ಎಲೆಕ್ಟ್ರಾನಿಕ್ ಮತಯಂತ್ರಗಳ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೆಲ ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿವಿಪ್ಯಾಟ್ ಸ್ಲಿಪ್ ಹಾಗೂ ಇವಿಎಂ ನ ಮತಗಳನ್ನು ತಾಳೆ…
ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು. ಸಾಮಾನ್ಯವಾಗಿ ಇತ್ತೀಚಿನ ಟೆಲಿವಿಷನ್ ನ್ಯೂಸ್ ಚಾನೆಲ್ ಗಳು ಇನ್ನೂ ಘಟನೆಗಳು ಘಟಿಸುವುದಕ್ಕೆ ಮುನ್ನವೇ ಊಹಾಪೋಹ, ಗಾಳಿ ಮಾತುಗಳ ಆಧಾರದ ಮೇಲೆ ಬ್ರೇಕಿಂಗ್ ನ್ಯೂಸ್ ಮಾಡುವುದನ್ನು…
ನಿಮಗೆಷ್ಟು ಸಲ ಹೇಳೋದು, ಕಣ್ಣಾ ಮುಚ್ಚಾಲೆ ಆಡಬೇಡಾ ಅಂತ. ಮೋಡದೆಡೆಯಲ್ಲಿ ಕುಳಿತು ಭೂಮಿಗೆ ಬರುವುದ್ದಕ್ಕೆ ಕಾಯುತ್ತಿರುವ ಮಳೆಯ ಹನಿಗಳೇ ಯಾಕೆ ನಮ್ಮ ಮೇಲೆ ಕನಿಕರವಿಲ್ಲವೆ ಅಥವಾ ಸಮಯ ಬರಲೀ ಎಂದೇ. ನೀವು ನೆಲಕ್ಕಿಳಿಯದೇ ಸಮಯ ತುಂಬಾ ಆಯಿತು.…
ನಾನು ವಾಸವಾಗಿರುವ ಬಾಡಿಗೆ ಮನೆಯ ಹಿಂದೆ ಒಂದು ಗದ್ದೆ ಇತ್ತು. ಹಲವಾರು ವರ್ಷಗಳಿಂದ ಅದರಲ್ಲಿ ಬೇಸಾಯ ಮಾಡಿರಲಿಲ್ಲ. ಅದರಲ್ಲಿ ಗಿಡಗಂಟಿಗಳು, ಮುಳ್ಳು ಮತ್ತು ಹುಲ್ಲು ಬೆಳೆದಿತ್ತು. ಜನವರಿ ತಿಂಗಳಿನಲ್ಲಿ ಪೂರ್ತಿ ಒಣಗಿದ ಆ ಜಾಗ ಮರಳುಗಾಡಿನಂತೆ…
ನಿವೃತ್ತ ಮುಖ್ಯ ಶಿಕ್ಷಕಿ, ಸಾಹಿತಿ ರತ್ನಾ ಕೆ ಭಟ್, ತಲಂಜೇರಿ ಇವರು ಬರೆದ ಆಧುನಿಕ ವಚನಗಳ ಸಂಗ್ರಹವು ‘ವಚನಬಿಂದು' ಎಂಬ ಹೆಸರಿನಲ್ಲಿ ಪುಸ್ತಕರೂಪದಲ್ಲಿ ಪ್ರಕಟವಾಗಿದೆ. “ರತ್ನಕ್ಕನೆಂದೇ ಜನರ ಮನಸ್ಸಿನಲ್ಲಿ ನೆಲೆ ನಿಂತವರು ಇವರು. ಇವರು ಮೂಲತಃ…
ಮಕ್ಕಳಿಂದ ಮಕ್ಕಳಿಗಾಗಿ "ಅರಳುಮೊಗ್ಗು" ಮಾಸಿಕ
ಸಾಲಿಗ್ರಾಮದ ಡಾ. ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಮೂಲಕ ಪ್ರೊ. ಸಿ. ಉಪೇಂದ್ರ ಸೋಮಯಾಜಿ ಹಾಗೂ ನೀಲಾವರ ಸುರೇಂದ್ರ ಅಡಿಗ (ಸಂಪಾದಕರು) ಇವರು ಪ್ರಕಟಿಸುತ್ತಿದ್ದ ಮಾಸಿಕ "ಅರಳುಮೊಗ್ಗು".…
