ಮರಣವೇ ನೀನೇಕೆ ಕಾಡುವೆ?
ಮರಣವೇ ನೀನೇಕೆ ಕಾಡುವೆ
ನಿನಗೆ ನೀಡಲು ನನ್ನೊಡಲಲ್ಲಿ
ಏನಿದೆ ಹೇಳು?
ಬರೀ ಮಾಂಸದ ಮುದ್ದೆ
ದೇಹದಲಿ, ರಕ್ತ ಹೀರಲು ಬರುವಿಯಾ ನೀನು
ಅದೂ ಖಾಲಿಯಾಗಿದೆ ಎಂದೋ
ನರವ್ಯೂಹಗಳಲ್ಲಿ ಜಾಲಾಡಿದರೆ
ನಿನಗೆ ದಕ್ಕಬಹುದು ಒಂದಿಷ್ಟು
ಧಮನಿಗಳಲ್ಲೋಡುತಿಹ ಕಿಚ್ಚಿನಾ ಕಿಡಿಗಳು
ಎಚ್ಚರಿಕೆ! ತರಬಹುದು ಇದು ನಿನಗೆ ಆಘಾತ!!
ನಾನಂದು ನಿನ್ನ ಕಾಲ್ತುಳಿತದೊಳು
- Read more about ಮರಣವೇ ನೀನೇಕೆ ಕಾಡುವೆ?
- Log in or register to post comments