ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ
ವಿನ್-98ನಲ್ಲಿ ಯೂನಿಕೋಡ್
ಸಂಪದ ಆಗಷ್ಟೇ ಆರಂಭವಾಗಿತ್ತು. ಇಷ್ಟೂ ಕಾಲವೂ ಕಚೇರಿ ಕಂಪ್ಯೂಟರ್‌ಗಳಲ್ಲಿಯೇ ನನ್ನ ಕಲಿಕಾ ಸಾಹಸವನ್ನು ನಡೆಸಿದ್ದ ನಾನು ಕೊನೆಗೂ ಒಂದು ಕಂಪ್ಯೂಟರ್ ಕೊಂಡಿದ್ದೆ. ಮನೆಯಲ್ಲಿದ್ದ ಕಂಪ್ಯೂಟರ್‌ನಲ್ಲಿ ಯೂನಿಕೋಡ್ ಸವಲತ್ತಿದ್ದರೂ ಅದರಲ್ಲಿ ಇಂಟರ್ನೆಟ್ ಇರಲಿಲ್ಲ. ಅದನ್ನು ಪಡೆಯುವ ಯೋಚನೆಯೂ ನನಗಾಗ ಇರಲಿಲ್ಲ.
- Read more about ವಿನ್-98ನಲ್ಲಿ ಯೂನಿಕೋಡ್
- Log in or register to post comments
ಮ್ಯಾಕ್ ನೊಂದಿಗೆ ವಿಂಡೋಸ್
ವಿಂಡೋಸ್ ನೊಂದಿಗೆ ಲಿನಕ್ಸ್ dual boot ಮಾಡಿ ಕೆಲವರು ಬಳಸಿದ್ದೀರಿ. ವಿಂಡೋಸ್ ನಲ್ಲಿ ಲಿನಕ್ಸ್ ಎಮ್ಯುಲೇಟರ್ ಬಳಸಿ ಕೆಲವರು ಉಪಯೋಗಿಸಿದ್ದೀರಿ.
- Read more about ಮ್ಯಾಕ್ ನೊಂದಿಗೆ ವಿಂಡೋಸ್
- Log in or register to post comments
ಲೋಕಲ್ ಅನುಭವ
ಮಾಮೂಲಿನಂತೆ ಇಂದು ಬೆಳಗ್ಗೆ ೭.೧೫ಕ್ಕೆ ಬ್ಯಾಂಕಿಗೆ ಹೋಗಲು ಗೋರೆಗಾಂವ್ ರೈಲ್ವೇ ಸ್ಟೇಷನ್ನಿಗೆ ಹೋದೆನು. ಆಗ ೭.೧೦ರ ಫಾಸ್ಟ್ ಗಾಡಿ ಬರುತ್ತಿರುವುದು ಕಾಣಿಸಿತು. ಈ ಗಾಡಿಯಲ್ಲಿ ಹೋದರೆ ೭.೫೦ಕ್ಕೆ ಚರ್ಚ್‍ಗೇಟ್ ತಲುಪುತ್ತೇನೆ, ಅದರ ಬದಲಿಗೆ ನಂತರದ ೭.೧೪ ರ ಸ್ಲೋ ಗಾಡಿಯಲ್ಲಿ ಹೋದರೆ ೮.೦೦ ಘಂಟೆಗೆ ಚರ್ಚ್‍ಗೇಟ್ ತಲುಪುತ್ತೇನೆ. ಅಲ್ಲಿಂದ ನಮ್ಮ ಆಫೀಸಿಗೆ ಹೋಗಲು ಮೊದಲ ಬಸ್ಸು ಇರುವುದು ೮.