೧೯೯೪ರಲ್ಲಿ ಮುದ್ರಿತವಾದ ‘ಪಾಲ್ಗಡಲ ಮುತ್ತುಗಳು' ಎಂಬ ಹನಿ ಕವನಗಳ ಸಂಗ್ರಹ ಪುಸ್ತಕದಲ್ಲಿ ಹನಿಗವನಗಳನ್ನು ರಚಿಸಿರುವ ಹಲವಾರು ಕವಿಗಳು ಈಗ ಬಹಳಷ್ಟು ಖ್ಯಾತನಾಮರಾಗಿದ್ದಾರೆ. ಈ ಪುಸ್ತಕವನ್ನು ತಮ್ಮದೇ ಆದ ನವೀನ ಪ್ರಕಾಶನದಿಂದ ಸಂಪಾದನೆ ಮಾಡಿರುವ…
ಮೈಯಲ್ಲಿ ಮಚ್ಚೆಗಳಿದ್ದ ಮೊಲದ ಮರಿಯೊಂದರ ಹೆಸರು ಗುಂಡ. ಅದು ಇತರ ಪ್ರಾಣಿಗಳಿಗೆ ಬಹಳ ಉಪಟಳ ಕೊಡುತ್ತಿತ್ತು. ಯಾವತ್ತೂ ಅದು ಸಭ್ಯತೆಯಿಂದ ವರ್ತಿಸುತ್ತಿರಲಿಲ್ಲ. ಇತರ ಪ್ರಾಣಿಗಳು ಎದುರಾದಾಗೆಲ್ಲ ಅವನ್ನು ಅಡ್ಡಹೆಸರಿನಿಂದ ಕರೆದು ಗೇಲಿ…
ಭಾರತೀಯ ಸಶಸ್ತ್ರ ಸೇನೆ ಎಂದೊಡನೆಯೇ ನಮ್ಮ ಮನಸ್ಸಿನಲ್ಲಿ ಭೂಸೇನೆ, ವಾಯು ಸೇನೆ ಮತ್ತು ನೌಕಾ ಸೇನೆಗಳ ಚಿತ್ರ ಹಾದು ಹೋಗುತ್ತದೆ. ಮೂರೂ ಸೇನೆಗಳಿಗೆ ಪ್ರತ್ಯೇಕ ದಿನಗಳಿವೆ. ಜನವರಿ ೧೫ ಅನ್ನು ಸೇನಾ ದಿನ (Army Day) ವಾಗಿ ಆಚರಿಸುತ್ತೇವೆ. ಜನವರಿ…
ವಿಶ್ವ ಭೂಪಟದ ನಾಟಕವೆಂಬ ಪರದೆ ಸರಿಸಿದಾಗ ಭಾರತವೆಂಬ ರಂಗ ವೇದಿಕೆಯಲ್ಲಿ ನೇಗಿಲು ಹಿಡಿದು ತಲೆಗೆ ಹಸಿರು ರುಮಾಲು ಸುತ್ತಿದ ದಷ್ಟ ಪುಷ್ಟ ದೇಹದ ಮುಗ್ಧ ನಗುವಿನ ಸುಂದರ ರೈತನೊಬ್ಬ ಕಾಣಿಸುತ್ತಿದ್ದ..ಭಾರತದ ಜನಸಂಖ್ಯೆಯ ಶೇಕಡ ೮೦% ಕ್ಕೂ ಹೆಚ್ಚು ಜನ…
ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಯವರು ಹೇಳಿದ ತಾತ್ವಿಕ ಚಿಂತನೆಗಾಗಿ ಒಂದು ಕಥೆ.
