ಸುಭಾಷಿತ
ಬ್ರಹ್ಮಚರ್ಯಬಲೋಪೇತಂ ಬ್ರಹ್ಮ ವಿದ್ಯಾಬಲಾನ್ವಿತಮ್/
ಸರ್ವದೋಷವಿನಿರ್ಮುಕ್ತಂ ವಂದೇ ತಂ ಬಾಲಶಂಕರಮ್//
ಬಾಲ ಹೇಳಿರೆ ಹುಡುಗ ನೂ, ಬಲದಿಂದ ಕೂಡಿದ ಧೀರವಂತನೂ ಹೇಳುವ ತಾತ್ಪರ್ಯಲ್ಲಿ ಶ್ರೀ ಶಂಕರರು ಇತ್ತಿದ್ದವು. ಬೃಹದಾರಣ್ಯಕೋಪನಿಷತ್ತಿಲಿ…
ಪೆಂಗ್ವಿನ್ ಎಂಬ ಹಕ್ಕಿಯ ಹೆಸರು ಕೇಳುತ್ತಲೇ ಮನದಲ್ಲೇನೋ ಒಂದು ರೀತಿಯ ಪುಳಕ. ಪುಟ್ಟ ಮಗುವಿನ ಗಾತ್ರದ ಈ ಹಾರಲಾಗದ ಹಕ್ಕಿ ನಿಜಕ್ಕೂ ಸುಂದರ. ಹಿಮದಿಂದ ಆವರಿತವಾದ ಪ್ರದೇಶಗಳಲ್ಲಿ ಮಾತ್ರ ಕಾಣ ಸಿಗುವ ಇವುಗಳು ತುಂಬಾನೇ ಸ್ನೇಹಮಯಿ. ಅಧಿಕವಾಗಿ…
೩೭.ಅಮುಲ್: ಹಾಲು ಉತ್ಪಾದಕರ ಬೃಹತ್ ಒಕ್ಕೂಟ
ಅಮುಲ್ ಎಂದರೆ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್. ಗುಜರಾತಿನ ಆನಂದ್ ಎಂಬ ಊರಿನಲ್ಲಿ ಶುರುವಾದ ಹಾಲು ಉತ್ಪಾದಕರ ಪುಟ್ಟ ಸಂಘಟನೆ ಜಗತ್ತಿನ ಮುಂಚೂಣಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಕೈಗಾರಿಕೆಯಾಗಿ…
*ಅಧ್ಯಾಯ ೫*
*ಸ್ಪರ್ಶಾನ್ ಕೃತ್ವಾಬಹಿರ್ಬಾಹ್ಯಾಂಶ್ಚಕ್ಷುಶೈವಾಂತರೇ ಭ್ರುವೋ/*
*ಪ್ರಾಣಾಪಾನೌ ಸಮೌ ಕೃತ್ವಾನಾಸಾಭ್ಯಂತರಚಾರಿಣೌ//೨೭//*
ಹೊರಗಿನ ವಿಷಯ ಭೋಗಗಳನ್ನು ಚಿಂತಿಸದೆ ಇದ್ದು, ಹೊರಗೆಯೇ ತ್ಯಜಿಸಿ ಮತ್ತು ಕಣ್ಣುಗಳ ದೃಷ್ಟಿ ಯನ್ನು…
*ಹಳೆಕೋಟೆ ಸುಂದರ ಬಂಗೇರಾ ಅವರು ಸಂಪಾದಿಸಿದ ಕವನ ಸಂಕಲನ "ಹದ್ದಿನ ಕವನ"*
ಇಪ್ಪತ್ತಮೂರು ಮಂದಿ ಕವಿಗಳ ಇಪ್ಪತ್ತೇಳು ಕವನಗಳಿರುವ ಸಂಕಲನ " ಹದ್ದಿನ ಕವನ". ಕವಿ, ಪತ್ರಕರ್ತ ಹಳೆಕೋಟೆ ಸುಂದರ ಬಂಗೇರಾ ಅವರು ಸಂಕಲನವನ್ನು ಸಂಪಾದಿಸಿದ್ದಾರೆ. ಈಗಲ್…
ನಮ್ಮ ದೇಶದಲ್ಲಿ ಸಾಮಾನ್ಯ ಜನರಿಗೆ ವಿಜ್ಞಾನಿಗಳ ಪರಿಚಯವಿರುವುದೇ ಇಲ್ಲ. ವಿಜ್ಞಾನಿಗಳೂ ಅಷ್ಟೇ ತಮ್ಮದೇ ಆದ ‘ದಂತ ಗೋಪುರ'ದಲ್ಲಿ ಬದುಕುತ್ತಾರೆ. ತಾವಾಯಿತು, ತಮ್ಮ ಸಂಶೋಧನೆಗಳಾಯಿತು ಎಂದು ಅವರದ್ದೇ ಲೋಕದಲ್ಲಿ ಖುಷಿಯಾಗಿರುತ್ತಾರೆ.…
ಚೆನ್ನಾಗಿ ಹಣ್ಣಾದ ಪಪ್ಪಾಯಿಯ ಸಿಪ್ಪೆ ಮತ್ತು ಬೀಜವನ್ನು ತೆಗೆದು ಸಣ್ಣ ಸಣ್ಣ ಹೋಳುಗಳಾಗಿ ತುಂಡರಿಸಿ. ಅದರ ಜೊತೆ ಹಾಲು ಬೆರೆಸಿ ಒಲೆಯ ಮೇಲಿಟ್ಟು ತುಸು ಮೆದುವಾಗುವವರೆಗೆ ಬೇಯಿಸಿ. ಅದನ್ನು ನುಣ್ಣಗೆ ಮಿಕ್ಸಿಯಲ್ಲಿ ರುಬ್ಬಿರಿ. ನಂತರ ಟೊಮೆಟೊ…