ಈ ಪರಿಕಲ್ಪನೆಯ ವಾಸ್ತವಿಕ ಅರ್ಥವೇನು ? ಇದು ಸಾಧ್ಯವೇ ? ಇದರ ಅಗತ್ಯತೆ ಏನು ? ಇದು ಅನಿವಾರ್ಯವೇ ? ಇದನ್ನು ಒಪ್ಪಿಕೊಳ್ಳಬೇಕೆ ? ಅಥವಾ ತಿರಸ್ಕರಿಸಬೇಕೆ ? ಅಥವಾ ಇದಕ್ಕೆ ಪರ್ಯಾಯ ಮಾರ್ಗಗಳಿವೆಯೇ ? ಈ ಬಗೆಯ ಚರ್ಚೆಗಳು ರಾಜಕೀಯ ಪಕ್ಷಗಳಲ್ಲಿ,…
ಹೇಳುವುದು ತುಂಬಾ ಸುಲಭ. ಆದರೆ ಅದನ್ನ ಅನುಭವಿಸಿ ನಿನ್ನ ಅನುಭವಗಳು ಅದರೊಳಗೆ ಮೇಳೈಸಿದಾಗ ನಿನಗೆ ಅರ್ಥವಾಗುತ್ತೆ. ತಂಗಿಯ ಮಾತು ಸ್ವಲ್ಪ ಖಾರವಾಗಿತ್ತು. ಇದು ಕಳೆದ ಚುಣಾವಣೆಯ ಸಂಧರ್ಭದಲ್ಲಿ ನಡೆದ ಘಟನೆ. ವರ್ಷಗಳು ದಾಟಿದ ನಂತರ ನನಗೂ ಅವಕಾಶ…
ಅಪ್ಪ ಕಟು ಸ್ವಾವಲಂಬಿ. ತನಗೆ ಗೊತ್ತಿಲ್ಲದ ಎಂಥಹ ಕೆಲಸವನ್ನಾದರೂ ತಾನು ನೋಡಿರುವ ಕೇಳಿರುವ ಜ್ಞಾನದಿಂದ ಜನ ನೋಡಿ ನಕ್ಕರೂ ಬಿಡದೇ ಅದನ್ನು ಮಾಡಲು ಹಿಂಜರಿಯದೇ ಮಾಡಿ ಸಾಧಿಸುತ್ತಿದ್ದರು. ಅದು ಸರಿಯಾದ ಲೆಕ್ಕಚಾರವಾಗಿಯೋ, ಶಾಸ್ತ್ರೀಯವಾಗಿಯೋ …
ಭಾರತದಲ್ಲಿ ಲೋಕಸಭಾ ಚುನಾವಣೆಗೆ ಮತದಾನದ ಪ್ರಕ್ರಿಯೆಗಳು ನಡೆಯುತ್ತಾ ಇವೆ. ಕರ್ನಾಟಕ ರಾಜ್ಯದಲ್ಲೂ ಎಪ್ರಿಲ್ ೨೬ ಮತ್ತು ಮೇ ೭ ಎಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಇಂದು ಮೊದಲ ಹಂತದ ಮತದಾನ. ಎಲ್ಲಾ ಅರ್ಹ ಮತದಾರರು ಯಾವುದೇ ನೆಪ ಹೇಳದೇ…
ಮಂಗಳೂರಿನ ಜನರಿಗೆ ಮೇ 2023ರಿಂದ ನೀರಿನ ರೇಷನಿಂಗ್ ಶುರುವಾಗಿತ್ತು. ಅಂದರೆ, ಎರಡು ದಿನಕ್ಕೊಮ್ಮೆ ಕುಡಿನೀರು ಸರಬರಾಜು. ಎತ್ತರದ ಪ್ರದೇಶಗಳಿಗೆ ನೀರು ಹತ್ತದಿರುವ ಕಾರಣ, ಅಲ್ಲಿಗೆ ಟ್ಯಾಂಕರುಗಳಲ್ಲಿ ನೀರು ಒದಗಣೆ. ಮುಂಗಾರು ಮಳೆ ಬರುವ ತನಕ…
