ಯಾರ ತೆಂಗಿನ ಮರದಲ್ಲಿ ಪ್ರತೀ ವರ್ಷವೂ ಅಧಿಕ ಇಳುವರಿ ಬರುತ್ತದೆಯೋ ಅಂತವರ ತೆಂಗಿನ ಮರದ ಶಿರಭಾಗವನ್ನು ಒಮ್ಮೆ ನೋಡಿ. ಬಹಳ ಸ್ವಚ್ಚವಾಗಿ ಇರುತ್ತದೆ. ತೆಂಗಿನ ಮರಗಳಿಗೆ ಗೊಬ್ಬರ, ನೀರು ಕೊಡುವುದಲ್ಲದೆ ಅಗತ್ಯವಾಗಿ ಮಾಡಬೇಕಾದ ಕೆಲಸ ಶಿರ ಭಾಗದ…
ವೈದ್ಯಕೀಯ, ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ ಇ ಟಿ) ಈ ವರ್ಷ ಗೊಂದಲದ ಗೂಡಾಗಿ, ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರಿಗೆ ತಲೆನೋವಾಗಿ…
ಮೇ 1..... ನಾಳೆ..... " ಜಗತ್ತಿನ ಎಲ್ಲಾ ಶೋಷಿತರು - ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು "- ಚೆಗುವಾರ.
ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ....…
ಪುಟ್ಟ ಬೀದಿಯ ತಿರುವಿನ ಮೊದಲ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಹೊಸತೊಂದು ತರಗತಿ ಆರಂಭವಾಗಿದೆ. ಅಲ್ಲಿ ದೊಡ್ಡದೊಂದು ಜಾಹೀರಾತಿನ ಫಲಕವನ್ನ ನೇತು ಹಾಕಿದ್ದಾರೆ. ಬನ್ನಿ ಇಲ್ಲಿ ಮಾನವರಾಗುವುದನ್ನು ಕಲಿಸುತ್ತೇವೆ ಅಂತ. ನಾನು ಮತ್ತೆ ಮತ್ತೆ…
ಮಾಜಿ ಸಚಿವ ದಿ.ಗೋವಿಂದೇ ಗೌಡರ ಬಗ್ಗೆ ಇತ್ತೀಚೆಗೆ ಒಂದು ಪತ್ರಿಕೆಯಲ್ಲಿ ಲೇಖನ ಓದಿದೆ. ನಿಜಕ್ಕೂ ಅವರಂತಹ ವ್ಯಕ್ತಿಗಳು ರಾಜಕೀಯದಲ್ಲಿ ಅಪರೂಪ. ಅವರನ್ನು ಹತ್ತಿರದಿಂದ ಕಾಣುವ ಮತ್ತು ಅವರ ಜೊತೆ ಒಂದೆರಡು ಮಾತುಗಳನ್ನು ಆಡುವ ಅವಕಾಶ ನನಗೆ…
ಬದುಕು ಅಂದ್ರೆ ಯಾವುದು...? ಇದರ ಬಗ್ಗೆ ನೋಡೋಣ. ಗೋಪಾಲ ಎಂಬ ಯುವಕನಿದ್ದನು. ಈತನ ತಂದೆಗೆ ಎರಡು ಜನ ಪತ್ನಿಯರು. ಈತ ಮೊದಲ ಹೆಂಡತಿಯ ಮಗ. ಈತನ ಜೊತೆಗೆ ಇಬ್ಬರು ತಮ್ಮಂದಿರು ಮತ್ತು ಒಬ್ಬಳು ತಂಗಿ ಇದ್ದಳು. ಮಲತಾಯಿಗೆ ಒಂದು ಗಂಡು ಮತ್ತು ಒಂದು…