ಒಮ್ಮೊಮ್ಮೆ ನಮಗೆ ಅನಿಸುವುದು ನಾನೇ ಎಲ್ಲಾ ಗೊತ್ತಿದ್ದವ, ನನ್ನಿಂದಾಗಿಯೇ ಎಲ್ಲವೂ ಎಂಬುದಾಗಿ. ಈ ಹುಚ್ಚು ಮನಸ್ಸಿನ ಗೊಂದಲದಿಂದಾಗಿ ಅನಾಹುತಗಳು ಹುಟ್ಟಿಕೊಳ್ಳುತ್ತವೆ. ನನಗೆ ಯಾರೂ ಬೇಡ, ನಾನೇ ಎಲ್ಲಾ ಎಂಬುದನ್ನು ಬಿಟ್ಟು ಬಿಡೋಣ. ಇಂಥ ಅಭಿಮಾನ…
ಸಾಧಾರಣ ಹಲಸಿನ ಎಲೆಯು ಇವರ ಕೈಯಲ್ಲಿ ಸಿಕ್ಕಿದರೆ ಅದರಲ್ಲಿ ಗಣಪತಿ, ಶಿವ, ಸ್ವಾಮಿ ಕೊರಗಜ್ಜ, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್ ಅಷ್ಟೇ ಯಾಕೆ? ನಮ್ಮ ಹೆಮ್ಮೆಯ ಅಬ್ದುಲ್ ಕಲಾಂ, ಕ್ರಿಕೆಟಿಗ ಧೋನಿ, ಸಂಗೀತ ಸಾಮ್ರಾಟ್ ಎಸ್. ಪಿ.…
ಗುರು ಬಂಕೆಯ ಮಾತುಗಳು ಹೃದಯಸ್ಪರ್ಶಿ. ಆದ್ದರಿಂದ ಅವರ ಮಾತು ಕೇಳಲು ಜನಸಮೂಹ ಜಮಾಯಿಸುತ್ತಿತ್ತು. ಝೆನ್ ವಿದ್ಯಾರ್ಥಿಗಳಲ್ಲದೆ ಬೇರೆ ಪಂಥಗಳ ಜನರೂ ಬಂದು ಸೇರುತ್ತಿದ್ದರು.
ನಿಚಿರೆನ್ ಪಂಥದ ಅರ್ಚಕನೊಬ್ಬನಿಗೆ ಬಂಕೆಯ ಬಗ್ಗೆ ವಿಪರೀತ ಕೋಪ. ಆ ಪಂಥದ…
ವಿಸ್ಮಯದ ಶಿವಾಲಯವೊಂದು ಮಧ್ಯಪ್ರದೇಶದ ಶಾಜಾಪೂರ್ ಜಿಲ್ಲೆಯ ಅಗರ್ ಎಂಬಲ್ಲಿದೆ. ವಿಸ್ಮಯವೇನೆಂದರೆ ಇದನ್ನು ಕಟ್ಟಿಸಿದವರು (ಪುನರ್ ನಿರ್ಮಾಣ) ಬ್ರಿಟಿಷ್ ಸೈನ್ಯದಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಾರ್ಟಿನ್ ಎಂಬ…
ಕನ್ನಡದ ಖ್ಯಾತ ಪತ್ರಕರ್ತ, ಲೇಖಕ ರವಿ ಬೆಳಗೆರೆಯ ಲೇಖನಿಯಿಂದ ಮೂಡಿ ಬಂದ ‘ಆತ್ಮ' ಕಾದಂಬರಿ ನಿಜಕ್ಕೂ ಕುತೂಹಲಕಾರಿ ಕಥಾ ಹಂದರವನ್ನು ಹೊಂದಿದೆ. ಬೆಳಗೆರೆಯವರೇ ಹೇಳುವಂತೆ ಇದು ವರ್ಷಗಟ್ಟಲೆ ಕಾದು ಕುಳಿತ ಕಾದಂಬರಿಯಂತೆ. ಇದರ ಕೆಲವು ಭಾಗಗಳು ‘ಹಾಯ್…
‘ವಿದ್ಯಾವಾಚಸ್ಪತಿ' ಬನ್ನಂಜೆ ಗೋವಿಂದಾಚಾರ್ಯರು ಇನ್ನಿಲ್ಲ ಎಂಬ ಸುದ್ದಿಯನ್ನು ಏಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಅವರ ವಿದ್ವತ್ ಪೂರ್ಣ ನುಡಿಗಳು ಇನ್ನೂ ಕಿವಿಯಲ್ಲಿ ರಿಂಗಣಿಸುತ್ತಿದೆಯೋ ಎಂದು ಅನಿಸುತ್ತಿದೆ. ಸ್ವಲ್ಪ ದಿನಗಳ ಹಿಂದೆಯಷ್ಟೇ…