೧೫ಕ್ಕೆ. ಯಾವುದರಲ್ಲಿ ಹೊರಟರೂ ತೊಂದರೆ ಇಲ್ಲ. ಆದರೆ ಸ್ಲೋ ಗಾಡಿಯಲ್ಲಿ ಹೊರಟರೆ ಗೋರೆಗಾಂವಿನಲ್ಲೇ ಕುಳಿತುಕೊಳ್ಳಲು ಅವಕಾಶ ಸಿಗುತ್ತದೆ ಆದರೆ ಫಾಸ್ಟ್ ಗಾಡಿಯಲ್ಲಿ ಹೊರಟರೆ ಬಾಂದ್ರಾವರೆವಿಗೆ ನಿಂತು ಹೋಗಬೇಕು, ನಂತರ ಕುಳಿತುಕೊಳ್ಳಲು ಅವಕಾಶ ಸಿಗುವುದು ಮತ್ತು ಅಲ್ಲಿಂದ ಚರ್ಚ್‍ಗೇಟಿಗೆ ೨೫ ನಿಮಿಷಗಳ ಪ್ರಯಾಣ. ಆದರೆ ಫಾಸ್ಟ್ ಗಾಡಿಯಲ್ಲಿ ಹೋದರೆ ಗಾಳಿ ಚೆನ್ನಾಗಿ ಬರುತ್ತದೆ ಮತ್ತು ಬೆವರುತ್ತಿರುವ ಮೈಯನ್ನು ಆ ಗಾಳಿಗೆ ಒಡ್ಡಿದರೆ ಮನಕಾಗುವ ಆಹ್ಲಾದತೆ ಅವರ್ಣನೀಯ. ಅದಕ್ಕಾಗಿಯೇ ಪ್ರಯಾಣಿಕರು ಹೆಚ್ಚಾಗಿ ಫಾಸ್ಟ್ ಗಾಡಿಗಳಲ್ಲೇ ಪ್ರಯಾಣಿಸುವುದು.
- Read more about ಲೋಕಲ್ ಅನುಭವ
- 3 comments
- Log in or register to post comments
ನೀರಿನ ಮುಂದೆ ನಾವ್ಯಾರು? - ಭಾಗ ಎರಡು
(ಮೊದಲನೆ ಭಾಗವನ್ನು ಓದಿರದಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿರಿ http://sampada.net/node/1412)
- Read more about ನೀರಿನ ಮುಂದೆ ನಾವ್ಯಾರು? - ಭಾಗ ಎರಡು
- Log in or register to post comments
ರಿಮೋಟ್ ಲಾಗಿನ್; ಸಮುದಾಯಗಳಲ್ಲಿ ನಾವು
ನನ್ನ ಬಳಿ ಉಬುಂಟುವಿನ ಹೊಸ ಆವೃತ್ತಿಯಾದ 'ಡ್ಯಾಪರ್' ಇಲ್ಲವಾದ್ದರಿಂದ ಅದರಲ್ಲಿ ಕನ್ನಡ ಕುರಿತ ಕೆಲವು ಸಮಸ್ಯೆಗಳನ್ನು ಟೆಸ್ಟ್ ಮಾಡಿ ನೋಡಲಾಗಿರಲಿಲ್ಲ. ಇಂದು ಹಳೆಯ ಸ್ನೇಹಿತನೊಬ್ಬ ಮಾತಿಗೆ ಸಿಕ್ಕಾಗ "ಅಯ್ಯೋ, ನನ್ನ ಕಂಪ್ಯೂಟರಿನಲ್ಲಿ ಇವತ್ತಿನ ಫ್ರೆಶ್ ಕಾಪಿ install ಮಾಡಿರುವೆ, ಅದರಲ್ಲೇ ಟೆಸ್ಟ್ ಮಾಡಿ ನೋಡು" ಎಂದ. ಈಗ ಅಮೇರಿಕದಲ್ಲಿ ಅವನ ಮನೆ.
