನಡ ಭಾಷೆ, ನುಡಿಗಳಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದವರು ಕುವೆಂಪು. ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ನಾಮಧೇಯದ…
ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ. ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ?
ಒಬ್ಬ" ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ…
ಪತ್ರಕರ್ತ, ಸಂಘಟಕ ಶ್ರೀರಾಮ ದಿವಾಣರದ್ದು ಬಹುಮುಖ ಪ್ರತಿಭೆ. ಅವರೊಬ್ಬ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ. ‘ವ್ಯವಸ್ಥೆಯೆಂಬ ಅವ್ಯವಸ್ಥೆ' ಇದು ಶ್ರೀರಾಮ ದಿವಾಣರ ಎರಡನೇ ಪ್ರಕಟಿತ ಲೇಖನಗಳ ಸಂಕಲನ. ಈಗಾಗಲೇ ೩೧ ಆಯ್ದ ಲೇಖನಗಳನ್ನು ‘ಕೃಷ್ಣಾರ್ಪಣ…
ಗುರು ಸ್ವಿವೋ ಅವರ ಗುರುಕುಲಕ್ಕೆ ಜಪಾನಿನ ದಕ್ಷಿಣ ದ್ವೀಪದಿಂದ ವಿದ್ಯಾರ್ಥಿಯೊಬ್ಬ ಬಂದ - ಝೆನ್ ತತ್ವಗಳ ಅಧ್ಯಯನಕ್ಕಾಗಿ.
ಆ ವಿದ್ಯಾರ್ಥಿಗೆ ಅಧ್ಯಯನದ ಅಂಗವಾಗಿ ಗುರು ಸ್ವಿವೋ ಈ ಅಧ್ಯಾತ್ಮಿಕ ಒಗಟನ್ನು ನೀಡಿದ: “ಒಂದೇ ಕೈಯ ಚಪ್ಪಾಳೆ ಸದ್ದನ್ನು…
ನೆನಪಿಸುತ್ತಿದೆ ನನ್ನ ಕಣ್ಣುಗಳು,
ದೃಷ್ಟಿ ಮಂಜಾಗುವ ಮುನ್ನ,
ಸೃಷ್ಟಿಯ ಸೌಂದರ್ಯವನ್ನು ನೋಡೆಂದು.....
ನೆನಪಿಸುತ್ತಿದೆ ನನ್ನ ಕಿವಿಗಳು,
ಕಿವುಡಾಗುವ ಮುನ್ನ,
ಇಂಪಾದ ಸಂಗೀತವನ್ನು ಆಲಿಸು ಎಂದು.......
ನೆನಪಿಸುತ್ತಿದೆ ನನ್ನ ಮೂಗು,
ವಾಸನೆ…
ತಮಿಳುನಾಡು ರಾಜ್ಯದ ತಿರುವನೂರು ಜಿಲ್ಲೆಯ ತಿರುಮೇಯಚೂರು ಎಂಬ ಊರಿನಲ್ಲಿರುವ ಈ ಲಲಿತಾಂಬಿಕಾ ದೇಗುಲವನ್ನು ಲಲಿತಾಂಬಿಗೈ ದೇವಸ್ಥಾನವೆಂದೂ ಕರೆಯುತ್ತಾರೆ. ಇದರ ವಿಶೇಷತೆಯೆಂದರೆ ಈ ಚಿತ್ರದಲ್ಲಿರುವ ಶಿಲ್ಪ. ಇದೊಂದು ಅಪರೂಪದ ಶಿಲ್ಪ ಕಲೆಗೆ ಸಾಕ್ಷಿ…