ದೂರದಲ್ಲಿ ನಿಂತ ಆತನ ಕಣ್ಣಾಲಿಗಳು ತುಂಬಿಕೊಂಡಿದ್ದವು. ಆತನಿಗೆ ೧೬ ವರ್ಷಗಳ ಹಿಂದಿನ ಘಟನೆಗಳು ಕಣ್ಣ ಮುಂದೆ ಹಾಗೆಯೇ ಹಾದುಹೋದವು. ಆ ದಿನ ಯಾರೂ ಕೊತೆ ಇರಲಿಲ್ಲ. ನೀನು ನಮ್ಮವನು, ನಿಮಗೆ ನಾವಿದ್ದೇವೆ ಅಂತ ಹೇಳಿಕೊಳ್ಳುವವರು ಯಾರೂ ಇರಲಿಲ್ಲ.…
ಈ ವಾರದ ಹಕ್ಕಿ ಕಥೆಗೆ ಸ್ವಾಗತ. ಚಳಿಗಾಲ ಮುಗಿದು ಆಗಲೇ ಬೇಸಿಗೆಕಾಲ ಪ್ರಾರಂಭವಾಗಿದೆ. ಬೇಸಿಗೆಯ ಸೆಕೆ ಎಲ್ಲಾ ಕಡೆ ಅನುಭವಕ್ಕೆ ಬರ್ತಾ ಇದೆ. ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಯ ಕಾರಣದಿಂದಲೂ ಸೆಕೆ ಇನ್ನೂ ಹೆಚ್ಚಾಗಿ ಕಾಡುತ್ತಿದೆ. ಮಾರ್ಚ್…
ಬೆವರಿನ ಹನಿಗಳು ಮೂಡಿತೆ ತನುವಲಿ
ಇನಿಯನ ಸರಸದ ದೆಸೆಯಿಂದ
ನಿನ್ನಯ ಸುಂದರ ನಗುವನು ನೋಡುಲು
ಮನದಲಿ ಉಕ್ಕಿದೆ ಆನಂದ
ಗಿಡದಲಿ ಅರಳಿದ ಹೂವಿನ ಸೊಬಗಿದು
ನೋಡಲು ಕಣ್ಣಿಗೆ ಬಲು ಚಂದ
ಹೂವಿನ ಎದೆಯಲಿ ತುಂಬಿದ ಜೇನಿದೆ
ದುಂಬಿಗೆ ಔತಣ ಮಕರಂದ
ಘಮಘಮ…
ಹಿಂದಿನ ಕಂತಿನಲ್ಲಿ ನೀವು ಈಗಾಗಲೇ ಇಬ್ಬರು ಪದ್ಮಶ್ರೀ ಪುರಸ್ಕೃತ ಎಲೆಮರೆಯ ಕಾಯಿಗಳ ಬಗ್ಗೆ ತಿಳಿದುಕೊಂಡಿರುವಿರಿ. ಇನ್ನಷ್ಟು ಇಂತಹ ತೆರೆಮರೆಯ ಸಾಧಕರ ಪುಟ್ಟ ಪರಿಚಯವನ್ನು ಇಲ್ಲಿ ನೀಡಲಾಗಿದೆ.
