ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಗಂಡ-ಹೆಂಡಿರು ಮತ್ತು ಪುರಂದರ ದಾಸರು

ನೀವು ಏನು ಬೇಕಾದ್ರೂ ಹೇಳಿ, ಪುರಂದರ ದಾಸರು ಅಂದ್ರೆ ನಂಗಿಷ್ಟ. ವ್ಯಾಸೋಚ್ಛಿಷ್ಟಂ ಜಗತ್ಸರ್ವಂ ಅನ್ನೋ ಮಾತಿದೆ. ಅಂದ್ರೆ, ವ್ಯಾಸರು ಹೇಳಿ ಬಿಟ್ಟುಳಿದದ್ದೇ ಈ ಜಗತ್ತಲ್ಲಿರೋದೆಲ್ಲ ಅಂತ. ಮಹಾಭಾರತ ಬರೆಯೋದಲ್ದೆ, ವೇದಗಳನ್ನ ನಾಕು ಪಾಲು ಮಾಡಿ ವಿಂಗಡಿಸಿದ್ದೇ ವ್ಯಾಸರು, ಮತ್ತೆ ಹದಿನೆಂಟು ಪುರಾಣಗಳನ್ನೂ ಬರ್ದಿದ್ದೂ ಅವರೇ ಅಂತ ನಂಬಿಕೆ ಇದೆಯಲ್ಲ. ನನಗೆ ಬಿಡಿ - ವೇದ ಓದಿದರೆ ನೇರವಾಗಿ ಅರ್ಥವಾಗೋಲ್ಲ. ಪುರಾಣ ಓದೋದಕ್ಕೆ ವೇಳೆ ಸಾಲದು. ಅದಕ್ಕೇ ನಾನು ’ದಾಸೋಚ್ಛಿಷ್ಟಂ ಜಗತ್ಸರ್ವಂ’ ಅಂದ್ಕೊಂಡ್ಬಿಡ್ತೀನಿ. ಯಾಕೆ ಅಂತೀರಾ? ’ದಾಸರೆಂದರೆ ಪುರಂದರ ದಾಸರಯ್ಯ” ಅನ್ನೋ ಮಾತನ್ನ ಅವರ ಗುರುಗಳೇ ಹೇಳಿಬಿಟ್ಟಿರೋದ್ರಿಂದ, ಈ ದಾಸರು ಯಾರು ಅಂತ ನಾನು ಬಿಡಿಸಿ ಹೇಳ್ಬೇಕಿಲ್ಲ. ಅಲ್ವಾ?

ಪುರಂದರ ದಾಸರು ಬರ್ದಿರೋದೆಲ್ಲ ಕನ್ನಡದಲ್ಲಿ. ಓದಿದ್ರೆ, ನನಗೆ ಅರ್ಥವಾಗೋದೇನೂ ಕಷ್ಟವಿಲ್ಲ. ಅಲ್ದೆ, ಅವ್ರೇನೂ ಸರ್ಗದ ಮೇಲೆ ಸರ್ಗ ಕವಿತೆ  ಹೊಸೆದಂತ ಕಾಳಿದಾಸನ ಹಾಗೆ ದೊಡ್ಡ ದೊಡ್ಡ ಕಾವ್ಯಗಳನ್ನೂ ಬರೆದಿಲ್ಲ. ಅದು ಬಿಡಿ ಕುಮಾರವ್ಯಾಸ ಹರಿಹರ ರಾಘವಾಂಕ ರತ್ನಾಕರವರ್ಣಿಯರ ಹಾಗೆ ಸಾಂಗತ್ಯ ರಗಳೆ  ಷಟ್ಪದಿಯ ಗೊಡವೆಗೂ ಅವರು ಹೋಗಿಲ್ಲ. ಏನಿದ್ರೂ ಅವರು ಬರೆದಿರೋದು ಸಣ್ಣ ಸಣ್ಣ ಹಾಡುಗಳು. ಒಂದು ಓದಿದ್ಮೇಲೆ ಇನ್ನೊಂದು ಇದನ್ನೇ ಓದ್ಬೇಕು ಅನ್ನೋದಕ್ಕೆ ಅಲ್ಯಾವ ಕಥೇನೂ ಇರೋದಿಲ್ಲ. ಅಲ್ದೆ ಸರಿಸುಮಾರು ಅರ್ಥವಾಗ್ದಿರೋ ಪದಗಳೂ ಅಲ್ಲೊಂದು ಇಲ್ಲೊಂದು ಹೊರತು ನಾನೇನೂ ಪಕ್ದಲ್ಲಿ ನಿಘಂಟು ಇಟ್ಕೊಂಡು ಕೂರ್ಬೇಕಾಗಿಲ್ಲ. ಇದೇಕಾರಣಕ್ಕೆ ಆದಾದಾಗ ಒಂದೊಂದು ಹೊಸ ಹಾಡನ್ನ ಓದಿ ನೋಡೋದು ಅಂದ್ರೆ ನನಗಂತೂ ಬಹಳ ಹಿಡಿಸುತ್ತೆ.

