ವೇದಾಂತ ಸಾರಗಳು
ಎನ್ ಬಾಲಸುಬ್ರಹ್ಮಣ್ಯ ಅವರು ಬರೆದಿರೋ 'ವೇದಾಂತ ಸಾರಗಳು' ಎನ್ನುವ ಪುಸ್ತಕದಿಂದ ಆಯ್ದ ಭಾಗಗಳನ್ನು ನಿಮ್ಮ ಮುಂದೆ ಇರಿಸುತ್ತಿದ್ದೇನೆ
೧೬ನೇ ಶತಮಾನದ ಸದಾನಂದರು ವೇದಂತದ ಸಾರಗಳ ಬಗ್ಗೆ ಬರೆಯುತ್ತಾ ಮಾನವನು ಮಾಡಬೇಕಾದ ಕರ್ಮಗಳ ಬಗ್ಗೆ ಹೀಗೆ ತಿಳಿಸಿದ್ದಾರೆ.
ಮಾನವರು ಮಾಡಬೇಕಾದ ಕರ್ಮಗಳನ್ನು ವಿಹಿತ (ಮಾಡಬೇಕಾದದ್ದು) ಮತ್ತು ನಿಷಿದ್ಧ (ಮಾಡಬಾರದ್ದು) ಎಂದು ವಿಭಾಗಿಸಬಹುದು.
- Read more about ವೇದಾಂತ ಸಾರಗಳು
- Log in or register to post comments