ಒಬ್ಬ ಜ್ಞಾನಿ ರಾಜನಿದ್ದ. ಪ್ರತಿದಿನ ಅವನ ಕ್ಷೌರ ಮಾಡಲು ಕ್ಷೌರಿಕನಿದ್ದ. ಆತನ ಕಾಯಕಕ್ಕೆ ಸಂಭಾವನೆ ಎರಡು ಚಿನ್ನದ ನಾಣ್ಯ. ಅಷ್ಟರಿಂದ ಆನಂದದ ಜೀವನ…
೪೫.ಹಾಸುಗಂಬಳಿ ಉತ್ಪಾದನೆ: ಭಾರತದ ಮಗದೊಂದು ಮುಂಚೂಣಿ ರಂಗ
ಪ್ರಾಚೀನ ಕಾಲದಿಂದಲೂ ಭಾರತದ ಹಲವಾರು ಮನೆಗಳನ್ನು ಉಣ್ಣೆ, ಹತ್ತಿ, ಸೆಣಬು, ತೆಂಗಿನನಾರು ಮತ್ತು ಹುಲ್ಲುಗಳ ಹಾಸುಗಂಬಳಿಗಳು ಅಲಂಕರಿಸಿವೆ. ಪರ್ಷಿಯನ್ ಹಾಸುಗಂಬಳಿಗಳನ್ನು ಭಾರತಕ್ಕೆ…
ಜನವರಿ ತಿಂಗಳಲ್ಲಿ ಬರುವ ಹಬ್ಬವೇ ಸಂಕ್ರಾಂತಿ. ಮಕರ ಸಂಕ್ರಾಂತಿಯ ಶುಭದಿನದಂದು ಎಲ್ಲಾ ಓದುಗರಿಗೆ ಹಾರ್ದಿಕ ಶುಭಾಶಯಗಳು. ಕೊರೊನಾ ಮಹಾಮಾರಿಯ ಕಾರಣದಿಂದ ಕಳೆದ ವರ್ಷ ನಾವು ಬಹಳಷ್ಟು ಹಬ್ಬಗಳನ್ನು ಕೇವಲ ಆಚರಣೆಗಷ್ಟೇ ಸೀಮಿತ ಮಾಡಿಕೊಂಡಿದ್ದೆವು.…
ಹಿಂದೂಗಳ ಹಬ್ಬವನ್ನು ಚಂದ್ರನನ್ನು ಆಧರಿಸಿದ ಪಂಚಾಂಗದ ಮೂಲಕ ಲೆಕ್ಕ ಹಾಕಲಾಗುತ್ತದೆ. ಆದರೆ ಮಕರ ಸಂಕ್ರಾಂತಿಯನ್ನು ಸೂರ್ಯನನ್ನು ಆಧರಿಸಿದ ಪಂಚಾಂಗದ ಲೆಕ್ಕಾಚಾರದ ಮೂಲಕ ನಿರ್ಧರಿಸಲಾಗುತ್ತದೆ. ಸಂಕ್ರಾಂತಿ ಎಂದರೆ ಸೌರಮಾನದ ಪರ್ವ, ಮಕರ ಮಾಸದ…
ಆಂಗ್ಲ ಬರಹಗಾರ ಪಾಲ್ ಕೊಯೆಲ್ಹೋ ಬರೆದ ದಿ ಆಲ್ ಕೆಮಿಸ್ಟ್ ಎಂಬ ಇಂಗ್ಲೀಷ್ ಪುಸ್ತಕದ ಮಾಹಿತಿಯನ್ನು ‘ಸಂಪದ’ದಲ್ಲಿ ಬಹಳ ಹಿಂದೆ ನೀವು ಗಮನಿಸಿರಬಹುದು. ಈ ಪುಸ್ತಕ ಅದರದ್ದೇ ಕನ್ನಡ ಅನುವಾದ. ಕನ್ನಡ ಮಾತ್ರ ಬಲ್ಲವರಿಗೆ ಅರ್ಥವಾಗುವಂತೆ ಸರಳವಾಗಿ…
ಅರೇಬಿಯನ್ ನೈಟ್ಸ್ ಅಥವಾ ಅರೇಬಿಯಾದ ಇರುಳು ಎಂಬ ಕಥೆಗಳು ಬಹಳ ಪ್ರಸಿದ್ಧವಾಗಿವೆ. ಪ್ರಪಂಚದ ಬಹುತೇಕ ಭಾಷೆಗಳಿಗೆ ಈ ಕಥೆಗಳು ಅನುವಾದಗೊಂಡು ಅಬಾಲವೃದ್ಧರಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಏನಿದು ಅರೇಬಿಯನ್ ನೈಟ್ಸ್ ಕಥೆಗಳು?
