ಗೊರೂರು ರಾಮಸ್ವಾಮಿ ಅಯ್ಯ೦ಗಾರ್ ಅವರ "ಮೆರವಣಿಗೆ"
ಇತ್ತೀಚೆಗೆ ಗೊರೂರು ರಾಮಸ್ವಾಮಿ ಅಯ್ಯ೦ಗಾರ್ ಅವರ ಮೆರವಣಿಗೆ ಪುಸ್ತಕವನ್ನು ಓದಿದೆ. ತು೦ಬಾ ಚೆನ್ನಾಗಿದೆ. ಸುಮಾರು ೬೦೦+ ಪುಟಗಳ ಪುಸ್ತಕದಲ್ಲಿ ಅರ್ಧ ಮಲ್ಲಿಗೆ ಹಳ್ಳಿಗೆ ಮತ್ತು ಇನ್ನರ್ಧ ಸ್ವಾತ೦ತ್ರ್ಯ ಹೋರಾಟಕ್ಕೆ ಮೀಸಲಿಟ್ಟಿದ್ದಾರೆ.
- Read more about ಗೊರೂರು ರಾಮಸ್ವಾಮಿ ಅಯ್ಯ೦ಗಾರ್ ಅವರ "ಮೆರವಣಿಗೆ"
- 2 comments
- Log in or register to post comments