ಬ್ಲಾಗ್ ಸ್ಪಾಟ್ ಬ್ಲಾಕ್ ಬಗ್ಗೆ
ಬ್ಲಾಗ್ ಸ್ಪಾಟ್ ಗಳನ್ನು ಬ್ಲಾಕ್ ಮಾಡಿ ಕೇಂದ್ರ ಸರಕಾರ ಬಹಳ ದೊಡ್ಡ ತಪ್ಪು ಮಾಡಿತು.
ಜನತೆಯ ಸ್ವಾತಂತ್ರವನ್ನು ಕಿತ್ತಿಕೊಂಡಂತೆ ಆಗ್ಗಿತ್ತು. ಯಾರು ಬ್ಲಾಗ್ ಮುಲಕ ಏನು ತಿಳಿಸುವುದಿಲ್ಲ. ಇದ್ದನ್ನು ಸಕಾ೯ರ ಒಪ್ಪಿಕೊಳ್ಳ ಬೇಕು.
- Read more about ಬ್ಲಾಗ್ ಸ್ಪಾಟ್ ಬ್ಲಾಕ್ ಬಗ್ಗೆ
- Log in or register to post comments