ಬಹಳ ಹಿಂದೆ…
ದಾಳಿ ಇಡುತ್ತಿದ್ದಾರೆ ಸೋಷಿಯಲ್ ಮೀಡಿಯಾ ಏಜೆಂಟ್ ಗಳು....
ದಿಕ್ಕು ತಪ್ಪಿಸುತ್ತಿದ್ದಾರೆ ಸಾಮಾಜಿಕ ಜಾಲತಾಣಗಳ ಮಧ್ಯವರ್ತಿಗಳು...
ನಮ್ಮ ಮನಸ್ಸುಗಳನ್ನು ನಿಯಂತ್ರಿಸುತ್ತಿದ್ದಾರೆ ಮಾಧ್ಯಮ ಬ್ರೋಕರ್ ಗಳು....
ಇಡೀ ಸಮಾಜದ ಸ್ವಾಸ್ಥ್ಯ ಹಾಳು…
ಹಿರಿಯರ ಅನುಭವದ ಮಾತುಗಳು ಕಿರಿಯರಿಗೆ ಯಾವಾಗಲೂ ಅಪಥ್ಯವಾಗಿರುತ್ತವೆ. ಆದರೆ ಹಿರಿಯರು ಹೇಳುವ ಸಂಗತಿಗಳು ಅವರ ಅನುಭವದ ಮಾತುಗಳಾಗಿರುತ್ತದೆ. ಕೆಲವು ವಿಷಯಗಳು ಈಗಿನ ಕಾಲಕ್ಕೆ ಮೂಢನಂಬಿಕೆಯಂತೆ ಕಂಡು ಬಂದರೂ ಅದರಲ್ಲಿ ಹಲವಾರು ಸತ್ಯಗಳು…
ಮೂಲತಃ ಚೆನ್ನೈ ನವರಾಗಿದ್ದ ಸಂಗೀತ ನಿರ್ದೇಶಕ ಆರ್. ರತ್ನಂ ಅವರು ಜನವರಿ ೯, ೨೦೨೧ರಂದು ನಿಧನಹೊಂದಿದರು. ಸುಮಾರು ೯೭ ವರ್ಷ ವಯಸ್ಸಿನ ಇವರಿಗೆ ಕನ್ನಡ ಭಾಷೆ ಮತ್ತು ಸಿನೆಮಾ ರಂಗವೆಂದರೆ ಅಪಾರ ಪ್ರೀತಿ. ಸಾಯುವ ಸಮಯದಲ್ಲೂ ತಮ್ಮ ಅಂತ್ಯಕ್ರಿಯೆಯನ್ನು…
ಪತ್ರಕರ್ತ ಲೇಖಕ ಶ್ರೀರಾಮ ದಿವಾಣರ ಮೊದಲ ಪ್ರಕಟಿತ ಲೇಖನಗಳ ಸಂಗ್ರಹ ಪುಸ್ತಕ ಇದು. ‘ಬರೆದದ್ದನ್ನೆಲ್ಲ ಪ್ರಕಟಿಸಬಾರದು, ಮುದ್ರಿಸಬಾರದು. ಆದರೆ ಆಯ್ದ ಲೇಖನಗಳನ್ನಾದರೂ ಪ್ರಕಟಿಸಬಹುದಲ್ವಾ?’ ಎಂಬ ಮಾತುಗಳನ್ನು ಹೇಳಿದವರು ನೇರ ನಡೆ-ನುಡಿಯ ನಿರ್ಭೀತ…