ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಭಾವಪೂರ್ಣ (ಕವ)ನಮನ

ಬಲು ಸುಂದರ, ಸುಭದ್ರ ಈ ಜಗತ್ತು
ತಾಯ ಅಪ್ಪುಗೆಯಲ್ಲಿರುವಷ್ಟು ಹೊತ್ತು
ನಾಳೆಯ ಹಂಗಿಲ್ಲ, ಇಂದಿನ ಪರಿವಿಲ್ಲ,
ಇರುವುದೊಂದೇ ಅರಿವು ಆ ಹೊತ್ತು
ಅಮ್ಮನ ಮಡಿಲೊಳಗಡಗಿಹುದು ಜಗತ್ತು.

ತನ್ನೊಳಗಿನ ಕಸುವನ್ನೆಲ್ಲಾ ಹಿಂಡಿ

ಸಂಘಂ ರೇಡಿಯೋ 90.4

ಭಾರತದ ಮೊಟ್ಟಮೊದಲ ಸಮುದಾಯ ರೇಡಿಯೋ ಆಗಿ ಅಂದ್ರಪ್ರದೇಶದ “ಸಂಘಂ ರೇಡಿಯೋ” (ಸಂಘದ ರೇಡಿಯೋ) 90.4 ತರಂಗಗಳಲ್ಲಿ ಅಕ್ಟೋಬರ್ 15 ರಂದು ಪ್ರಾರಂಭವಾಯಿತು. ಇದು ಇರುವುದು ಅಂದ್ರಪ್ರದೇಶದ ಮೆದಕ್ ಜಿಲ್ಲೆಯ, ಜಹೀರಾಬಾದ್ ತಾಲ್ಲೂಕಿಗೆ ಸೇರಿದ ಪಸ್ತಾಪುರ್ ಹತ್ತಿರದ ಮಾಚನೂರು ಗ್ರಾಮದಲ್ಲಿ. ಇಲ್ಲಿಂದ ಸುಮಾರು 30 ಕಿ.ಮೀ ದೂರ ಹೋದರೆ ನಮ್ಮ ಕರ್ನಾಟಕದ ಬೀದರ್ ಸಿಗುತ್ತದೆ.

ಹಸಿವು.

ಹಸಿವು ಊಟದ ರುಚಿಯನ್ನು ಹೆಚ್ಚಿಸುತ್ತದೆ. ಆದ್ದುದರಿಂದ, ಬಡವ ಉಣ್ಣುವ ಆಹಾರವು ಶ್ರೀಮಂತ ಉಣ್ಣುವ ಆಹಾರಕ್ಕಿಂತಲೂ ರುಚಿಕರವಾಗಿರುತ್ತದೆ.

ಮನಸ್ಸು ಪರಮಾತ್ಮನಲ್ಲಿ ನೆಲೆಗೊಳಿಸುವುದು.

ಹಡಗು ಯಾವುದೇ ದಿಕ್ಕಿನಲ್ಲಿ ಸಾಗುತ್ತಿದ್ದರೂ ಅದರಲ್ಲಿರುವ ದಿಕ್ಸೂಚಿ ಉತ್ತರ ದಕ್ಷಿಣಾಭಿಮುಖವಾಗಿಯೇ ನಿಂತಿರುವುದು. ಅದೇ ಪ್ರಕಾರವಾಗಿ ಮನುಷ್ಯನು ಏನು ಕೆಲಸ ಮಾಡುತ್ತಿದ್ದರೂ ಅವನ ಮನಸ್ಸು ಮಾತ್ರ ಪರಮಾತ್ಮನಲ್ಲಿಯೇ ನೆಲೆಸಿರಬೇಕು.

ಲಿನಕ್ಸಾಯಣ - ೨೩ - ಬುದ್ದಿವಂತರಿಗೆ ಮಾತ್ರ - ಟೆಸ್ಟ್ ಡಿಸ್ಕ್(testdisk) - ಗ್ನು ಪಾರ್ಟೀಷನ್ ರಿಕವರಿ ಟೂಲ್

ಒಮ್ಮೆ ಕಂಪ್ಯೂಟರ್ನಲ್ಲಿ ಆಟ ಆಡ್ಲಿಕ್ಕೆ ಶುರು ಮಾಡಿದ್ರೆ ,ಅದನ್ನ ಕೆಲಸ ಮಾಡದ ಹಾಗೆ ಮಾಡಿ ಮತ್ತೆ ಅದನ್ನ ಮೊದಲಿನ ಸ್ಥಿತಿಗೆ ತರೋವರೆಗೂ ಸಿಸ್ಟಂ ಅಡ್ಮಿನಿಸ್ಟ್ರೇಷನ್ ಕಡೆ ತಲೆ ಕೆಡಿಸಿ ಕೊಳ್ಳೊ ನನ್ನಂತಹವರಿಗೆ ಮತ್ತು, ಏನೋ ಮಾಡ್ಲಿಕ್ಕೋಗಿ ತಮ್ಮ ಕಂಪ್ಯೂಟರಿನ ಹಾರ್ಡಿಸ್ಕ್ ನ ಡಾಟಾ ಕಳೆದು ಕೊಂಡು ಪರದಾಡುತ್ತಿರುವವರಿಗೆ ಈ ಲೇಖನ.