ಹೇಮಚಂದ್ ಮಾಂಜಿ: ಛತ್ತೀಸಗಢದ ನಾರಾಯಣಪುರ ಗ್ರಾಮದ…
ಡಾ. ಸುರೇಶ ನೆಗಳಗುಳಿ ಅವರು ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಓರ್ವ ಕವಿ, ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ನೆಗಳಗುಳಿ ಅವರ ಗಜಲ್ ಎಂದರೆ ಬಹಳಷ್ಟು ಮಂದಿಯ ಮನ ಅರಳುತ್ತದೆ. ಏಕೆಂದರೆ ಮೂಲತಃ ಉರ್ದು ಭಾಷೆಯಲ್ಲಿನ ಒಂದು ಪ್ರಕಾರವಾದ…
ಪಿ. ಡಿ' ಮೆಲ್ಲೊ, ನಂದಳಿಕೆ ವಿಠಲದಾಸ್ ಇವರ "ರೈತವಾಣಿ"
1950ರ ದಶಕದಲ್ಲಿ ಮಂಗಳೂರಿನಿಂದ ರೈತರ, ಕಾರ್ಮಿಕರ ಧ್ವನಿಯಾಗಿ ಪ್ರಕಟವಾಗುತ್ತಿದ್ದ ವಾರಪತ್ರಿಕೆ "ರೈತವಾಣಿ". "ರೈತವಾಣಿ" ಆರಂಭವಾದದ್ದು 1949ರ ಡಿಸೆಂಬರ್ ತಿಂಗಳಲ್ಲಿ. ಆಗ ಇದರ ಬಿಡಿ…
ಬುದ್ಧಿವಂತಿಕೆ, ಅರಿವು, ತಿಳಿವಳಿಕೆ, ಜ್ಞಾನ ಎಲ್ಲವೂ ಕಡಿಮೆಯಾಗುತ್ತಾ ಸಾಗುವ ಅಥವಾ ಮುಗಿದು ಹೋಗುವ ಆಂತರಿಕ ಮಾನಸಿಕ ಸಂಪನ್ಮೂಲಗಳು ಎಂಬ ಬಗ್ಗೆ ಸದಾ ಎಚ್ಚರವಿರಲಿ. ನನಗೆ ಎಲ್ಲಾ ಗೊತ್ತಿದೆ, ಎಲ್ಲಾ ಓದಿದ್ದೇನೆ, ಅರ್ಥ ಮಾಡಿಕೊಂಡಿದ್ದೇನೆ, ನನ್ನ…
ಸೋತು ಹೋಗುತ್ತಿದ್ದೇನೆ ನಾನು. ಹೇಳುವುದನ್ನು ಹೇಳುವುದಕ್ಕೆ ಆಗದೆ ಮನಸ್ಸಿನಲ್ಲಿ ಹಾಗೆ ಗಟ್ಟಿಯಾಗಿ ಮುಚ್ಚಿಟ್ಟುಕೊಂಡು ಸೋತು ಹೋಗುತ್ತಿದ್ದೇನೆ ನಾನು. ಮತ್ತೆ ಮತ್ತೆ ಎದುರಿನವರು ಸ್ವಲ್ಪವಾದರೂ ಅರ್ಥ ಮಾಡಿಕೊಂಡು ಪ್ರತಿಕ್ರಿಯಿಸಬಹುದು ಒಂದಷ್ಟು…
ಮಾರ್ಚ್ 14, ಅಥವಾ 3.14 ಅಮೇರಿಕದವರು ದಿನಾಂಕವನ್ನು ಬರೆಯುವ ರೀತಿಯನ್ನು π ದಿನಾಚರಣೆಯಂದು ಆಚರಿಸಲಾಗುತ್ತದೆ. ಇದನ್ನು ಅಮೇರಿಕದ ಸಾನ್ ಫ್ರಾನ್ಸಿಸ್ಕೋದಲ್ಲಿ 1988 ರಲ್ಲಿ ಆಚರಿಸಲು ಪ್ರಾರಂಭಿಸಲಾಯಿತು.
ಪೈ (Pi) = π ಯು ಗ್ರೀಕ್ ನ ಒಂದು…
ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದ ಬಳಿಕ ಪದ್ಮ ಪ್ರಶಸ್ತಿಗಳ ಮೌಲ್ಯ ಅಧಿಕವಾಗಿದೆ ಎಂದರೆ ತಪ್ಪಾಗೋಲ್ಲ. ಏಕೆಂದರೆ ಹಿಂದೆಲ್ಲಾ ಇದ್ದ ಸರಕಾರಗಳು ಈ ಪ್ರಶಸ್ತಿಗಳನ್ನು ತಮಗೆ ತೋಚಿದವರಿಗೆ, ತಮಗೆ ಉಪಕಾರ…
