ಕೆಲವು ವಚನಗಳು
೧) ಬಲ್ಲಿದನು ಬೆಲ್ಲವನು
ಹೊಂದಿಹನು
ಇಲ್ಲದವನ ಮನೆಗೆ
ಇರುವೆಯೂ ಹತ್ತದೂ ಕಾಣಾ ಭರತೇಶ
೨) ಹಣದ ಕುಪ್ಪರಿಗೆ ಏರಿದವನಿಗೆ
ಮಣ್ಣ ಗಂಧ ತಿಳಿಯದು
ಹೆಣದ ಪಕ್ಕದಲಿ ಎನಿತು
ಕೂತರೂ ಹೊರಡದು ಮಾತು ಕಾಣಾ ಭರತೇಶ
- Read more about ಕೆಲವು ವಚನಗಳು
- 1 comment
- Log in or register to post comments