"ತಿಣಿಕಿದನು ಫಣಿರಾಯ..." - ಈ ಪದ್ಯದ ಅರ್ಥವೇನು?
ತಿಣಿಕಿದನು ಫಣಿರಾಯ ರಾಮಾ
ಯಣದ ಕವಿಗಳ ಭಾರದಲಿ ತಿಂ
ತಿಣಿಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ
ಬಣಗು ಕವಿಗಳ ಲೆಕ್ಕಿಪನೆ ಸಾ
ಕೆಣಿಸದಿರು ಶುಕರೂಪನಲ್ಲವೆ
ಕುಣಿಸಿ ನಗನೇ ಕವಿ ಕುಮಾರವ್ಯಾಸನುಳಿದವರ
(ಕರ್ಣಾಟಕ ಭಾರತ ಕಥಾಮಂಜರಿ, ಪೀಠಿಕಾಸಂಧಿ, ಪದ್ಯ ೧೭.)
- Read more about "ತಿಣಿಕಿದನು ಫಣಿರಾಯ..." - ಈ ಪದ್ಯದ ಅರ್ಥವೇನು?
- 6 comments
- Log in or register to post comments