ಜೆ. ಪಾಲ್ ಗೆಟ್ಟಿ
ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.
ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.
ಯಾವನು ಪ್ರಶ್ನಿಸುತ್ತನೋ ಅವನು ಐದು ನಿಮಿಷಗಳಿಗೆ ಮೂರ್ಖನಾಗಬಹುದು, ಯಾವನು ಪ್ರಶ್ನಿಸುವ
ಶಾಂತ ಮನಸ್ಸಿನಿಂದ ಕಾಯುವವನಿಗೆ ಹಿಪ್ಪುನೇರಳೆಯ ಎಲೆಯೂ ಕೂಡ ರೇಶಿಮೆಯಾಗುತ್ತದೆ. - ಚೀನೀ ಗಾದೆ
ಸತ್ಯದಿಂದ ಭೂಮಿಯು ನಿಂತಿದೆ, ಸತ್ಯದಿಂದಲೇ ಸೂರ್ಯನು ಹುಟ್ಟುತ್ತಾನೆ, ಸತ್ಯದಿಂದಲೇ ಗಾಳಿಯು ಬೀಸುತ್ತದೆ, ಸತ್ಯದಿಂದಲೇ ನೀರು ಹರಿಯುತ್ತದೆ.
ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್
ಯಾವಾಗಲೂ ಕಾಮವು ಕಾಮವನ್ನನುಭವಿಸುವುದರಿಂದ ಶಮನವಾಗುವುದಿಲ್ಲ, ಹವಿಸ್ಸಿನ ಬೆಂಕಿಯು ಬೆ
ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುಧ್ಧಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ,
ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.
ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಆತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ. - ಸಿಗ್ಮಂಡ್ ಫ್ರಾಯ್ಡ್