ಬೆಲೆ ಇರುವ ಕಡೆಗಳಲ್ಲಿ ಬದುಕೋಣ !
ವಯಸ್ಸಾಗಿ ಹಾಸಿಗೆ ಹಿಡಿದಿದ್ದ ತಂದೆ ತನ್ನ ಮಗಳನ್ನು ಕರೆದು "ಮಗಳೇ, ನಾನು ನಿನ್ನನ್ನು ಕಷ್ಟಪಟ್ಟು ಓದಿಸಿ ವಿದ್ಯಾವಂತೆ ಮಾಡಿದೆ. ನಾನು ಸತ್ತರೆ ನಿನ್ನ ಜೀವನಕ್ಕಾಗಿ ಯಾವ ಆಸ್ತಿಯನ್ನೂ ಮಾಡಲಿಲ್ಲ. ದುಡಿದ ಹಣವೆಲ್ಲಾ ನಿನ್ನನ್ನು ಓದಿಸಲು ಖರ್ಚಾಯಿತು. ಆದರೆ ನಿನಗಾಗಿ ನನ್ನ ಬಳಿ ಉಳಿದದ್ದು ಮನೆಯ ಹೊರಗೆ ಮೂಲೆಯಲ್ಲಿ ನಾನು ನಿಲ್ಲಿಸಿರುವ ಆ ಹಳೆಯ ಕಾರು ಮಾತ್ರ. ಅದು ಸ್ವಲ್ಪ ಹಳೆಯದ್ದು.
- Read more about ಬೆಲೆ ಇರುವ ಕಡೆಗಳಲ್ಲಿ ಬದುಕೋಣ !
- Log in or register to post comments