ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಕುವೆಂಪು

"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"

ಥಾಮಸ್ ಫ್ರೀಡ್‍ಮನ್: "The Otherside of Outsourcing"

ಮೊನ್ನೆ ಅಂತರ್ಜಾಲದಲ್ಲಿ ಕಾಲಹರಣ ಮಾಡಬೇಕಾದರೆ ಈ ಕೊಂಡಿ ಸಿಕ್ಕಿತು ನೋಡಿ: ಫ್ರೀಡ್‍ಮನ್ ಬೆಂಗಳೂರಿಗೆ ಬಂದು ಜಾಗತೀಕರಣದ ಬಗ್ಗೆ, ಹಾಗು ಅದರಿಂದ ಬೆಂಗಳೂರಿಗೆ ಯಾವತರಹ ಪರಿಣಾಮವಾಗಿದೆ ಎಂಬುದನ್ನು ಈ documentaryಯಲ್ಲಿ ತೋರಿಸಿದ್ದಾರೆ.

ನನ್ನ ಮೊದಲನೆ ಬ್ಲಾಗ್

ಎಲ್ಲರಿಗೂ ನಮಸ್ಕಾರಗಳು,

ಇದು ಬರಿ ಪ್ರ್ರಾಯೋಗಿಕ ಬ್ಲಾಗ್
ಅಕ್ಷರಗಳು ಮತ್ತು ಒತ್ತು ಅಕ್ಷರಗಳು ಹೇಗೆ ರೆಂಡರ್ ಆಗತ್ತೆ ಅಂತ ನೋಡ್ಲಿಕ್ಕೆ ಬರೆದ ಬ್ಲಾಗ್.

ಅರ್ಪಣೆ

ನಾ ನಿಮ್ಮ ಮರೆಯಲಾದೀತೇ
ಅಂದು ಅಪ್ಪ ಎಂದು ಕರೆಸಿಕೊಂಡ ಜೀವ
ಈ ಪುಟ್ಟ ಗಿಡವ ಮರವಾಗಿಸಿ
ಮನದಿ ತುಂಬಿಸಿದಿರಿ ಸ್ಪಂದಿಸುವ ಭಾವ