ನನ್ನ ಹೈಸ್ಕೂಲು ದಿನಗಳಲ್ಲಿ ಜೇನು ಹುಡುಕುವುದು ನನ್ನ ಸಾಮಾನ್ಯ ಹವ್ಯಾಸ ಆಗಿತ್ತು. ನಮ್ಮ ಸಂಬಂಧಿಕರಿಗೆಲ್ಲಾ ನಮ್ಮದು ಜೇನುತುಪ್ಪ ಸಪ್ಲೈ ಮಾಡುವ ಮನೆ ಆಗಿತ್ತು. ಯಾರ ಮನೆಯಲ್ಲೂ ಜೇನುತುಪ್ಪ ಇರಲಿಲ್ಲ ಅಂದ್ರೂ ನಮ್ಮ ಮನೆಯಲ್ಲಿ ಮಾತ್ರ…
ಹಿಂದಿನ ವರ್ಷಗಳಲ್ಲಿ ಕಾಣದ ಬಿಸಿಲಿನ ಬೇಗೆ ಈ ವರ್ಷ ಕಾಡುತ್ತಿದೆ. ಇದಕ್ಕೆ ಕಾರಣ ಬಹುಪಾಲು ನಾವೇ. ನಗರೀಕರಣ ಎನ್ನುವ ಸುಂದರ ಹೆಸರು ನೀಡಿ ನಾವು ಅರಣ್ಯವನ್ನು ನಾಶ ಮಾಡುತ್ತಾ ಬಂದಿದ್ದೇವೆ. ರಸ್ತೆಯ ಇಕ್ಕೆಲಗಳನ್ನು ಅಗಲಗೊಳಿಸುವ ನೆಪದಲ್ಲಿ ಈಗ…
ವೃತ್ತಿಯಲ್ಲಿ ವೈದ್ಯರಾಗಿದ್ದುಕೊಂಡು ಪ್ರವೃತ್ತಿಯಲ್ಲಿ ಸಾಹಿತಿ, ಕವಿ ಆಗಿರುವ ಡಾ. ಸುರೇಶ ನೆಗಳಗುಳಿ ಅವರು ಬರೆದ ಮುಕ್ತಕಗಳ ಸಂಕಲನ ‘ಧೀರತಮ್ಮನ ಕಬ್ಬ'. ಇದು ಮೂರನೇ ಸಂಪುಟ. ನೆಗಳಗುಳಿ ಅವರ ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ಖ್ಯಾತ…
ಇಂಟೆಲಿಜೆನ್ಸ್ ( department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಒಂದು ಮುನ್ನೋಟದ ವರದಿಯನ್ನು ಸರ್ಕಾರದ…
ನಿನಗೆ ತಲುಪಬೇಕಾದ ವಿಳಾಸ ಗೊತ್ತಿಲ್ಲ. ಆದರೆ ಆ ಊರಿನ ಹೆಸರು ಗೊತ್ತು. ಅಂತಹ ಒಬ್ಬರನ್ನ ನೇಮಿಸಿದ್ದಾರೆ ಅವರು ನಿನ್ನ ಬಳಿ ಮಾತನಾಡಿದ ಹಾಗೆ ನಿನಗೆ ಅರಿವಾದದ್ದು ಅವರಿಗೆ ದಾರಿಯ ಬಗ್ಗೆ ಸಂಪೂರ್ಣ ಜ್ಞಾನವಿದೆ ಅಂತ. ಹಾಗಾಗಿ ನೀನು ಅವರನ್ನು ಅವರು…
