'ಸಂಪದ'ದಲ್ಲಿ ಕಳೆದ ಹಲವಾರು ಸಮಯದಿಂದ ಶ್ರೀಯುತ ಅಡ್ಡೂರು ಕೃಷ್ಣ ರಾವ್ ಅವರು ಝೆನ್ ಪ್ರಸಂಗವನ್ನು ಬಹಳ ಅಚ್ಚುಕಟ್ಟಾಗಿ ನಮಗೆ ನೀಡುತ್ತಾ ಬಂದಿದ್ದಾರೆ. ಝೆನ್ ಪ್ರಸಂಗಗಳೇ ಹಾಗೆ, ಒಮ್ಮೆ ಓದಿದಾಗ ಒಂದು ಅರ್ಥ ನೀಡಿದರೆ, ಮತ್ತೊಮ್ಮೆ ಓದುವಾಗ…
ಕೇವಲ ಬೇಸಾಯದ ನೆಲ ಮಾತ್ರವಲ್ಲ..
ಕೇವಲ ಭೂಮಿ ಉಳುಮೆ ಮಾಡುವುದು ಮಾತ್ರವಲ್ಲ...
ಕೇವಲ ನೀರು ಹಾಯಿಸುವುದು ಮಾತ್ರವಲ್ಲ..
ಕೇವಲ ಬಿತ್ತನೆ ಮಾಡುವುದು ಮಾತ್ರವಲ್ಲ....
ಕೇವಲ ಬೆವರು ಸುರಿಸಿ ಶ್ರಮ ಪಡುವುದು ಮಾತ್ರವಲ್ಲ...
ಕೇವಲ ಫಸಲು ಬೆಳೆಯುವುದು…
ಸ್ವರಾಜ್ಯ ಎಂಬುದು ಪುಂಡೂರು ಲಕ್ಷ್ಮೀನಾರಾಯಣ ಪುಣಿಂಚತ್ತಾಯರ ಸಮಗ್ರ ಕೃತಿ ಸಂಪುಟ. ಸ್ವಾತಂತ್ರ್ಯ ಹೋರಾಟಕ್ಕೆ ಕಾವ್ಯವನ್ನು ಮಹತ್ವದ ಮಾಧ್ಯಮವಾಗಿ ದುಡಿಸಿಕೊಂಡ ಕವಿ ಪುಂಡೂರು ಲಕ್ಷ್ಮೀನಾರಾಯಣ ಪುಣಿಂಚತ್ತಾಯರು. ಇವರ ಬದುಕಿನ ಮೇಲೂ ಬರವಣಿಗೆಯ…
೫೧.ಜಗತ್ತಿನ ಅತ್ಯಧಿಕ ಥೋರಿಯಮ್ ನಿಕ್ಷೇಪ ಇರುವ ದೇಶ ಭಾರತ
ಥೋರಿಯಮ್ ನೈಸರ್ಗಿಕವಾಗಿ ಸಿಗುವ ರೇಡಿಯೋ-ಆಕ್ಟಿವ್ ರಾಸಾಯನಿಕ ಮೂಲವಸ್ತು. ಸ್ವೀಡನಿನ ರಾಸಾಯನಿಕ ವಿಜ್ನಾನಿ ಜೋನ್ಸ್ ಜಾಕೊಬ್ ಬೆರ್-ಜಿಲಿಯಸ್ ೧೮೨೮ರಲ್ಲಿ ಇದನ್ನು ಪತ್ತೆ ಮಾಡಿ,…
ಫೆಬ್ರವರಿ ೪, ೧೯೨೨ರಂದು ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಚೌರಿ ಚೌರಾ ಎಂಬ ಊರಿನಲ್ಲಿ ನಡೆದ ಹತ್ಯಾಕಾಂಡದ ಘಟನೆಯೇ ಚೌರಿ ಚೌರಾ ಘಟನೆ. ಈ ಹತ್ಯಾಕಾಂಡ ಎಂಬ ಪದವನ್ನು ತೆಗೆದು ‘ಜನಾಕ್ರೋಶ' ಎಂದು ಉಲ್ಲೇಖಿಸಬೇಕೆಂದು ಹಲವಾರು ಮನವಿಗಳು…
ಇಲ್ಲಿದೆ ನೋಡಿ ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್.....
ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ......
ಭಾರತ ಸರ್ಕಾರದ ಬಳಿ ಇರುವ ಚಿನ್ನದ ಸಂಗ್ರಹ ಸುಮಾರು 600 ಟನ್. ಅಮೆರಿಕ ಸರ್ಕಾರದ ಬಳಿ ಇರುವ…
ಕ್ಯಾನ್ಸರ್ ಎಂಬ ಪದ ಕೇಳಿದೊಡನೆಯೇ ಎಲ್ಲರ ಮನದಲ್ಲಿ ಗಾಬರಿ ಮೂಡುತ್ತದೆ. ಈ ರೋಗದ ಪರಿಣಾಮವೇ ಹಾಗೆ. ಬಿಟ್ಟರೂ, ಗುಣವಾದರೂ ಮತ್ತೆ ಉಲ್ಬಣಿಸುವಂತೆ ಮಾಡುವ ಕಾಯಿಲೆ ಇದು. ಬಹಳಷ್ಟು ವೇಳೆ ಈ ಕಾಯಿಲೆ ನಮಗೆ ಇದೆ ಎಂದು ತಿಳಿಯುವಾಗಲೇ ಬಹಳ ಸಮಯ…
*ಕೆ. ಪಿ. ಅಶ್ವಿನ್ ರಾವ್ ಅವರ "ಡಿಸೆಂಬರ್ 31- ಯಾಕೋ ನೆನಪಾಯ್ತು...!"*
" ಡಿಸೆಂಬರ್ 31- ಯಾಕೋ ನೆನಪಾಯ್ತು...!" , ಕೆ. ಪಿ. ಅಶ್ವಿನ್ ರಾವ್ ಅವರ ಮೊದಲ ಲೇಖನಗಳ ಸಂಕಲನ. 84 + 8 + 4 ಪುಟಗಳ, ಹತ್ತು ರೂಪಾಯಿ ಬೆಲೆ (ಸಾಂಕೇತಿಕ) ಯ ಸಂಕಲನ…
ಕ್ರಮವಾಗಿ....
