ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ರಾಷ್ಟ್ರಪತಿ ಹುದ್ದೆಗೆ ಘನತೆ ತಂದವರು

1950ರ ಜನವರಿ 26ರಂದು ಭಾರತ ಬ್ರಿಟನ್‌ನೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಂಡು ಗಣರಾಜ್ಯವಾಯಿತು. ಡಾ.ರಾಜೇಂದ್ರ ಪ್ರಸಾದ್, ಸ್ವತಂತ್ರ ಭಾರತದ ಮೊತ್ತ ಮೊದಲ ರಾಷ್ಟ್ರಪತಿಯಾದರು.

ಶಿವಮೊಗ್ಗದಲ್ಲಿ ನಾಟಕ ಪ್ರದರ್ಶನ

ಹೆಗ್ಗೋಡಿನ ಜನಮನದಾಟ ತಂಡದಿಂದ ಬಾಬಾ ಸಾಹೇಬ ಅಂಬೇಡ್ಕರ್ ನಾಟಕ ಪ್ರದರ್ಶನ

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ.

ಆಯೋಜನೆ: ನಮ್ ಟೀಮ್?! ಶಿವಮೊಗ್ಗ

ರಚನೆ: ಎಲ್. ಮುಕುಂದರಾವ್
ಅನುವಾದ: ವೆಂಕಟರಮಣ ಐತಾಳ
ಪರಿಕಲ್ಪನೆ, ಸಂಗೀತ, ನಿರ್ದೇಶನ: ಇಡೀ ತಂಡದ್ದು.

ಫಾಸ್ಟ್ ಆದದ್ದು ಯಾಕೆ...

"ಪರ್ವಾಗಿಲ್ಲ, ಸಂಪದ ಹಿಂದಿಗಿಂತ ಫಾಸ್ಟ್ ಆಗಿದೆಯಲ್ರೀ"

"ಹೂನ್ರಿ, ಒಂದು ದಿನದ ನಿದ್ರೆ ಹೋಯ್ತು ಅದಕ್ಕಾಗಿ"

"ಇಲ್ಲ, ನಿನ್ನೆ ಫೈರ್ ಫಾಕ್ಸ್ 3 ಹಾಕಿಕೊಂಡೆ ಅದಕ್ಕೇ ಇರಬೇಕು"

"ಓಹ್, ಹೌದಾ?" (ಇನ್ನೇನೂ ಹೇಳಲು ಗೊತ್ತಾಗದೆ)

ನಾಟಕ ಪ್ರದರ್ಶನ

ಹೆಗ್ಗೋಡಿನ ಜನಮನದಾಟ ತಂಡದಿಂದ ಬಾಬಾ ಸಾಹೇಬ ಅಂಬೇಡ್ಕರ್ ನಾಟಕ ಪ್ರದರ್ಶನ.

ರಚನೆ: ಎಲ್. ಮುಕುಂದರಾವ್
ಅನುವಾದ: ವೆಂಕಟರಮಣ ಐತಾಳ
ಪರಿಕಲ್ಪನೆ, ಸಂಗೀತ, ನಿರ್ದೇಶನ: ಇಡೀ ತಂಡದ್ದು.

ಸಾಹಿತ್ಯಪ್ರಿಯರ ಅನಿವಾರ್ಯ ಸಂಗಾತಿ

ಲಂಕೇಶ್ ವಾರವಾರವೂ ಬರೆಯುತ್ತಿದ್ದ ಟೀಕೆ-ಟಿಪ್ಪಣಿ ಮತ್ತು ಮರೆಯುವ ಮುನ್ನ ಕಲಂನ ಲೇಖನಗಳದೇ ಒಂದು ವೈಶಿಷ್ಟ್ಯವಿದೆ.

ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ

ನಮ್ಮ ಮಾಧ್ಯಮಗಳು ಸ್ವಯಂ ನಿಯಂತ್ರಣವನ್ನು ಅನುಸರಿಸಬೇಕೆಂದು ಒಬ್ಬ ಓದುಗ ಹಾಗೂ ನೋಡುಗಳಾಗಿ ನಾನು ಒತ್ತಾಯಿಸುತ್ತಿದ್ದೇನೆ.

ಏಕೆಂದರೆ, ಮಾಧ್ಯಮಗಳು ಇಬ್ಬದಿ ನೀತಿ ಪ್ರದರ್ಶಿಸುತ್ತಿವೆ. ಖಾಸಗಿ ಬದುಕನ್ನು ರಸವತ್ತಾಗಿ ಬಣ್ಣಿಸುವ ಹಿಂದೆ ವಿಕೃತ ಮನಸ್ಸು ಮಾತ್ರ ಇರಲು ಸಾಧ್ಯ. ಏರಿದವನು ಕೆಳಗೆ ಬಿದ್ದರೆ ಮಾಧ್ಯಮಕ್ಕೆ ಎಂಥದೋ ವಿಕೃತ ಆನಂದ. ತಕ್ಕ ಶಾಸ್ತಿಯಾಯಿತು ಎಂಬ ಭಾವನೆ. ಸಲ್ಮಾನ್‌ಖಾನ್‌ ಹಾಗೈ ವಿವೇಕ್‌ ಒಬೆರಾಯ್‌ ಜೊತೆ ಐಶ್ವರ್ಯಾ ರೈ ಸಂಬಂಧ ಮುರಿದಾಗ ಮಾಧ್ಯಮ ಆನಂದಪಟ್ಟಂತೆ ವರ್ತಿಸಿತು. ಮಾನ್ಯತಾ-ಸಂಜಯ್‌ ದತ್ತ ವಿವಾಹ ವಿವಾದ ಹುಟ್ಟಿದ್ದೂ ಇಂಥದೇ ಮನಃಸ್ಥಿತಿಯಿಂದ.

ನನಗೆ ಗೊತ್ತಿರುವಂತೆ, ಮಾಧ್ಯಮದಲ್ಲಿ ಕೆಲಸ ಮಾಡುವ ಬಹುತೇಕ ಜನ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು. ಆದರೆ, ಅವರ ಒಡನಾಟ ಮೇಲ್ವರ್ಗದ (ಆರ್ಥಿಕವಾಗಿ) ಜನರ ಜೊತೆ. ನಿತ್ಯ ಅವರ ಜೀವನಶೈಲಿ, ಖ್ಯಾತಿ, ರೂಪ, ಅವಕಾಶ ಕಂಡು ಮಾಧ್ಯಮದವರಲ್ಲಿ ಮತ್ಸರ ಉಂಟಾಗುತ್ತದೆ ಎಂದು ಕಾಣಿಸುತ್ತದೆ. ಅದಕ್ಕೆಂದೇ ಅದನ್ನು ವಿಕೃತವಾಗಿ ಚಿತ್ರಿಸುವ ಮೂಲಕ, ಸಾರ್ವಜನಿಕ ಚರ್ಚೆಯ ವಿಷಯವನ್ನಾಗಿಸುವ ಮೂಲಕ ಇವರು ವಿಕೃತ ಆನಂದ ಅನುಭವಿಸುತ್ತಾರೆ.