ಸುದ್ದಿ ಬೆಚ್ಚಿಬೀಳಿಸುವಂತಿತ್ತು. ಸ್ಕೂಟರ್ ಪಿಕ್ ಅಪ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಇಬ್ಬರು ಹದಿಹರೆಯದ ಬಾಲಕರು ರಕ್ತದ ಮಡುವಿನಲ್ಲಿ ಹೊರಳಾಡಿ ಕ್ಷಣ ಮಾತ್ರದಲ್ಲಿ ಪ್ರಾಣಬಿಟ್ಟಿದ್ದರು. ಇಬ್ಬರೂ ದ್ವಿತೀಯ ಪಿಯು ವಿದ್ಯಾರ್ಥಿಗಳು.…
" ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. (ಗಿರವಿ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು ನಿಮಗೆ ಕೂಡಲೇ ಕೊಡುತ್ತೇವೆ " ಹೀಗೆ ದಿನದ 24 ಗಂಟೆಯೂ…
ಇವತ್ತಿನ ಕಥೆ ಓದುವವರು ನಿನ್ನೆಯ ಕಥೆಯನ್ನು ಒಮ್ಮೆ ಓದ್ಕೊಂಡು ಬನ್ನಿ. ಅದರ ಮುಂದುವರಿದ ಭಾಗ ನಿಮಗೆ ಹೇಳ್ತಾ ಹೋಗ್ತೇನೆ. ನೆನ್ನೆ ಮಳೆರಾಯನಲ್ಲಿ ಒಂದು ಬೇಡಿಕೆ ಇಟ್ಟಿದ್ದೆ. ನಾನು ಒಡಂಬಡಿಕೆಯ ಪತ್ರ ರವಾನಿಸಿದ್ದೆ. ಅದನ್ನ ದೊಡ್ಡವರು ಯಾರೋ ನೋಡಿ…
ರಂಗ ನಿನ್ನ ಸಂಗದಿಂದ
ರಾಧೆ ಬಾಳು ಪಾವನ
ದೇವ ನಿನ್ನ ನಾಮ ಸ್ಮರಣೆ
ಎಂಥ ಸೊಗಸು ಜೀವನ
ಮರಳುಗಾಡಿನಲ್ಲಿ ನಡೆಯೆ
ದಾಹ ಎನಿಸಲಾರದು
ದಟ್ಟ ಅಡವಿ ನಡುವೆ ಸಿಲುಕೆ
ಭಯವು ಇನಿತು ಕಾಡದು
ಭೂಮಿಯಲ್ಲಿ ನನ್ನ ಬಾಳು
ನೀನು ಇತ್ತ ಬಳುವಳಿ
ಒಂದು ಬೇಸಿಗೆಯಲ್ಲಿ ನನ್ನ ವ್ಯಾಪ್ತಿಯ ಜೇನು ಹುಡುಕಾಟ ಮುಗಿಸಿ ಎಲ್ಲೂ ತುಪ್ಪ ರೆಡಿ ಇರುವ ಜೇನು ಇಲ್ಲವೆಂದಾಗ ಈ ಬಂಡೆ ಸಮೀಪ ಜೇನು ಹುಡುಕಲು ಹೋಗಿದ್ದೆ. ಹಲವು ವರ್ಷಗಳ ಹಿಂದೆ ಕಾಲ ಕಳೆದ ಸವಿನೆನಪುಗಳ ಸ್ಮರಿಸುತ್ತಾ ಆ ಸಾಲಿನಲ್ಲಿ ಹಾಗೆ…
ನಿಧಾನವಾಗಿ ಮಾಡಿ
ಪಕ್ಷ ಮಾಸದ ಒಂದು ದಿನ. ಮನೆ ಪಕ್ಕದ ಗೀತಾ ಮಾಮಿ ಪುಟ್ಟ ಶಾಸ್ತ್ರಿಗೆ ಊಟಕ್ಕೆ ಹೇಳಿದ್ದರು. ಮದ್ಯಾಹ್ನ ಊಟದ ಹೊತ್ತಿಗೆ ಪುಟ್ಟ ಶಾಸ್ತ್ರಿ ಪಂಚೆ ಉಟ್ಟು ಹೋದ. ಊಟಕ್ಕೆ ಎಲೆ ಹಾಕಿ, ಭಟ್ಟರೊಂದಿಗೆ ಕೂಡಿಸಿ, ‘ನಿಧಾನವಾಗಿ ಊಟ ಮಾಡು…