ಸೃಷ್ಟಿಯ ಮೂಲದಿಂದ ಹುಟ್ಟುವ ಚಿಂತನೆಗಳು.....
ಜೀವಪರ ನಿಲುವಿನ ವಿಚಾರಗಳು. ...
ಮಾನವೀಯ ಮುಖದ ಚಿಂತನೆಗಳು....
ಸತ್ಯದ ಮೂಲದಿಂದ ಹೊಳೆಯುವ ಚಿಂತನೆಗಳು...
ಅನುಭವದ ಆಧಾರದ ಮೇಲೆ ಅರಿಯುವ ವಿಚಾರಗಳು....
ಜ್ಞಾನದ ಆಧಾರದಿಂದ…
ಮೈಸೂರು ವಿಶ್ವವಿದ್ಯಾನಿಲಯದ ‘ಪ್ರಸಾರಾಂಗ' ವಿಭಾಗದಿಂದ ೧೯೮೦ರಲ್ಲಿ ಪ್ರಕಟವಾದ ಪುಸ್ತಕವೇ ‘ಸುವರ್ಣ ಸಂಪುಟ' ಕನ್ನಡದ ಖ್ಯಾತ ಕವಿಗಳ ಕನ್ನಡ ಭಾವಗೀತೆಗಳ ಸಂಕಲನವಿದು. ಪು.ತಿ.ನ., ದೇ, ಜವರೇಗೌಡ, ಚೆನ್ನವೀರ ಕಣವಿ, ಹಾ ಮಾ ನಾಯಕ ಹಾಗೂ ಪ್ರಭುಶಂಕರ…
ಮೈಸೂರು ವಿಶ್ವವಿದ್ಯಾನಿಲಯದ ‘ಪ್ರಸಾರಾಂಗ' ವಿಭಾಗದಿಂದ ೧೯೮೦ರಲ್ಲಿ ಪ್ರಕಟವಾದ ಪುಸ್ತಕವೇ ‘ಸುವರ್ಣ ಸಂಪುಟ' ಕನ್ನಡದ ಖ್ಯಾತ ಕವಿಗಳ ಕನ್ನಡ ಭಾವಗೀತೆಗಳ ಸಂಕಲನವಿದು. ಪು.ತಿ.ನ., ದೇ, ಜವರೇಗೌಡ, ಚೆನ್ನವೀರ ಕಣವಿ, ಹಾ ಮಾ ನಾಯಕ ಹಾಗೂ ಪ್ರಭುಶಂಕರ…
*ಅಧ್ಯಾಯ ೮*
*ಓಮಿತ್ಯೇಕಾಕ್ಷರಂ ಬ್ರಹ್ಮ ವ್ಯಾಹರನ್ಮಾಮಮನುಸ್ಮರನ್/*
*ಯ: ಪ್ರಯಾತಿ ತ್ಯಜನ್ದೇಹಂ ಸ ಯಾತಿ ಪರಮಾಂ ಗತಿಮ್//೧೩/*
ಪರಮಾತ್ಮನ ಯೋಗಧಾರಣೆಯಲ್ಲಿ ಸ್ಥಿರನಾಗಿದ್ದು ಯಾವ ಪುರುಷನು 'ಓಂ' ಎಂಬ ಈ ಏಕಾಕ್ಷರರೂಪೀ…
ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.
ಛೆ.... ಏನೂ ಮಾಡಲು ಸಾಧ್ಯವಾಗುತ್ತಿಲ್ಲ..…
ಫೆಬ್ರವರಿ ೧, ೨೦೨೧ರಂದು ರಾಜ್ಯಾದ್ಯಂತ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲಾಯಿತು. ಯಾರು ಈ ಮಾಚಿದೇವರು? ಮಡಿವಾಳ (ಅಗಸ) ಸಮುದಾಯಕ್ಕೆ ಏಕೆ ಇವರು ಸ್ಮರಣೀಯರು ಎಂಬುವುದರ ಬಗ್ಗೆ ತಿಳಿದುಕೊಳ್ಳೋಣ.
ಬಿಜಾಪುರ (ಇಂದಿನ ವಿಜಯಪುರ) ಜಿಲ್ಲೆಯ…
ಖ್ಯಾತ ಮಲಯಾಳಂ ನಾಟಕಕಾರರಾದ ದಿ.ಕೆ.ಟಿ.ಮುಹಮ್ಮದ್ ಅವರ ‘ಸಂಹಾರಂ’ ನಾಟಕವನ್ನು ಕನ್ನಡಕ್ಕೆ ತಂದಿದ್ದಾರೆ ಖ್ಯಾತ ರಂಗಕರ್ಮಿ, ಚಿತ್ರ ನಟರಾದ ಕಾಸರಗೋಡು ಚಿನ್ನಾ ಅವರು. ಈ ಪುಟ್ಟ ನಾಟಕದ ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದಾರೆ ನಟ-ನಿರ್ದೇಶಕರಾದ ಟಿ…