- Read more about ರಿಮೋಟ್ ಲಾಗಿನ್; ಸಮುದಾಯಗಳಲ್ಲಿ ನಾವು
- 1 comment
- Log in or register to post comments
ಇವತ್ತಿನ ವಚನ
ಸರ್ವಜ್ಞನೆ೦ಬುವನು ಗರ್ವದಿ೦ದಾದವನೆ
ಸರ್ವರೊಳು ಒ೦ದು೦ದು ನುಡಿಗಲಿತು
ವಿದ್ಯೆಯಾ ಪರ್ವತವೆ ಆದ ಸರ್ವಜ್ಞ ||
- Read more about ಇವತ್ತಿನ ವಚನ
- Log in or register to post comments
ಲವ್ @ first sight
ಪ್ರೇಮದಾ ಹೊಳೆ ಹರಿಯೆ ಮೊದಲನೇ ನೋಟದಲೆ ,
ಬಿಸಿಯುಸಿರ ಉನ್ಮಾದ ನತರದಲಿ |
ಕೊನೆಗೊಮ್ಮೆ ಕಳಚುವುದು ಹುಸಿ ಪ್ರೇಮದಾ ಕೊಂಡಿ,
- Read more about ಲವ್ @ first sight
- Log in or register to post comments
ಶ್ರೀ ರಾಮಚಂದ್ರನ ಶ್ರೇಷ್ಠ ಗುಣ
ಶ್ರೀ ರಾಮಚಂದ್ರನ ಶ್ರೇಷ್ಠ ಗುಣ ಯಾವದು ನಿಮಗೆ ಗೊತ್ತೇ ? ಅದು ಮಾತಿಗೆ ಮೊದಲು ಮುಗುಳ್ನಗುವ ಗುಣ .
- Read more about ಶ್ರೀ ರಾಮಚಂದ್ರನ ಶ್ರೇಷ್ಠ ಗುಣ
- 2 comments
- Log in or register to post comments
ಗೀತ ಗೋವಿಂದ
ನಾನು ಆಗ ಮೊದಲ ಪದವಿ ಪೂರ್ವ (೧೧ನೇ) ತರಗತಿ ಎಂದು ನೆನಪು. "ಹಂಸಗೀತೆ" ಚಿತ್ರದಲ್ಲಿ ಬಾಲಮುರಳಿಯ ಗೀತಗೋವಿಂದದ ಹಾಡುಗಳನ್ನು ಕೇಳಿ ಪುಳಕಿತನಾಗಿದ್ದೆ. ಸರಿ ಗೀತ ಗೀತ-ಗೋವಿಂದದ ಪುಸ್ತಕಕ್ಕೆ ಹುಡುಕತೊಡಗಿದೆ. ನನ್ನ ಅಜ್ಜಿಯ ಬಳಿ ಗೀತಗೋವಿಂದ ಓದಬೇಕು ಎಂದಾಗ ಅಷ್ಟು ದೊಡ್ಡವನಾಗಿದ್ದೀಯಾ ಎಂದು ನಕ್ಕಿದ್ದರು. ಪುಸ್ತಕವೇನೋ ಸಿಕ್ಕಿತು ಆದರೆ ನನ್ನ ಸೋಮಾರಿತನ ಪುಸ್ತಕವನ್ನು ಮೂಲೆಗೆ ಸರಿಸಿತು. ಮೊನ್ನೆ ಸಂಜಯ್ ಸುಬ್ರಹ್ಮಣ್ಯಂ ಅವರ ಕಛೇರಿ ಕೇಳಿದ ನಂತರ ಆಸಕ್ತಿ ಕೆರಳಿತು. ಅದನ್ನು ಸಂಪದದಲ್ಲಿ ಯಾವ ವರ್ಗಕ್ಕೆ ಸೇರಿಸಬೇಕು ಎಂದು ತೋರದೆ ನನ್ನ ಬ್ಲಾಗಿಗೆ ಹಾಕಲು ನಿರ್ಧರಿಸಿದೆ. ಯಾವ ವರ್ಗಕ್ಕೆ ಸೂಕ್ತ ಎಂದು ತಿಳಿಸಿದರೆ ಅಲ್ಲಿಗೆ ಸೇರಿಸಲು ಸಿದ್ಧ. (ಅಥವಾ ಇದು ಸಂಪದಕ್ಕೆ ಹಾಕಲು ಸೂಕ್ತವೇ ಅಲ್ಲವೇ ಎಂದೂ ತಿಳಿಸಿದರೆ ಒಳ್ಳೆಯದು)
- Read more about ಗೀತ ಗೋವಿಂದ
- 1 comment
- Log in or register to post comments