ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ninna manasina aytke....

Nanna manadali ninna maneya angaladi naniruve

ninna hridayadi nanna maneya vilhasa naanariye

avarivaru bandu ninna manadangaladi kulhithare

aaga.... 

ninna manasisna ayke enendu na ariye............

 

Bahala dinagala maathu ninna nodida dina

Nanna na marethu gaaliyali thelida aa kshana

Jothe nee baa endu kareda madhura ghalige

Aadarooo,

ninna manasisna ayke enendu na ariye.

 

Nannodane nee jagalavadi munisikonda aa kaala,

nanna jeevandi kaleda vanavasada kappu dinaglu

ಮಿಂಚಿನ ಓಟ

ನೆನ್ನೆ ಮಿಂಚಿನ ಓಟ ಚಿತ್ರ ವಿಕ್ಷಿಸಲಾಯಿತು. ಮೊದಲರ್ಧ ಸ್ವಲ್ಪ ಅತಿಯೆನ್ನುವ ನಾಟಕೀಯತೆಯ ಸೀನುಗಳು ಉಪ್ಪಿದಾದಾ ಎಂಬಿಬಿಎಸ್ ಚಿತ್ರವನ್ನು ನೆನಪಿಸುತ್ತವೆ. ಸುಮಾರು ಮುಕ್ಕಾಲು ತಾಸಿನ ನಂತರವಷ್ಟೇ ಸಿನಿಮಾ ವೇಗ ಪಡೆಯುತ್ತದೆ. ನಿಮ್ಮಲ್ಲಿ ಮೊದಲ ಈ ೪೫ ನಿಮಿಷಗಳು ಕುಳಿತುಕೊಳ್ಳುವ ಸಹನೆಯಿದ್ದಲ್ಲಿ ಮುಂದೈತೆ ಊರ ಹಬ್ಬ.

ಯೋಗವಾಹಕ

ಮಂತ್ರವಾಗದೆ ಇರುವ ಅಕ್ಷರವಿಲ್ಲ.. ಅಂತ ಒಂದು ಸಂಸ್ಕೃತದ ಸುಭಾಷಿತ ದಲ್ಲಿ ಓದಿದ ನೆನಪು. ನನಗೆ ಗೊತ್ತಿರುವಂತೆ ಈ ಅಕ್ಷರಗಳಿಗೂ , ಮಂತ್ರ ಗಳಿಗೂ ಯೋಗಕ್ಕೂ ತುಂಬಾ ಹತ್ತಿರದ ನಂಟು.

ಸಿಟಿಯ ಮೇಲಣ ಗುಳ್ಳೆ

ಸಿಡ್ನಿಯಲ್ಲಿ ಹಾಡುತ್ತಲೋ, ಯಾವುದಾದರೂ ವಾದ್ಯ ನುಡಿಸುತ್ತಲೋ, ಅಥವಾ ವೇಷ ಹಾಕಿಕೊಂಡೋ, ಸರ್ಕಸ್ ಮಾಡುತ್ತಲೋ ಬಸ್ಕ್ ಮಾಡುವುದು ಸದಾ ನೋಡುತ್ತೇವೆ.

ಕನ್ನಡಿಯೊಳಗಿನ ಗಂಟು

ಕಾಲೇಜಿನ ಕಡೆಯ ದಿನವದು, ಕೊನೆಯ ದಿನವಾದ್ದರಿಂದ ಸಹಜವಾಗಿ ಅಗಲಿಕೆಯ ನೋವು ಎಲ್ಲರಲ್ಲೂ ಇತ್ತು, ವಿದಾಯಗಳು ಸಂದಾಯವಾಗುತ್ತಿತ್ತು. ಆಟೋ ಗ್ರಾಫ್ ವಿನಿಮಯ, ಭವಿಷ್ಯದ ಚಿಂತನೆ, ಯಾಕೋ ಯಾರದು ಮಾತುಗಳೇ ಮುಗಿಯುತ್ತಿರಲಿಲ್ಲ,