ದಿನಕ್ಕೊಂದು ಪದ

ಶಬ್ದ (ನಾ).

೧.ಸದ್ದು; ಸಪ್ಪುಳ; ಧ್ವನಿ: ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈ ದುಡಿಕಿದರೆ ಅದು ಪ್ರಸಾದವಲ್ಲ ಕಿಲ್ಬಿಷ (ಬಸವ. ೩೯೯);
ಶಬ್ದವೆಂದರೆ ನಮ್ಮ ಕಿವಿಗಳಲ್ಲಿ ಉಂಟಾಗುವ ಒಂದು ಅನುಭವ ಮತ್ತು ಆ ಅನುಭವವನ್ನು ಉಂಟುಮಾಡಬಲ್ಲ ಕಾರಣವಿಶೇಷ.(ಭೌತವಿಜ್ಞಾನ)

ಮೈಕ್ರೊಸಾಫ್ಟ್ ಬಿಲ್ ಗೇಟ್ಸ್ ಗೆ ಬಂಟನ ಪತ್ರ

ಬಂಟ ತನ್ನ ಮನೆಗಾಗಿ ಹೊಸ ಕಂಪ್ಯೂಟರ್ ಖರೀದಿಸಿದ, ಅದರಲ್ಲಿ Microsoft Windows ಸ್ಥಾಪಿಸಿದ್ದ ಆದರೆ ಅವನು ಸಂತುಷ್ಟನಾಗಿರಲಿಲ್ಲ. ಕೂಡಲೆ ಬಿಲ್ ಗೇಟ್ಸ್ ಗೆ ಆತ ಪತ್ರ ಬರೆದ.

ಪ್ರಿಯ ಬಿಲ್ ಗೇಟ್ಸ್,

ನಾನು ನನ್ನ ಮನೆಗೆ ಹೊಸದಾಗಿ ಒಂದು ಕಂಪ್ಯೂಟರ್ ಖರೀದಿಸಿದ್ದೇನೆ. ಅದರಲ್ಲಿ ನನ್ನ ಅನುಭವಕ್ಕೆ ಬಂದ ಕೆಲವು ತೊಂದರೆಗಳನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ.

ಅನ್ನದಾತರ ಕುರಿತು

ನಾಡಿಗೆ ಅನ್ನವನ್ನು ನೀಡುವ ರೈತರ ಸಂಕಷ್ಟಗಳಿಗೆ ಪರಿಹಾರ ಹುಡುಕುವ ಪ್ರಯತ್ನ. ರೈತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ, ಸಂಸ್ಥೆಗಳು ಯಾವ ರೀತಿ ಕ್ರಮ, ಪರಿಹಾರ ಹುಡುಕುವಲ್ಲಿ ಪ್ರಯತ್ನಿಸಬೇಕು.

ಪ್ರೀತಿಗೆ ನಮನ

ಪ್ರೀತಿಗೆ ಎಂದೇ / ಪ್ರೇಮಿಯ ಅದೇ/

ಪ್ರೀತಿಯ ಪಡೆಯಲು / ನಾ ಬಂದೇ /

ತೋರಿಸು ಪ್ರೀತಿಯನ್ನು / ಓ ಗೆಳತಿ //ಪ್ರೀತಿಗೆ//

ಪ್ರೀತಿಯ ಮೇಲೆ / ಸಂಬದದ ಮೇಲೆ /

ನಂಬಿಕೆ ನಿಟ್ಟು / ಪ್ರೀತಿಯ ಪಡೆಯುವೆ//೨//

ಪ್ರೀತಿಯ ವಲಿವುದು / ನನಗೆ ಎಂದೂ /

ನಂಬಿರುವೆ ಪ್ರೀಮಿಯೇ....ತೋರಿಸು ಪ್ರೀತಿಯನ್ನು....ಓ ಗೆಳತಿ//ಪ್ರೀತಿಗೆ//

ನಡೆದರು ಚೆನ್ನಾ / ಕುಣಿದರೂ ಚೆನ್ನಾ /