ರಾಜ್ಯ ಪಠ್ಯಕ್ರಮದ ೫,೮,೯ ಮತ್ತು ೧೧ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವ ವಿಷಯದಲ್ಲಿ ತೀವ್ರ ಗೊಂದಲ ಏರ್ಪಟ್ಟಿದೆ. ಈ ತರಗತಿಗಳಿಗೆ ಹಿಂದೆಲ್ಲ ಶಾಲೆಯಿಂದಲೇ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ, ಕಳೆದ ವರ್ಷದಿಂದ ಮಂಡಳಿಯಿಂದ ಪರೀಕ್ಷೆ…
ಹುರುಳಿಕಾಳುಗಳನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ ಕಣ್ಣು (ತೂತು) ಪಾತ್ರೆಯಲ್ಲಿ ಹಾಕಿದಾಗ ನೀರೆಲ್ಲ ಬಸಿದು ಹೋಗುತ್ತದೆ.(ಅಂಗಡಿಯಿಂದ ತಂದದ್ದರಲ್ಲಿ ಕಲ್ಲು ಇರುತ್ತದೆ, ನೋಡಿಕೊಳ್ಳಬೇಕು) ಪರಿಮಳ ಮತ್ತು ರುಚಿಗಾಗಿ ಸ್ವಲ್ಪ ಹುರಿಯಬೇಕು.…
ಆ ಮರದ ಕೆಳಗೆ ಹೊಸತೊಂದು ಆಟ ಶುರುವಾಗಿದೆ. ನೋಡುವುದಕ್ಕೆ ಸುತ್ತ ಸಾವಿರ ಜನ ನಿಂತಿದ್ದಾರೆ. ಅಲ್ಲಿ ಆಟವನ್ನು ನಡೆಸ್ತಾ ಇರುವವರು ಯಾರು ಅನ್ನೋದು ಯಾರಿಗೂ ಗೊತ್ತಾಗ್ತಾ ಇಲ್ಲ. ಪ್ರತಿ ಆಟಕ್ಕೂ ಒಬ್ಬ ನಾಯಕನಾಗಿ ಮುಂದೆ ಬಂದು ತಮ್ಮ ಚಾಲಾಕಿತನವನ್ನು…
ನಾವು ಸಣ್ಣವರಿದ್ದಾಗ ಒಂದು ಜಾತಿಯ ಬಳ್ಳಿಯಿಂದ ಎಲೆಗಳನ್ನು ತಂದು ಸ್ವಲ್ಪ ನೀರು ಹಾಕಿ ಕಿವುಚಿ ಸಣ್ಣ ಸಣ್ಣ ಗೆರಟೆಗಳಿಗೆ ಹೊಯ್ದು ಇಡ್ಲಿ ಮಾಡುವ ಆಟವನ್ನಾಡುತ್ತಿದ್ದೆವು. ಈ ಸೊಪ್ಪಿನ ರಸವು ಸ್ವಲ್ಪವೇ ಹೊತ್ತಿನೊಳಗೆ ಗೆರಟೆಯಲ್ಲಿ ಗಟ್ಟಿಯಾಗಿ…
‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕ್ ಅವರು ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕರ್ನಾಟಕದಿಂದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಮೊದಲ ವ್ಯಕ್ತಿ ಗೋಕಾಕ್ ಅವರು.…
ಉದಯೋನ್ಮುಖ ಕವಿ ವಿಶ್ವನಾಥ ಅರಬಿ ಇವರು ತಮ್ಮ ನೂತನ ಕವನ ಸಂಕಲನ ‘ಒಲವ ವೃಷ್ಟಿ' ಯನ್ನು ಇತ್ತೀಚೆಗೆ ಹೊರತಂದಿದ್ದಾರೆ. ಈ ಸಂಕಲನಕ್ಕೆ ವಿಶ್ವನಾಥ ಅರಬಿ ಇವರು ಬರೆದ ಮುನ್ನುಡಿಯ ಕೆಲವು ಸಾಲುಗಳು ನಿಮ್ಮ ಓದಿಗಾಗಿ...
“ಮತ್ತೆ ತಮ್ಮೊಂದಿಗೆ ನನ್ನ…
ಸುಪ್ರೀಂ ಕೋರ್ಟ್ ಬೀಸಿದ ಚಾಟಿಯೇಟಿಗೆ ತಬ್ಬಿಬ್ಬಾದ ಸರ್ಕಾರ ಮತ್ತು ರಾಜಕೀಯ ಪಕ್ಷಗಳು, ಆತ್ಮ ವಂಚನೆಗೆ ಸಿಲುಕಿ ಬೆತ್ತಲಾದ ದೇಶದ ಬಹುದೊಡ್ಡ ಬ್ಯಾಂಕ್ ಎಸ್‌ಬಿಐ. ಭಾರತದ ರಾಜಕೀಯ ವ್ಯವಸ್ಥೆಯ ಭ್ರಷ್ಟಾಚಾರದ ಮೂಲವೇ ಚುನಾವಣೆ ಎಂಬುದಾಗಿ ಸಾಮಾನ್ಯ…