ಅಭಿಮಾನಿ

ಚಿತ್ರರಂಗದಲ್ಲಿ ಒಂದೊಮ್ಮೆ ಖ್ಯಾತ ನಟಿಯಾಗಿದ್ದೊಬ್ಬಳ ಮರು ಪ್ರವೇಶ. ಆ ಚಿತ್ರ ನೂರು ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಎನಿಸಿಕೊಂಡಿದೆ. ಆತನ ಕೈಯಲ್ಲಿ ಹಣ ಇಲ್ಲ. ಆತ ಆ ಚಿತ್ರ ನೋಡಲೆಂದು ಎಷ್ಟೋ ಕಷ್ಟ ಪಟ್ಟ. ಯಾರಿಂದಲೋ ದುಡ್ಡು ಸಾಲ ತಂದ. ಎಷ್ಟೋ ವರ್ಷಗಳ ನಂತರ ಆಕೆಯ ಚಿತ್ರ ನೋಡುವ ಭಾಗ್ಯ.

ದೇವಸ್ಥಾನ ಮತ್ತು ಕ್ಯಾಮೆರ

ನೀವು ಯಾವುದೇ ದೇವಸ್ಥಾನಕ್ಕೆ ಹೋದರೂ ಮೊಬೈಲ್ ಮತ್ತು ಕ್ಯಾಮೆರ ಒಳಗಡೆ ಬಿಡುವುದಿಲ್ಲ. ಫೋಟೋ ತೆಗೆದರೆ ಪುರಾತನ ವಿಗ್ರಹ ಹಾಗೂ ಕಟ್ಟಡಗಳಿಗೆ ಏನಾದ್ರೂ ತೊಂದರೆ ಆಗುತ್ತಾ? ಆದರೆ ಅದೇ ದೇವಸ್ಠಾನದ ಕಮಿಟಿ ದುಡ್ಡಿಗೆ ಅಂತಹ ಫೋಟೋ ಮಾರುತ್ತಾರೆ. ಏಲ್ಲಾ ದುಡ್ಡಿಗಾಗಿ. ನಿಮಗೆ ಏನು ಅನ್ನಿಸುತ್ತೆ ?

ಕುಮಾರವ್ಯಾಸ ಭಾರತ

ಕುಮಾರವ್ಯಾಸ ಭಾರತ ಒಂದು ಸಮಗ್ರ ಕನ್ನಡ ಪುರಾಣ ಕಾವ್ಯ. ಇದರಲ್ಲಿ ಎಲ್ಲ ಸಂದರ್ಭಗಳನ್ನು ರಸವತ್ತಾಗಿ ವರ್ಣಿಸಿ ಪ್ರತಿಯೊಂದು ಘಟನಾವಳಿಗಳ ಹಿನ್ನೆಲೆ ಯನ್ನು ಅದರ ಕಾರಣ ಸಮೇತ ವರ್ಣಿಸಿದ್ದಾನೆ ಕವಿ. ಆದರೂ ಕರ್ನಾಟಕದಲ್ಲಿ ಕುಮಾರವ್ಯಾಸ ಭಾರತ ಕೇವಲ ಗಮಕವಾಚನಕಾರರಿಗೆ ಮಾತ್ರ ಸೀಮಿತವಾಗಿದೆಯೇನೋ ಅನ್ನಿಸುತ್ತದೆ.

ಯು.ಪಿ.ಎ.- ‘ವೋಟ್ಸ್ ವನ್ ಬಟ್ ಟ್ರಸ್ಟ್ ಲಾಸ್ಟ್’

ಲೋಕಸಭೆಯಲ್ಲಿ ಮಂಗಳವಾರ ನಡೆದ ವಿಶ್ವಾಸಮತ ಕಲಾಪ ಇತಿಹಾಸದಲ್ಲೇ ಒಂದು ಕಪ್ಪು ಚುಕ್ಕೆ. ‘ಮತಕ್ಕಾಗಿ ಲಂಚ’ ಎಂಬ ಹೊಸ ಪ್ರಹಸನಕ್ಕೆ ಲೋಕಸಭೆ ಸಾಕ್ಷಿಯಾಯಿತು.