ಹೀಗೊಂದು ಬಿಟ್ಟಿ ಕೂಳಿನ ಪ್ರಸಂಗ
ಎರಡು ವರುಷಗಳಿಂದ, ನಾವು ಬಾಡಿಗೆಗಿರುವ ಮನೆಯ ಮಾಲಿಕನ 6 ವರುಷದ ಮಗಳು ಸತತವಾಗಿ ಮನೆಯ ಪಕ್ಕದಲ್ಲೇ ಇರುವ ಮದುವೆ ಛತ್ರಕ್ಕೆ ಸರಿಯಾಗಿ ಊಟದ ವೇಳೆಗೆ ಭೇಟಿ ನೀಡುತ್ತಿದ್ದುದು, ಅವಳು ಸುಂದರವಾಗಿ ಅಲಂಕರಿಸಿಕೊಂಡು ನಮಗೆ ತಿಳಿಯದಂತೆ ಕಳ್ಳ ಬೆಕ್ಕಿನ ಹಾಗೆ ಮೆಲ್ಲಗೆ ಹೆಜ್ಜೆ ಹಾಕುತಿದ್ದುದು ನಿಜಕ್ಕೂ ಸಖತ್ ಮಜ ನೀಡುತ್ತಿತ್ತು.
- Read more about ಹೀಗೊಂದು ಬಿಟ್ಟಿ ಕೂಳಿನ ಪ್ರಸಂಗ
- 2 comments
- Log in or register to post comments