ಹೌದು, ಮಕ್ಕಳು ಸಣ್ಣವರಿರುವಾಗ ಹೆಚ್ಚಾಗಿ ತಮ್ಮ ಪೋಷಕರನ್ನು ಅನುಸರಿಸುತ್ತಾರೆ. ಅವರು ನಡೆದುಕೊಳ್ಳುವ ರೀತಿ, ಮಾತನಾಡುವ ಕ್ರಮ ಮೊದಲಾದ ವಿಷಯಗಳನ್ನು ಬೇಗನೇ ಗ್ರಹಿಸಿಕೊಳ್ಳುತ್ತಾರೆ. ಪ್ರತೀ ದಿನ ಗಲಾಟೆ ಮಾಡಿಕೊಳ್ಳುವ ದಂಪತಿಗಳ ಮಕ್ಕಳು…
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಪ್ರಸ್ತಾಪವೊಂದು ಈಗ ವಿವಾದ ಸೃಷ್ಟಿಸಿದ್ದರಲ್ಲಿ ಅಚ್ಚರಿಯಿಲ್ಲ. ದೇಶದಲ್ಲಿ ಸಂಪತ್ತಿನ ಹಂಚಿಕೆಯಲ್ಲಿ ಅಸಮಾನತೆಯಿದೆ ಎಂದು ಹೇಳಿರುವ ಕಾಂಗ್ರೆಸ್ ಪ್ರಣಾಳಿಕೆಯು, ಸಂಪತ್ತಿನ ಹಂಚಿಕೆಯಲ್ಲಿ…
ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ..... ಏಪ್ರಿಲ್ 24. ಒಬ್ಬ ಜನಪ್ರಿಯ ವ್ಯಕಿಯ ವ್ಯಕ್ತಿತ್ವವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಸುವುದು ತುಂಬಾ ಕಷ್ಟ. ಜನರ ಕಾಲ್ಪನಿಕ ಲೋಕವೇ ಬೇರೆ. ಅದರಲ್ಲೂ ಸಿನಿಮಾ…
ಅವನು ಮಾತು ಕೇಳುತ್ತಿಲ್ಲ, ತುಂಬಾ ಹಠವಾದಿ. ಅಷ್ಟು ಸುಲಭಕ್ಕೆ ಎಲ್ಲವನ್ನು ಒಪ್ಪಿಕೊಳ್ಳುವವನಲ್ಲ. ಕೆಲಸಗಳು ಜವಾಬ್ದಾರಿಗಳು ಹಂಚಿಕೆಯಾದಾಗ ನೂರು ಶೇಕಡ ಮಾಡಿ ಅದರ ಪ್ರತಿಫಲವನ್ನು ಕಣ್ಣ ಮುಂದೆ ನಿಂತು ಅನುಭವಿಸುವವ ಆದರೆ ಇತ್ತೀಚಿಗೆ ಆತನಿಗೆ…
ಇಂದು ನಿಮ್ಮ ಶಾಲೆಯ ಮೈದಾನದ ಅಂಚಿನಲ್ಲಿ, ಮನೆಯ ಹಿತ್ತಲು, ತೋಟ, ಬೇಲಿ, ಕರೆಯ ಅಂಚು ಅಥವಾ ಮಾರ್ಗದ ಬದಿಗಳಲ್ಲಿ ಸಾಮಾನ್ಯವಾಗಿ ಕಾಣಸಿಗುವ ಒಂದು ಸಸ್ಯದ ಪರಿಚಯವನ್ನು ಮಾಡಿಕೊಳ್ಳೋಣ. ಇದು ತನಗೆ ದೊರಕಿದ ಮಣ್ಣು, ನೀರು, ಹವಾಮಾನಕ್ಕೆ ಅನುಗುಣವಾಗಿ…
ಕೆಲವೊಮ್ಮೆ ಸಂಜೆಯ ನಡಿಗೆಗಾಗಿ ಪಾರ್ಕಿನಲ್ಲಿ ಹೋಗುತ್ತಿರುವಾಗ ಅಲ್ಲಿ ಕಾಣುವ ಯುವಕ ಯುವತಿಯರ ನಗುವನ್ನು ನೋಡಿದಾಗ ಯೌವ್ವನದ ನನ್ನ ಪ್ರೀತಿಯು ನೆನಪಾಗುತ್ತದೆ. ಅರೆ ಪ್ರೀತಿ ಒಂದು ಮುಗಿಯದ ಅಕ್ಷಯ ಪಾತ್ರೆ, ಇಂದಿನ ಯುವಕ ಯುವತಿಯರಿಗೆ ಪ್ರೀತಿಯ…